• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಕೋಲಾರದಲ್ಲಿ ಸಂಭ್ರಮದ ರಾಜ್ಯೋತ್ಸವ ಆಚರಣೆ – Hindusthan Samachar Kannada
Regional

ಕೋಲಾರದಲ್ಲಿ ಸಂಭ್ರಮದ ರಾಜ್ಯೋತ್ಸವ ಆಚರಣೆ – Hindusthan Samachar Kannada

CliQ INDIA
Last updated: November 2, 2023 6:30 am
CliQ INDIA
Share
2 Min Read
SHARE
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ೧೫ ಮಂದಿಗೆ ಈ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕೋಲಾರ, ನವೆಂಬರ್ ೦೧ (ಹಿ.ಸ):

ಆ್ಯಂಕರ್ : ಕನ್ನಡದ ಚಿಂತನೆಗಳು ಜಗತ್ತಿನೆಲ್ಲೆಡೆ ಪಸರಿಸಲಿ ಜಗತ್ತಿನ ಚಿಂತನೆಗಳು ಕನ್ನಡಕ್ಕೆ ಬರಲಿ. ಕರ್ನಾಟಕ ಎಂದು ನಾಮಕರಣವಾಗಿ ೫೦ ವರ್ಷಗಳು ಸಂದಿವೆ. ಕನ್ನಡ ನಿತ್ಯೋತ್ಸವ ಆಗಬೇಕು. ಎಲ್ಲೆಡೆ ಕನ್ನಡದ ವಾತಾವರಣ ಪಸರಿಸಬೇಕು ಎಂದು ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಕರೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ನಗರದ ಬಾಲಕರ ಸರ್ಕಾರಿ ಪದವೀಪೂರ್ವ ಕಾಲೇಜು ಮೈದಾನದಲ್ಲಿ ನಡೆದ ೬೮ ನೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕರ್ನಾಟಕ ಎಂದು ನಾಮಕರಣ ಮಾಡಿ ೫೦ ವರ್ಷಗಳು ಆಗಿರುವ ಹಿನ್ನೆಲೆ ನವೆಂಬರ್ ೦೧, ೨೦೨೪ ರವರಿಗೆ ಕನ್ನಡದ ಬೆಳವಣಿಗೆ, ಅಭಿವೃದ್ಧಿಗೆ ಸಂಬ0ಧಿಸಿದ ಕನ್ನಡ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಹುಯಿಲಗೋಳ ನಾರಾಯಣರಾಯರು ರಚಿಸಿರುವ ಉದಯವಾಗಲಿ ಚೆಲುವ ಕನ್ನಡನಾಡು, ರಾಷ್ಟ್ರಕವಿ ಕುವೆಂಪು ಅವರ ಗೀತೆ ಎಲ್ಲಾದರೂ ಇರು ಎಂತಾದರೂ ಇರು ಎಂದೆ0ದಿಗೂ ನೀ ಕನ್ನಡವಾಗಿರು, ಒಂದೇ ಒಂದೇ ಕರ್ನಾಟಕ ಒಂದೇ, ಸಿದ್ದಯ್ಯ ಪುರಾಣಿಕ ಅವರ ಹೊತ್ತಿತು ಹೊತ್ತಿತು ಕನ್ನಡದ ದೀಪ, ಚೆನ್ನವೀರ ಕಣವಿ ಅವರ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಗೀತೆಗಳನ್ನು ಕಲಾವಿದರಿಂದ ಪ್ರಸ್ತುತಪಡಿಸಲಾಯಿತು. ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಪಡೆದಿರುವ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಹಾಗೂ ಗಣ್ಯರು ತಾಯಿ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಿದರು. ಜಿಲ್ಲಾಧಿಕಾರಿಗಳು ತೆರೆದ ವಾಹನದಲ್ಲಿ ತುಕಡಿಗಳ ಪರಿವೀಕ್ಷಣೆ ಮಾಡಿದರು. ಪೆರೇಡ್ ನಲ್ಲಿ ೬ ತಂಡಗಳು ಭಾಗವಹಿಸಿದ್ದವು. ಆಕರ್ಷಕ ಪಥ ಸಂಚಲನ ನಡೆಯಿತು.

ಕಾರ್ಯಕ್ರಮದಲ್ಲಿ ಕೋಲಾರ ಸಂಸದರಾದ ಎಸ್.ಮುನಿಸ್ವಾಮಿ, ಕೋಲಾರ ವಿಧಾನಸಭಾ ಶಾಸಕರಾದ ಡಾ. ಕೊತ್ತೂರು ಜಿ ಮಂಜುನಾಥ್, ವಿಧಾನ ಪರಿಷತ್ ಶಾಸಕರಾದ ಎಂ ಎಲ್ ಅನಿಲ್ ಕುಮಾರ್, ಇಂಚರ ಗೋವಿಂರಾಜು, ಕಸಾಪ ಜಿಲ್ಲಾ ಅಧ್ಯಕ್ಷರು ಗೋಪಾಲಗೌಡ, ಅಪರ ಜಿಲ್ಲಾಧಿಕಾರಿಗಳಾದ ಡಾ. ಶಂಕರ ವಣಿಕ್ಯಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪದ್ಮ ಬಸವಂತಪ್ಪ, ಪೊಲೀಸ್ ವರಿಷ್ಟಾಧಿಕಾರಿಗಳಾದ ಎಂ ನಾರಾಯಣ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಚಿತ್ರ :

೧. ಕೋಲಾರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಅಕ್ರಂ ಪಾಷ ಪೊಲಿಸ್ ಪಡೆಗಳಿಂದ ಗೌರವ ರಕ್ಷೆ ಸ್ವೀಕರಿಸಿರು.

೨. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ೧೫ ಮಂದಿಗೆ ಈ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.

You Might Also Like

ಗುರುವಾರದ ರಾಶಿ ಫಲ – Hindusthan Samachar Kannada
ಕರ್ನಾಟಕದ ಉತ್ತರ ಒಳನಾಡಿನಲ್ಲಿ ಚಳಿ, ಉಳಿದೆಡೆ ಒಣಹವೆ
ಮೌಲ್ಯಯುತ ಸಿನಿಮಾಗಳಿಗೆ ಸರ್ಕಾರದ ನೆರವು: ಮುಖ್ಯಮಂತ್ರಿ ಸಿದ್ದರಾಮಯ್ಯ
ಆಳ ಬೇರು, ಮರ ಅಮರ, ನಿಸರ್ಗದ ವರ ಪುಸ್ತಕ ಬಿಡುಗಡೆ ಇಂದು
ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥಸಂಚಲನ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಕನ್ನಡಿಗರ ಕನ್ನಡಾಭಿಮಾನ ಮಾದರಿ – Hindusthan Samachar Kannada
Next Article ಕಲ್ಲಿದ್ದಲು ವಹಿವಾಟು, ಶೇಕಡ ೪೭ರಷ್ಟು ವೃದ್ಧಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?