ದೆಹಲಿ, 12 ಜನವರಿ(ಹಿ.ಸ):
ಆ್ಯಂಕರ್ :ಸಂಸತ್ತಿನ ಬಜೆಟ್ ಅಧಿವೇಶನ ಈ ತಿಂಗಳ ೩೧ ರಂದು ಆರಂಭವಾಗಲಿದೆ. ಅಧಿವೇಶನ ಮುಂದಿನ ತಿಂಗಳ ೯ರವರೆಗೆ ಮುಂದುರೆಯಲಿವೆ ಎಂದು ಮೂಲಗಳು ತಿಳಿಸಿವೆ.
ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ ೧ ರಂದು ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್ತಿನ ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುವುದರ ಮೂಲಕ ಅಧಿವೇಶನ ಆರಂಭವಾಗಲಿದೆ.
ಹಿಂದೂಸ್ತಾನ್ ಸಮಾಚಾರ್
