• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > National > ಮಾರಿಷಸ್‌ನಲ್ಲಿ ಹೈಡ್ರೋಗ್ರಾಫಿಕ್ ಸಮೀಕ್ಷೆ ಪೂರ್ಣಗೊಳಿಸಿದ ಭಾರತೀಯ ಯುದ್ಧನೌಕೆ ‘ಐಎನ್ಎಸ್ ಸಟ್ಲೆಜ್’
National

ಮಾರಿಷಸ್‌ನಲ್ಲಿ ಹೈಡ್ರೋಗ್ರಾಫಿಕ್ ಸಮೀಕ್ಷೆ ಪೂರ್ಣಗೊಳಿಸಿದ ಭಾರತೀಯ ಯುದ್ಧನೌಕೆ ‘ಐಎನ್ಎಸ್ ಸಟ್ಲೆಜ್’

CliQ INDIA
Last updated: October 27, 2025 6:17 am
CliQ INDIA
Share
1 Min Read
SHARE

ನವದೆಹಲಿ, 26 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಭಾರತೀಯ ನೌಕಾಪಡೆಯ ‘ಐಎನ್ಎಸ್ ಸಟ್ಲೆಜ್’ ಹಡಗು ಮಾರಿಷಸ್ ಹೈಡ್ರೋಗ್ರಾಫಿಕ್ ಸೇವೆಯೊಂದಿಗೆ ಜಂಟಿಯಾಗಿ ನಡೆಸಿದ ವಿಶಾಲ ಹೈಡ್ರೋಗ್ರಾಫಿಕ್ ಸಮೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಸಮೀಕ್ಷೆ ಸುಮಾರು 35,000 ಚದರ ನಾಟಿಕಲ್ ಮೈಲುಗಳ ವಿಸ್ತೀರ್ಣವನ್ನು ಒಳಗೊಂಡಿದ್ದು, ಭಾರತ ಮತ್ತು ಮಾರಿಷಸ್ ನಡುವಿನ ಅಸ್ತಿತ್ವದಲ್ಲಿರುವ ತಿಳುವಳಿಕೆ ಒಪ್ಪಂದದ ಅಡಿಯಲ್ಲಿ ಕೈಗೊಳ್ಳಲಾಯಿತು.

ನೌಕಾಪಡೆಯ ಪ್ರಕಟಣೆಯ ಪ್ರಕಾರ, ಈ ಉಪಕ್ರಮವು ಸಾಗರ ನಕ್ಷೆ ರಚನೆ, ಕರಾವಳಿ ನಿಯಂತ್ರಣ, ಸಂಪನ್ಮೂಲ ನಿರ್ವಹಣೆ ಮತ್ತು ದೀರ್ಘಕಾಲೀನ ಪರಿಸರ ಯೋಜನೆಗಳ ಕ್ಷೇತ್ರಗಳಲ್ಲಿ ಪ್ರಮುಖ ಕೊಡುಗೆ ನೀಡಲಿದೆ. ಇದರ ಮೂಲಕ ಮಾರಿಷಸ್‌ನ ನೀಲಿ ಆರ್ಥಿಕತೆ ಉದ್ದೇಶಗಳಿಗೆ ಬಲ ಸಿಗಲಿದೆ.

ಇದಲ್ಲದೆ, ‘ಐಎನ್ಎಸ್ ಸಟ್ಲೆಜ್’ ಮಾರಿಷಸ್ ರಾಷ್ಟ್ರೀಯ ಕರಾವಳಿ ಕಾವಲು ಪಡೆಯೊಂದಿಗೆ ಜಂಟಿಯಾಗಿ ವಿಶೇಷ ಆರ್ಥಿಕ ವಲಯ ಕಣ್ಗಾವಲು ಹಾಗೂ ಕಡಲ್ಗಳ್ಳತನ ವಿರೋಧಿ ಗಸ್ತುಗಳನ್ನು ಕೂಡ ನಡೆಸಿದೆ. ಈ ಕ್ರಮಗಳು ಪ್ರಾದೇಶಿಕ ಕಡಲ ಭದ್ರತೆಯನ್ನು ಬಲಪಡಿಸುತ್ತವೆ.

ಸಮೀಕ್ಷೆ ಪೂರ್ಣಗೊಂಡ ನಂತರ, ಅದರ ಪತ್ರವನ್ನು ಮಾರಿಷಸ್‌ನ ವಸತಿ ಮತ್ತು ಭೂ ಸಚಿವ ಶಕೀಲ್ ಅಹ್ಮದ್ ಯೂಸುಫ್ ಅಬ್ದುಲ್ ರಜಾಕ್ ಮೊಹಮ್ಮದ್ ಹಾಗೂ ಭಾರತದ ಹೈಕಮಿಷನರ್ ಅನುರಾಗ್ ಶ್ರೀವಾಸ್ತವ ಅವರ ಸಮ್ಮುಖದಲ್ಲಿ ಆಯೋಜಿಸಲಾದ ವಿಶೇಷ ಸಮಾರಂಭದಲ್ಲಿ ಮಾರಿಷಸ್ ಅಧಿಕಾರಿಗಳಿಗೆ ಹಸ್ತಾಂತರಿಸಲಾಯಿತು.

ಈ ನಿಯೋಜನೆ ಭಾರತ ಮತ್ತು ಮಾರಿಷಸ್ ನಡುವಿನ 18ನೇ ಜಂಟಿ ಹೈಡ್ರೋಗ್ರಾಫಿಕ್ ಕಾರ್ಯಾಚರಣೆಯಾಗಿದ್ದು, ಎರಡೂ ದೇಶಗಳ ನಡುವಿನ ಶಾಶ್ವತ ಕಡಲ ಪಾಲುದಾರಿಕೆ, ಸುರಕ್ಷಿತ ಸಂಚರಣೆ, ಸುಸ್ಥಿರ ಸಾಗರ ನಿರ್ವಹಣೆ ಮತ್ತು ಪ್ರಾದೇಶಿಕ ಸಹಕಾರದ ಹಂಚಿಕೆಯ ಬದ್ಧತೆಗೆ ಸಾಕ್ಷಿಯಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ಉಡಾನ್ ಭವನದಲ್ಲಿ ಶಿಶುಪಾಲನಾ ಕೇಂದ್ರ ಉದ್ಘಾಟನೆ
ಇಂದು ಮೋದಿ ನೇತೃತ್ವದಲ್ಲಿ ಸಭೆ: ಹೊಸ ಚುನಾವಣಾ ಆಯುಕ್ತರ ಆಯ್ಕೆ
ಫಾರ್ಮಾ ಕಂಪನಿ ಘಟಕದಲ್ಲಿ ಬೆಂಕಿ ಪ್ರಕರಣ : ಸಾವಿನ ಸಂಖ್ಯೆ ೩೫ಕ್ಕೆ ಏರಿಕೆ
ರಕ್ಷಣಾ ಸಚಿವ ರಾಜನಾಥ್ ಸಿಂಗ್–ನೆದರ್‌ಲ್ಯಾಂಡ್ಸ್ ವಿದೇಶಾಂಗ ಸಚಿವರ ಭೇಟಿ
ಬಿಜೆಪಿ ನಾಯಕರು ರಾಷ್ಟ್ರವ್ಯಾಪಿ ಸಂರಕ್ಷಣಾ ಅಭಿಯಾನಕ್ಕೆ ಚಾಲನೆ ನೀಡಿದ ಮೋದಿ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ರಾಜ್ಯ ಮಟ್ಟದ ಯುವ ಕಲಾವಿದರ ಚಿತ್ರಕಲಾ ಶಿಬಿರ
Next Article ಸಚಿವ ಎಂ.ಬಿ. ಪಾಟೀಲ ವಿರುದ್ಧ ಶಾಸಕ ಯತ್ನಾಳ ಕಿಡಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?