ಬೆಂಗಳೂರು, 29ಅಕ್ಟೋಬರ್ (ಹಿ.ಸ):
ಆ್ಯಂಕರ್ :ಪುನೀತ್ ರಾಜ್ಕುಮಾರ್ ಇಹಲೋಕ ತ್ಯಜಿಸಿ ಇಂದಿಗೆ (ಅಕ್ಟೋಬರ್ 29) ಎರಡು ವರ್ಷವಾಯಿತು. ಹೃದಯಾಘಾತದಿಂದ ಅಪ್ಪು ನಿಧನ ಹೊಂದಿದರು. ಇಂದು ಅವರ ಎರಡನೇ ವರ್ಷದ ಪುಣ್ಯ ಸ್ಮರಣೆ. ಕಂಠೀರವ ಸ್ಟುಡಿಯೋದಲ್ಲಿನ ಅವರ ಸಮಾಧಿ ಸ್ಥಳವನ್ನು ಹೂವುಗಳಿಂದ ಅಲಂಕರಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್
