ಬೆಂಗಳೂರು, 20 ಡಿಸೆಂಬರ್(ಹಿ.ಸ):
ಆ್ಯಂಕರ್ :ರಾಜ್ಯದಲ್ಲಿ ಕೊರೊನಾ ಭೀತಿ ಮತ್ತೆ ಆವರಿಸಿದೆ. ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿ ಮಾರ್ಗಸೂಚಿ ಪ್ರಕಟಿಸಿದೆ. ಇದರ ಬೆನ್ನಲ್ಲೇ ಕೋವಿಡ್ ತಪಾಸಣೆ ತೀವ್ರಗೊಳಿಸಲು ಸರ್ಕಾರ ನಿರ್ಧರಿಸಿದೆ.
ಡಿಸೆಂಬರ್ 23ರಿಂದ ರಾಜ್ಯದಲ್ಲಿ ಪ್ರತಿನಿತ್ಯ 5 ಸಾವಿರ ಪರೀಕ್ಷೆ ನಡೆಸಲಾಗುತ್ತದೆ. ಆಕ್ಸಿಜನ್, ವೆಂಟಿಲೇಟರ್, ಐಸಿಯು ಬೆಡ್ಗಳನ್ನು ಸನ್ನದ್ಧ ಸ್ಥಿತಿಯಲ್ಲಿರಿಸಬೇಕು ಎಂದು ಸೂಚಿಸಲಾಗಿದೆ .
ಹಿಂದೂಸ್ತಾನ್ ಸಮಾಚಾರ್
