• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಇ-ಚಲನ್‌ : ದಂಡದ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ
Regional

ಇ-ಚಲನ್‌ : ದಂಡದ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ

CliQ INDIA
Last updated: August 23, 2025 9:05 am
CliQ INDIA
Share
2 Min Read
SHARE

ಬಳ್ಳಾರಿ, 22 ಆಗಸ್ಟ್ (ಹಿ.ಸ.) :

ಆ್ಯಂಕರ್ : ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ಸರ್ಕಾರವು 2025ನೇ ಆಗಸ್ಟ್ 21 ರಂದು ಆದೇಶ ಹೊರಡಿಸಿದೆ.

ಈ ರಿಯಾಯಿತಿಯು 2025ನೇ ಆಗಸ್ಟ್ 23 ರಿಂದ ಸೆಪ್ಟೆಂಬರ್ 12 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ.

ಸರ್ಕಾರದ ಆದೇಶದ ದಿನಾಂಕ:11.02.2023ರ ಒಳಗಾಗಿ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಒಂದು ಬಾರಿಯ ಕ್ರಮವಾಗಿ (one time measure) ಮಾತ್ರ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು.

ಸರ್ಕಾರದ ದಿನಾಂಕ: 03-03-2023ರ ಆದೇಶದಲ್ಲಿ ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಿನಾಂಕ:11.02.2023ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ. ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇ.50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು.

ಸರ್ಕಾರದ ದಿನಾಂಕ 05-07-2023 ರ ಆದೇಶದಲ್ಲಿ ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಿನಾಂಕ:11.02.2023 ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇ.50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ಆದೇಶಿಸಲಾಗಿತ್ತು ಹಾಗೂ ಈ ರಿಯಾಯಿತಿಯು ದಿನಾಂಕ:09.09.2023 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ತಿಳಿಸಲಾಗಿತ್ತು.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳ ದಿನಾಂಕ 26-06-2025 ಮತ್ತು ದಿನಾಂಕ 12-08-2025 ಪತ್ರಗಳಲ್ಲಿ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ದಿನಾಂಕ:05.07.2025 ರಿಂದ 11.07.2025ರವರೆಗೆ ಕಾಲಾವಕಾಶವನ್ನು ಕಲ್ಪಿಸಿ ಆದೇಶ ಹೊರಡಿಸುವಂತೆ ಕೋರಲಾಗಿತ್ತು. ಮುಂದುವರೆದು ಸದರಿ ಅವಧಿಯು ಮುಕ್ತಾಯವಾಗಿರುವುದರಿಂದ ಸದರಿ ಕಾಲಾವಕಾಶವನ್ನು ದಿನಾಂಕ:23.08.2025 ರಿಂದ 12.09.2025ರವರೆಗೆ ಕಲ್ಪಿಸುವಂತೆ ಕೋರಿರುತ್ತಾರೆ.

ಬೆಂಗಳೂರು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ದಿನಾಂಕ 04-03-2025 ರ ಪ್ರಸ್ತಾವನೆಯಲ್ಲಿ ಪೊಲೀಸ್ ಇಲಾಖೆಯ ಸಂಚಾರಿ e-Challan ಗಳಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಹಾಗೂ ಸಾರಿಗೆ ಇಲಾಖೆಯಲ್ಲಿ 2018-19ನೇ ಸಾಲಿನ ಪೂರ್ವದಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ವಾಹನ ಮಾಲೀಕರುಗಳಿಂದ ಶೇ.50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಅವಕಾಶ ಕಲ್ಪಿಸುವಂತೆ ಕೋರಿರುತ್ತಾರೆ.

ಸದರಿ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿದ ಸರ್ಕಾರವು ಈ ರಿಯಾಯಿತಿಯು 2025ನೇ ಆಗಸ್ಟ್ 23 ರಿಂದ ಸೆಪ್ಟೆಂಬರ್ 12 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ಆದೇಶಿಸಲಾಗಿದೆ ಎಂದು ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್

You Might Also Like

ಬಳ್ಳಾರಿ ಕಾರಾಗೃಹದ ಬಳಿ ಪೊಲೀಸರಿಂದ ಲಘು ಲಾಠಿ ಚಾರ್ಜ್ | BulletsIn
ದೆಹಲಿಯ ಸ್ಫೋಟ ; ಬೆಂಗಳೂರಲ್ಲಿ ಕಟ್ಟೆಚ್ಚರ
ಹಾಸ್ಟಲ್ ಕಾರ್ಮಿಕರ ಸಮಸ್ಯೆಗಳು : ಜಂಟಿ ಸಭೆಗೆ ಆಗ್ರಹ
ಬಂಡವಾಳ ಹೂಡಿಕೆ ಸಮಾವೇಶಗಳಿಗಾಗಿ 88 ಕೋಟಿ ಖರ್ಚು
ಲಾರಿ-ಟಾಟಾ ಸುಮೊ ನಡುವೆ ಭೀಕರ ಅಪಘಾತ, ಐವರು ದುರ್ಮರಣ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಉಪ ರಾಷ್ಟ್ರಪತಿ ಚುನಾವಣೆ : ಎನ್‌ಡಿಎ ಅಭ್ಯರ್ಥಿಗೆ ಟಿಡಿಪಿ ಬೆಂಬಲ
Next Article ಭಾರತಕ್ಕೆ ಅಮೆರಿಕದ ನೂತನ ರಾಯಭಾರಿ ನೇಮಕ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?