
ಬೆಂಗಳೂರು, 25ಅಕ್ಟೋಬರ್ (ಹಿ.ಸ):
ಆ್ಯಂಕರ್ :
: ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು 2ನೇ ಎಸಿಜೆಎಂ ಕೋರ್ಟ್ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ವರ್ತೂರ್ ಸಂತೋಷ್ ಹುಲಿ ಉಗುರು ಧರಿಸಿದಕ್ಕೆ ಬಂಧಿಸಲಾಗಿದೆ. ಸದ್ಯ ವರ್ತೂರ್ ಸಂತೋಷ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
