ಬೆಂಗಳೂರು, 30 ನವೆಂಬರ್ (ಹಿ.ಸ):
ಆ್ಯಂಕರ್ :
ಸಂತ ಶ್ರೇಷ್ಠ ಕನಕದಾಸರ ಜಯಂತಿ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕರ ಭವನದ ಆವರಣದಲ್ಲಿರುವ ಸಂತ ಶ್ರೇಷ್ಠ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಈ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಮಾಜಿ ಸಚಿವರಾದ ಹೆಚ್.ಆಂಜನೇಯ, ಹೆಚ್.ಎಂ.ರೇವಣ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುಳಾ, ನಿರ್ದೇಶಕಿ ಧರಣಿದೇವಿ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್
