ದೆಹಲಿ, 19 ಜನವರಿ(ಹಿ.ಸ):
ಆ್ಯಂಕರ್ :
ವಿದ್ಯುನ್ಮಾನ ಮತ ಯಂತ್ರಗಳ (ಇವಿಎಂ) ಹಾಗೂ ವಿವಿ ಪ್ಯಾಟ್ ಬಗ್ಗೆ ಸೃಷ್ಟಿಯಾಗಿರುವ ಅನುಮಾನ, ಗೊಂದಲ ನಿವಾರಿಸಲು ಭಾರತದ ಚುನಾವಣಾ ಆಯೋಗವು ಒಂದು ಮಹತ್ವದ ಕಾರ್ಯವನ್ನು ಹಮ್ಮಿಕೊಂಡಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ಚುನಾವಣಾ ಆಯೋಗವು ಇವಿಎಂ, ವಿವಿ ಪ್ಯಾಟ್ಗ ಳ ಕುರಿತು ರಾಷ್ಟ್ರವ್ಯಾಪಿ ಜಾಗೃತಿ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಇವಿಎಂ ಹೇಗೆಲ್ಲಾ ಕಾರ್ಯನಿರ್ವಹಿಸಲಿದೆ ಅಂತೆಲ್ಲಾ ಸಾರ್ವಜನಿಕರಿಗೆ ತೋರಿಸಲಾಗುತ್ತದೆ.
ಹಿಂದೂಸ್ತಾನ್ ಸಮಾಚಾರ್
