• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಇಂದಿರಾ ಗಾಂಧಿ ಆಡಳಿತ ವಿಶ್ವಕ್ಕೆ ಮಾದರಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Regional

ಇಂದಿರಾ ಗಾಂಧಿ ಆಡಳಿತ ವಿಶ್ವಕ್ಕೆ ಮಾದರಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

CliQ INDIA
Last updated: November 1, 2025 3:30 am
CliQ INDIA
Share
2 Min Read
SHARE

ಉಡುಪಿ, 31 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಉಕ್ಕಿನ ಮಹಿಳೆ ಎನ್ನುವ ಬಿರುದಿಗೆ ತಕ್ಕ ಹಾಗೆ ಬದುಕಿ ತೋರಿಸಿದ್ದರು. ಅವರ ವ್ಯಕ್ತಿತ್ವ ಇಡೀ ವಿಶ್ವಕ್ಕೇ ಮಾದರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ನಡೆದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯ ಸ್ಮರಣೆ ಹಾಗೂ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಇಂದಿರಾ ಗಾಂಧಿ ನನ್ನ ಆದರ್ಶ, ನನ್ನಂತಹ ಲಕ್ಷಾಂತರ ಜನರಿಗೆ ಸ್ಫೂರ್ತಿಯ ಸೆಲೆ ಆಗಿದ್ದಾರೆ ಎಂದರು.

ಇಂದಿರಾ ಗಾಂಧಿಯವರ ರಾಜಕಾರಣ ಕೇವಲ ಮಹಿಳೆಯರಿಗಷ್ಟೇ ಅಲ್ಲದೆ, ಪುರುಷರಿಗೂ ಆದರ್ಶ. ಅವರ ನೇತೃತ್ವದಲ್ಲಿ ಭಾರತವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಲಿಷ್ಠ ರಾಷ್ಟ್ರವಾಗಿ ಗುರುತಿಸಿಕೊಂಡಿತು. ಇಂದಿರಾಗಾಂಧಿ ದೇಶದ ಸ್ವಾವಲಂಬನೆಗಾಗಿ ಬ್ಯಾಂಕ್ ಗಳ ರಾಷ್ಟ್ರೀಕರಣ, ಹಸಿರು ಕ್ರಾಂತಿ ಸೇರಿದಂತೆ ಅನೇಕ ಆರ್ಥಿಕ ಮತ್ತು ಸಾಂಸ್ಕೃತಿಕ ಸುಧಾರಣೆಗಳನ್ನು ಆರಂಭಿಸಿದರು ಎಂದು ಹೇಳಿದರು. ‌

ಒಂದು ಹೊತ್ತು ಊಟ ಮಾಡಲು ಕಷ್ಟ ಪಡುತ್ತಿದ್ದ ಕಾಲದಲ್ಲಿ ಭಾರತವನ್ನು ಮುನ್ನಡೆಸಿ, ಇಡೀ ವಿಶ್ವಕ್ಕೆ ಮಾದರಿಯಾದರು. ತ್ಯಾಗ ಬಲಿದಾನಕ್ಕೆ ಹೆಸರಾದ ಮಹಿಳೆ, ಅವರ ಅಡಳಿತ ನಮಗೆ ಸ್ಫೂರ್ತಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸೋಕೆ ಪ್ರತಿಯೊಬ್ಬ ಕಾರ್ಯಕರ್ತನ ಶ್ರಮ ಅಗತ್ಯ. ದೇಶ ಉಳಿಬೇಕು ಎಂದರೆ ಕಾಂಗ್ರೆಸ್ ಪಕ್ಷ ಉಳಿಯಬೇಕು, ಉಡುಪಿ ಜಿಲ್ಲೆಯಲ್ಲಿ ಐದು ಕ್ಷೇತ್ರಗಳಲ್ಲಿ ಸೋತರೂ ಕಾಂಗ್ರೆಸ್ ಪಕ್ಷ ಜಿಲ್ಲೆಯಲ್ಲಿ ಬಲಿಷ್ಠವಾಗಿದೆ. ದೇಶದ ಭವಿಷ್ಯ, ಮಕ್ಕಳ ಭವಿಷ್ಯಕ್ಕಾಗಿ ಕಾಂಗ್ರೆಸ್ ಪಕ್ಷ ಅತ್ಯಗತ್ಯ ಎಂದು ಹೇಳಿದರು. ‌

ಸರ್ದಾರ್ ವಲ್ಲಭಭಾಯಿ ಪಟೇಲ್ ಅದರ್ಶ ಪುರುಷ, ಹರಿದು ಹಂಚಿ ಹೋಗಿದ್ದ ಭಾರತವನ್ನು ಒಂದುಗೂಡಿಸಿದ ಖ್ಯಾತಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಸಲ್ಲುತ್ತದೆ. ‌ಅಖಂಡ ಭಾರತ ನಿರ್ಮಾಣದಲ್ಲಿ ಅವರ ಪಾತ್ರ ದೊಡ್ಡದು ಎಂದರು.

ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಜ್ಯೋತಿ ಹೆಬ್ಬಾರ್, ಮುಖಂಡರಾದ ಉದಯ್ ಕುಮಾರ್ ಶೆಟ್ಟಿ, ರಮೇಶ್ ಕಾಂಚನ್ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ರಾಜ್ಯಾದ್ಯಂತ ಎರಡೇ ದಿನದಲ್ಲಿ ₹417 ಕೋಟಿ ಮದ್ಯ ಬಿಕರಿ!
ಮುಡಾ ಹಗರಣ : ಇಂದು ನ್ಯಾಯಾಲಯ ತೀರ್ಪು | BulletsIn
ಕೋಳಿ ಸಾಕಾಣಿಕೆ ಕೃಷಿಯೆಂದು ಪರಿಗಣಿಸಲು ಒತ್ತಾಯಿಸಿ ಪ್ರತಿಭಟನೆ
ಕೊಟ್ಟೂರುಸ್ವಾಮಿ ಮಠ : ಸೆ.13 ರಂದು ಪಾದಯಾತ್ರೆ, ರಥೋತ್ಸವ
ವೀರಶೈವ ಲಿಂಗಾಯತರಿಗೆ ದಾವಣಗೆರೆಯಿಂದ ಹೊಸ ದಿಕ್ಸೂಚಿ : ಬೊಮ್ಮಾಯಿ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಸರ್ದಾರ್ ಪಟೇಲ್ ಜನ್ಮ ದಿನಾಚರಣೆ ರಾಷ್ಟ್ರಪತಿಗಳಿಂದ ಗೌರವ ನಮನ
Next Article ಚೀನಾ ಗಡಿಯಲ್ಲಿ ಭಾರತದ ವಿಶ್ವದ ಅತಿ ಎತ್ತರದ ವಾಯುನೆಲೆ ಕಾರ್ಯಾರಂಭ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?