ಮಡಿಕೇರಿ, 28 ಜುಲೈ (ಹಿ.ಸ.) :
ಆ್ಯಂಕರ್ : ಕೊಡಗು ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆ ಇಂದು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
