
ಬೆಂಗಳೂರು, 14 ಜನವರಿ(ಹಿ.ಸ):
ಆ್ಯಂಕರ್ :
ಕಾಂಗ್ರೆಸ್ ವಿರುದ್ಧ ಅವಹೇಳಕಾರಿ ಹೇಳಿಕೆ ನೀಡಿರುವ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ.
ಈ ಸಂಬಂಧ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿರುವ ಡಿಕೆಶಿ, ಅನಂತ್ ಕುಮಾರ್ ಹೆಗ್ಡೆಗೆ ಪಾಪ ಹೆಚ್ಚು ಕಮ್ಮಿ ಆಗಿದೆ. ಪಾಪ ಅವರು ಇಷ್ಟು ದಿನ ಸ್ವಲ್ಪ ರೆಸ್ಟ್ನಲ್ಲಿ ಇದ್ದರು. ಅವರಿಗೆ ಜನರೇ ಇದಕ್ಕೆ ಉತ್ತರ ಕೊಡ್ತಾರೆ ಅಂತ ತಿರುಗೇಟು ನೀಡಿದರು.
ಹಿಂದೂಸ್ತಾನ್ ಸಮಾಚಾರ್
