
ಮಂಗಳೂರು/ಉಡುಪಿ,, 31ಅಕ್ಟೋಬರ್ (ಹಿ.ಸ):
ಆ್ಯಂಕರ್ : ನಿನ್ನೆ ಅಷ್ಟೇ ಕರ್ನಾಟಕದ 75 ಕಡೆಗಳಲ್ಲಿ ಲೋಕಾಯುಕ್ತ ದಾಳಿಯಾಗಿತ್ತು. ಇದರ ಬೆನ್ನಲ್ಲೇ ಇಂದು (ಅಕ್ಟೋಬರ್ 21) ಬೆಳ್ಳಂಬೆಳಗ್ಗೆ ಕರಾವಳಿ ಭಾಗದಲ್ಲಿ ಐಟಿ ದಾಳಿಯಾಗಿದೆ . ಉಡುಪಿ, ಕಾರ್ಕಳ, ಕುಂದಾಪುರ, ಪಡುಬಿದ್ರಿ, ಬ್ರಹ್ಮಾವರ, ಪುತ್ತೂರು ಸೇರಿದಂತೆ ಹಲವೆಡೆ ಚಿನ್ನದ ಅಂಗಡಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕರಾವಳಿಯ ಅನೇಕ ಭಾಗಗಳಲ್ಲಿ ತನ್ನ ಶೋರೂಮ್ ಹೊಂದಿರುವ ಪ್ರಸಿದ್ಧ ಚಿನ್ನದ ಮಳಿಗಳ ಮೇಲೆ ಏಕಕಾಲದಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆ ಪರಿಶೀಲನೆ ನಡೆಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
