ನವದೆಹಲಿ, 26 ಏಪ್ರಿಲ್ಆ್ಯ ಕರ್:
ಸಾಮಾಜಿಕ ಮಾಧ್ಯಮ ಎಕ್ನಲ್ಲಿ ಸಂದೇಶ ಪ್ರಕಟಿಸಿರುವ ಪ್ರಧಾನಿ ನರೇಂದ್ರ ಮೋದಿ, ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಮತದಾರರಲ್ಲಿ ಮನವಿ ಮಾಡಿದ್ದಾರೆ. ಕರ್ನಾಟಕದ 14 ಕ್ಷೇತ್ರಗಳಲ್ಲಿಯೂ ಮತದಾನ ನಡೆಯುತ್ತಿರುವುದರಿಂದ ಕನ್ನಡದಲ್ಲಿಯೇ ಸಂದೇಶ ಪ್ರಕಟಿಸಿ ಮೋದಿ ಮನವಿ ಮಾಡಿದ್ದಾರೆ.
