
:ಆ್ಯಂಕರ್:ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿಂದು ಭಾರತ ಮಂಟಪಂನಲ್ಲಿ ರಾಷ್ಟ್ರೀಯ ಸೃಜನಶೀಲ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಕಥೆ ಹೇಳುವಿಕೆ, ಸಾಮಾಜಿಕ ಬದಲಾವಣೆಯ ಪ್ರತಿಪಾದನೆ, ಪರಿಸರ ಸುಸ್ಥಿರತೆ, ಶಿಕ್ಷಣ ಮೊದಲಾದ ಕ್ಷೇತ್ರಗಳಲ್ಲಿನ ಶ್ರೇಷ್ಠತೆಯನ್ನು ಪರಿಗಣಿಸಿ, ಮನ್ನಣೆ ನೀಡುವುದು ಈ ಪ್ರಶಸ್ತಿಯ ಉದ್ದೇಶವಾಗಿದೆ.
