ರಾಯಚೂರು, 16 ಅಕ್ಟೋಬರ್ (ಹಿ.ಸ):
ಆ್ಯಂಕರ್ : ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಗಿರಿಜನ ಉಪಯೋಜನೆಯಡಿಯಲ್ಲಿ ಅ.18 ರಂದು ಮಾನ್ವಿ ತಾಲ್ಲೂಕಿನ ತಡಕಲ್ ಗ್ರಾಮದ ದುರ್ಗಾದೇವಿ ದೇವಸ್ಥಾನದ ಹತ್ತಿರ ಗಿರಿಜನ ಉತ್ಸವ 2023ರ ಕಾರ್ಯಕ್ರಮವನ್ನು ಸಂಜೆ 5:00 ಗಂಟೆಗೆ ಆಯೋಜಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
