• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > National > ಜಾರ್ಖಂಡ್ ನಲ್ಲಿ ಇಂದು ಚಂಪೈರಿಂದ ವಿಶ್ವಾಸ ಮತಯಾಚನೆ
National

ಜಾರ್ಖಂಡ್ ನಲ್ಲಿ ಇಂದು ಚಂಪೈರಿಂದ ವಿಶ್ವಾಸ ಮತಯಾಚನೆ

CliQ INDIA
Last updated: February 6, 2024 11:48 am
CliQ INDIA
Share
1 Min Read
SHARE

ರಾಂಚಿ, 5 ಫೆಬ್ರವರಿ :

ಆ್ಯಂಕರ್ :

ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಬಂಧನದ ಬಳಿಕ ರಾಜಕೀಯ ಪಲ್ಲಟಕ್ಕೆ ಕಾರಣವಾಗಿರುವ ಜಾರ್ಖಂಡ್ ನಲ್ಲಿ ಇಂದು ವಿಶ್ವಾಸಮತಯಾಚನೆ ನಡೆಯಲಿದೆ. ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಚಂಪೈ ಸೊರೆನ್ ಅಗ್ನಿಪರೀಕ್ಷೆಯಲ್ಲಿ ಜಯಿಸಲಿದ್ದಾರಾ ಎಂಬುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಜಾರ್ಖಂಡ್ ಮುಕ್ತಿ ಮೋರ್ಚಾ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರದ ಸಿಎಂ ಆಗಿ ಜಾರ್ಖಂಡ್ ಹುಲಿ ಎಂದೇ ಖ್ಯಾತಿಯಾಗಿರುವ ಚಂಪೈ ಸೊರೆನ್ ಆಯ್ಕೆಯಾಗಿದ್ದಾರೆ. ಫೆಬ್ರವರಿ 5 ರಂದು ವಿಧಾನಸಭೆಯಲ್ಲಿ ಅವರು ತಮ್ಮ ಶಾಸಕರಿಂದ ವಿಶ್ವಾಸ ಸಾಬೀತು ಮಾಡಲು ರಾಜ್ಯಪಾಲರು ಅವಕಾಶ ನೀಡಿದ್ದಾರೆ. ಅದರಂತೆ ಇಂದು ಮತ್ತು ನಾಳೆ ಎರಡು ದಿನಗಳ ವಿಧಾನಸಭೆ ವಿಶೇಷ ಅಧಿವೇಶನ ಕರೆಯಲಾಗಿದೆ. ಇವತ್ತು ಬೆಳಗ್ಗೆ 10 ಗಂಟೆಯಿಂದ ವಿಶ್ವಾಸ ಮತಯಾಚನೆ ನಡೆಯಲಿದೆ ಎಂದು ತಿಳಿದು ಬಂದಿದೆ.

ಜಾರ್ಖಂಡ್ ಬಲಾಬಲ

81 ಸ್ಥಾನಗಳನ್ನು ಹೊಂದಿರುವ ಜಾರ್ಖಂಡ್ ವಿಧಾನಸಭೆ

ಸರ್ಕಾರ ರಚನೆಗೆ 41 ಸ್ಥಾನಗಳ ಸಂಖ್ಯಾಬಲ ಬೇಕು

ಜಾರ್ಖಂಡ್ ಮುಕ್ತಿ ಮೋರ್ಚಾ ಮೈತ್ರಿಕೂಟ 41ಕ್ಕಿಂತ ಹೆಚ್ಚು ಶಾಸಕರ ಬಲ ಹೊಂದಿದೆ

ಎನ್ ಡಿ ಎ ಮಿತ್ರಪಕ್ಷಗಳು 32 ಸ್ಥಾನಗಳನ್ನು ಹೊಂದಿವೆ

ಕೇವಲ 9 ಸ್ಥಾನ ಕಡಿಮೆ ಇರುವುದರಿಂದ ಆಪರೇಷನ್ ಭೀತಿ

81 ಸ್ಥಾನಗಳನ್ನು ಹೊಂದಿರುವ ಜಾರ್ಖಂಡ್ ವಿಧಾನಸಭೆಯಲ್ಲಿ ಸರ್ಕಾರ ರಚನೆಗೆ 41 ಸ್ಥಾನಗಳ ಸಂಖ್ಯಾಬಲ ಬೇಕು. ಜಾರ್ಖಂಡ್ ಮುಕ್ತಿ ಮೋರ್ಚಾ ಮೈತ್ರಿಕೂಟ 41ಕ್ಕಿಂತ ಹೆಚ್ಚು ಶಾಸಕರ ಬಲ ಹೊಂದಿದೆ. ಎನ್ಡಿಎ ಮಿತ್ರಪಕ್ಷಗಳು 32 ಸ್ಥಾನಗಳನ್ನು ಹೊಂದಿವೆ. ಕೇವಲ 9 ಸ್ಥಾನ ಕಡಿಮೆ ಇರುವುದರಿಂದ ಜೆಎಂಎಂ ಮತ್ತು ಕಾಂಗ್ರೆಸ್ಗೆ ಆಪರೇಷನ್ ಕಮಲದ ಭೀತಿ ಎದುರಾಗಿ ರೆಸಾರ್ಟ್ ಸೇರಿದ್ರು.

You Might Also Like

ಮಹಾನ್ ಕವಿ ಸುಬ್ರಹ್ಮಣ್ಯ ಭಾರತಿ ಜಯಂತಿ ; ಪ್ರಧಾನಿ ಮೋದಿ ಗೌರವ ನಮನ
ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ : ವಿಚಾರಣೆ ಮುಂದುವರೆಸಲು ಹೈಕೋರ್ಟ್ ಅನುಮತಿ
‘ಭಾರತ್ ಜೋಡೋ ನ್ಯಾಯ ಯಾತ್ರೆ’ಗೆ ಇಂದು ಚಾಲನೆ
ಉಜ್ಜಯಿನಿ : ದರ್ಶನಕ್ಕೆ ತೆರೆದ ನಾಗಚಂದ್ರೇಶ್ವರ ದೇವಾಲಯ
ಬಿಎಸ್ಎನ್ಎಲ್ ರಾಷ್ಟ್ರವ್ಯಾಪಿ ವಾಯ್ಸ್ ಓವರ್ ವೈ-ಫೈ ಸೇವೆ ಆರಂಭ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಶೀಘ್ರವೇ ಬರಲಿದೆ ‘ಬಿಗ್ ಬಾಸ್ ಕನ್ನಡ’ ಒಟಿಟಿ ಸೀಸನ್
Next Article ಚುನಾವಣೆಗೆ ಕೆಲವೇ ದಿನ ಬಾಕಿ,ಚುನಾವಣಾ ಆಯೋಗದ ಹೊರಗೆ ಸ್ಫೋಟ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?