
ರಾಯ್ ಪುರ, 13ಡಿಸೆಂಬರ್(ಹಿ.ಸ):
ಆ್ಯಂಕರ್ :
ಬಿಜೆಪಿಯ ಹಿರಿಯ ನಾಯಕ ವಿಷ್ಣುದೇವ್ ಸಾಯ್ ಅವರು, ರಾಯ್ಪುರದಲ್ಲಿಂದು ಛತ್ತೀಸಗಢದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲ ಬಿಸ್ವಭೂಷಣ್ ಹರಿಚಂದನ್ ಅವರು, ಮುಖ್ಯಮಂತ್ರಿ ಹಾಗೂ ಇತರ ಸಂಪುಟ ಸದಸ್ಯರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದ್ದಾರೆ. ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಿ.ಪಿ.ನಡ್ಡಾ ಮತ್ತಿತರರು ಭಾಗವಹಿಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
