ನವದೆಹಲಿ, 7 ಫೆಬ್ರವರಿ :
ಆ್ಯಂಕರ್ : ಎಐಎಡಿಎಂಕೆ ಜತೆಗಿನ ಸಂಬಂಧ ಕಡಿದುಕೊಂಡ ಬಳಿಕ ಮುಂಬರುವ ಲೋಕಸಭೆ ಚುನಾವಣೆ ಗೆ ತಮಿಳುನಾಡಿನಲ್ಲಿ ತೃತೀಯ ರಂಗ ರಚನೆಗೆ ತೀವ್ರ ಪ್ರಯತ್ನ ನಡೆಸುತ್ತಿರುವ ಬಿಜೆಪಿ, ಇತರ ಪಕ್ಷಗಳ ನಾಯಕರನ್ನೂ ಸೇರಿಸಿ ಪಕ್ಷದ ನೆಲೆಯನ್ನು ವಿಸ್ತರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
ತಮಿಳುನಾಡು ರಾಜಕೀಯ ವಲಯದ ವಿದ್ಯಮಾನದಲ್ಲಿ, ಮಾಜಿ ಶಾಸಕರು ಸೇರಿದಂತೆ ಎಐಎಡಿಎಂಕೆ ಪಾಳೆಯದ ನಾಯಕರ ಗುಂಪು ಬಿಜೆಪಿಗೆ ಸೇರ್ಪಡೆಗೊಂಡಿದೆ.
