ಮೈಸೂರು, 23ಅಕ್ಟೋಬರ್ (ಹಿ.ಸ):
ಆ್ಯಂಕರ್ :
: ನಾಡಿನೆಲ್ಲೆಡೆ ಆಯುಧಪೂಜೆ ಸಡಗರ ಸಂಭ್ರಮ ಮನೆ ಮಾಡಿದೆ. ಮೈಸೂರಿನಲ್ಲಿ ಇಂದು ತ್ರಿಬಲ್ ಧಮಾಕ. ಅರಮನೆಯಲ್ಲಿ ರಾಜಪರಂಪರೆ ಆಯುಧ ಪೂಜೆ ನಡೆಯುತ್ತಿದೆ. ಸಂಜೆ 4 ಗಂಟೆಗೆ ವೈಮಾನಿಕ ಪ್ರದರ್ಶನ ನಡೆಯಲಿದೆ. ವೈಮಾನಿಕ ಪ್ರದರ್ಶನದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ರಾತ್ರಿ 7 ಗಂಟೆಗೆ ಪಂಜಿನ ಕವಾಯತು ರಿಹರ್ಸಲ್ ನಡೆಯಲಿದೆ.
ಹಿಂದೂಸ್ತಾನ್ ಸಮಾಚಾರ್
