• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಗುರುವಾರದ ರಾಶಿ ಫಲ – Hindusthan Samachar Kannada
Regional

ಗುರುವಾರದ ರಾಶಿ ಫಲ – Hindusthan Samachar Kannada

CliQ INDIA
Last updated: October 9, 2025 2:00 pm
CliQ INDIA
Share
3 Min Read
SHARE

ಹುಬ್ಬಳ್ಳಿ, 09 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಗುರುವಾರದ ರಾಶಿ ಫಲ

*ಮೇಷ ರಾಶಿ.*

ಹಠಾತ್ ಪ್ರಯಾಣವನ್ನು ಮಾಡುತ್ತೀರಿ. ಹೊಸ ಸಾಲಗಳನ್ನು ಮಾಡಲಾಗುತ್ತದೆ. ಕೆಲವು ವ್ಯವಹಾರಗಳಲ್ಲಿ, ಎಷ್ಟೇ ಕಷ್ಟ ಪಟ್ಟರೂ, ತಕ್ಕ ಫಲಿತಾಂಶ ದೊರೆಯುವುದಿಲ್ಲ. ಭೂ ವಿವಾದಗಳು ಕಿರಿಕಿರಿಯುಂಟುಮಾಡುತ್ತವೆ. ವ್ಯಾಪಾರದಲ್ಲಿ ಅಡೆತಡೆಗಳು ಉಂಟಾಗುತ್ತವೆ. ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣವಿರುತ್ತದೆ. ಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ.

*ವೃಷಭ ರಾಶಿ.*

ಹೊಸ ವ್ಯಕ್ತಿಗಳ ಭೇಟಿ ಲಾಭದಾಯಕವಾಗಿರುತ್ತದೆ. ಆತ್ಮೀಯರಿಂದ ಶುಭ ಸುದ್ದಿ ದೊರೆಯುತ್ತದೆ. ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದೆ. ಆಪ್ತ ಸ್ನೇಹಿತರೊಂದಿಗೆ ಮನೆಯಲ್ಲಿ ಸಂತೋಷದಿಂದ ಕಳೆಯುತ್ತೀರಿ. ವ್ಯಾಪಾರಗಳು ಲಾಭದಾಯಕವಾಗಿರುತ್ತವೆ. ಉದ್ಯೋಗದಲ್ಲಿ ಕೆಲಸದ ಹೊರೆ ಕಡಿಮೆಯಾಗುತ್ತದೆ.

*ಮಿಥುನ ರಾಶಿ.*

ಕೈಗೊಂಡ ಕೆಲಸದಲ್ಲಿ ಅಪ್ರಯತ್ನ ಯಶಸ್ಸು ಸಾಧಿಸುತ್ತೀರಿ. ಆತ್ಮೀಯರಿಂದ ಮಹತ್ವದ ಮಾಹಿತಿ ದೊರೆಯುತ್ತದೆ. ಮೌಲ್ಯದ ವಸ್ತುಗಳನ್ನು ಸಂಗ್ರಹಿಸುತ್ತೀರಿ. ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ. ವ್ಯಾಪಾರಗಳು ಸುಗಮವಾಗಿ ಸಾಗುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲ ದೊರೆಯುತ್ತದೆ. ಹಣಕಾಸಿನ ಅನುಕೂಲತೆ ಹೆಚ್ಚಾಗುತ್ತದೆ.

*ಕಟಕ ರಾಶಿ.*

ಕೈಗೆತ್ತಿಕೊಂಡ ಕಾರ್ಯಗಳು ನಿಧಾನಗತಿಯಲ್ಲಿ ಸಾಗುತ್ತವೆ. ಹಣಕಾಸಿನ ಪರಿಸ್ಥಿತಿ ಸೀಮಿತವಾಗಿರುತ್ತದೆ. ಹಳೆಯ ಸಾಲಗಳನ್ನು ತೀರಿಸಲು ಹೊಸ ಸಾಲಗಳನ್ನು ಮಾಡಲಾಗುತ್ತದೆ. ದೂರ ಪ್ರಯಾಣ ಲಾಭದಾಯಕವಾಗಿರುತ್ತದೆ. ದೈವಿಕ ದರ್ಶನಗಳನ್ನು ಪಡೆಯುತ್ತೀರಿ. ಉದ್ಯೋಗದಲ್ಲಿ ಕೆಲವು ಸಮಸ್ಯೆಗಳು ಉಂಟಾಗುತ್ತದೆ.

*ಸಿಂಹ ರಾಶಿ.*

ಸಾಲಗಾರರ ಒತ್ತಡಗಳು ಕಿರಿಕಿರಿ ಉಂಟಾಗುತ್ತದೆ. ಪ್ರಯಾಣದಲ್ಲಿ ಹಠಾತ್ ಬದಲಾವಣೆಗಳು ಉಂಟಾಗುತ್ತವೆ. ಬಂಧು ಮಿತ್ರರೊಂದಿಗೆ ಅನಿರೀಕ್ಷಿತ ಭಿನ್ನಾಭಿಪ್ರಾಯ ಉಂಟಾಗುತ್ತದೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ಯಾವುದೇ ಅಡೆತಡೆಗಳಿರುವುದಿಲ್ಲ. ಸಣ್ಣ ಆರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತವೆ. ವ್ಯಾಪಾರ ಮತ್ತು ಉದ್ಯೋಗಗಳು ಸಾಮಾನ್ಯವಾಗಿ ಸಾಗುತ್ತವೆ.

*ಕನ್ಯಾ ರಾಶಿ.*

ಮನೆಯ ಹೊರಗೆ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತದೆ. ಹೊಸ ಕೆಲಸಗಳು ಆರಂಭಿಸಲು ಇದ್ದ ಅಡೆತಡೆಗಳು ನಿವಾರಣೆಯಾಗುತ್ತವೆ. ಆಧ್ಯಾತ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ. ವ್ಯಾಪಾರದಲ್ಲಿ ಪ್ರಗತಿ ಸಾಧಿಸುತ್ತೀರಿ. ಉದ್ಯೋಗಗಳಲ್ಲಿ ನಿರೀಕ್ಷೆಗಳು ಈಡೇರುತ್ತವೆ. ನಿರುದ್ಯೋಗಿಗಳಿಗೆ ಶುಭ ಸುದ್ದಿ ದೊರೆಯುತ್ತದೆ. ದೈವಿಕ ಚಿಂತನೆ ಹೆಚ್ಚಾಗುತ್ತದೆ.

*ತುಲಾ ರಾಶಿ.*

ನಿಮ್ಮ ಸಹೋದರರಿಂದ ದಿಢೀರ್ ಧನ ಲಾಭ ಪಡೆಯುತ್ತೀರಿ. ಪ್ರಮುಖ ವ್ಯಕ್ತಿಗಳ ಪರಿಚಯ ಹೆಚ್ಚಾಗುತ್ತದೆ. ಕುಟುಂಬದ ಸದಸ್ಯರೊಂದಿಗೆ ದೈವಿಕ ದರ್ಶನ ಪಡೆಯುತ್ತೀರಿ. ಸ್ಥಿರಾಸ್ತಿ ಮಾರಾಟ ಲಾಭದಾಯಕವಾಗಿರುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ದೊರೆಯುತ್ತದೆ. ಉದ್ಯಮಗಳು ಅಭಿವೃದ್ಧಿಯ ಹಾದಿಯಲ್ಲಿ ಸಾಗುತ್ತವೆ.

*ವೃಶ್ಚಿಕ ರಾಶಿ.*

ಕೆಲವು ಕೆಲಸಗಳು ಶ್ರಮದಿಂದಲೂ ಪೂರ್ಣಗೊಳ್ಳುವುದಿಲ್ಲ. ಹಠಾತ್ ಪ್ರಯಾಣ ಸೂಚನೆಗಳಿವೆ. ಮನೆಯ ಹೊರಗಿನ ಜವಾಬ್ದಾರಿಗಳು ಹೆಚ್ಚಾಗುತ್ತವೆ. ಕುಟುಂಬ ಸದಸ್ಯರೊಂದಿಗೆ ವಿವಾದಗಳು ಉಂಟಾಗುತ್ತವೆ. ಹಣಕಾಸಿನ ಸಮಸ್ಯೆಗಳಿಂದ ಮಾನಸಿಕ ಸಮಸ್ಯೆಗಳು ಉಂಟಾಗುತ್ತವೆ. ವ್ಯಾಪಾರ ಮತ್ತು ಉದ್ಯೋಗಗಳು ನಿರಾಶಾದಾಯಕವಾಗಿರುತ್ತವೆ.

*ಧನುಸ್ಸು ರಾಶಿ.*

ಆಧಾಯಕ್ಕಿಂತ ಖರ್ಚುಗಳು ಹೆಚ್ಚಾಗುತ್ತವೆ. ಕುಟುಂಬ ಸದಸ್ಯರ ವರ್ತನೆ ಕಿರಿಕಿರಿ ಉಂಟುಮಾಡುತ್ತದೆ. ವ್ಯರ್ಥ ಪ್ರಯಾಣವನ್ನು ಮಾಡುತ್ತೀರಿ. ದೂರದ ಸಂಬಂಧಿಕರಿಂದ ಅಪರೂಪದ ಆಹ್ವಾನಗಳು ಆಶ್ಚರ್ಯವನ್ನುಂಟುಮಾಡುತ್ತವೆ. ವ್ಯಾಪಾರಗಳು ಹೆಚ್ಚು ಲಾಭದಾಯಕವಾಗುತ್ತವೆ. ಉದ್ಯೋಗಗಳು ಸಾಮಾನ್ಯವಾಗಿ ಸಾಗುತ್ತವೆ.

*ಮಕರ ರಾಶಿ.*

ಆತ್ಮೀಯ ಸ್ನೇಹಿತರಿಂದ ಆರ್ಥಿಕ ಲಾಭದ ಸೂಚನೆಗಳಿವೆ. ಮೌಲ್ಯದ ವಸ್ತು ಮತ್ತು ವಾಹನಗಳನ್ನು ಖರೀದಿಸಲಾಗುತ್ತದೆ. ರಾಜಕೀಯ ವರ್ಗದಿಂದ ಅಪರೂಪದ ಆಹ್ವಾನಗಳು ಬರುತ್ತವೆ . ಕೈಗೊಂಡ ಕಾರ್ಯಗಳಲ್ಲಿ ಯಶಸ್ವಿಯಾಗುತ್ತೀರಿ. ವ್ಯಾಪಾರಗಳು ಅಭಿವೃದ್ಧಿ ಹೊಂದುತ್ತವೆ. ಉದ್ಯೋಗಗಳಲ್ಲಿನ ಜವಾಬ್ದಾರಿಗಳಿಂದ ಸ್ವಲ್ಪ ಮುಕ್ತಿ ಪಡೆಯುತ್ತೀರಿ.

*ಕುಂಭ ರಾಶಿ.*

ಖರ್ಚು ಮತ್ತು ಶ್ರಮದಿಂದಲೂ ಕೆಲಸಗಳು ಪೂರ್ಣಗೊಳ್ಳುವುದಿಲ್ಲ. ಬಂಧು ಮಿತ್ರರು ನಿಮ್ಮ ಮಾತಿಗೆ ಒಪ್ಪುವುದಿಲ್ಲ. ಆರ್ಥಿಕ ಪರಿಸ್ಥಿತಿ ನಿರಾಶಾದಾಯಕವಾಗಿರುತ್ತದೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ಸಮಸ್ಯೆಗಳಿರುತ್ತವೆ. ದೈವಿಕ ಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ . ವ್ಯಾಪಾರಗಳು ಲಾಭದಾಯಕವಾಗಿರುತ್ತವೆ. ಉದ್ಯೋಗದಲ್ಲಿ ಸಣ್ಣಪುಟ್ಟ ವಿವಾದಗಳು ಉಂಟಾಗುತ್ತವೆ.

*ಮೀನ ರಾಶಿ.*

ಹೊಸ ವ್ಯವಹಾರಗಳು ಕಾರ್ಯ ರೂಪಕ್ಕೆ ಬರುತ್ತವೆ. ಸಮಾಜದ ಹಿರಿಯರಿಂದ ಅನಿರೀಕ್ಷಿತ ಆಹ್ವಾನಗಳು ಬರುತ್ತವೆ. ಮನೆಯ ಹೊರಗೆ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತವೆ. ಅದರಲ್ಲೂ ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ. ಮೌಲ್ಯದ ವಸ್ತುಗಳನ್ನು ಖರೀದಿಸಲಾಗುತ್ತದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ನಮ್ಮೆಲ್ಲರ ಭವಿಷ್ಯಕ್ಕೆ ಜೈವಿಕ ಇಂಧನ ಅತ್ಯಗತ್ಯ : ಎಸ್.ಇ.ಸುಧೀಂದ್ರ
'ಸಿದ್ದಾರಮೆ ಆಟ' ಯಾರಿಗೆ ಗೊತ್ತಿಲ್ಲ? ಸಿಎಂ ವಿರುದ್ಧ ಜೆಡಿಎಸ್ ಕಿಡಿ
ಮುಸುಕುದಾರಿ ಬಂಧನ-ಉಪ ಮುಖ್ಯಮಂತ್ರಿ ಪ್ರತಿಕ್ರಿಯೆ – Hindusthan Samachar Kannada
ಜಿಲ್ಲೆಯ ಕ್ಯಾನ್ಸರ್ ರೋಗಿಗಳಿಗೆ ಡೇ ಕೇರ್‌ಕಿಮೋಥೆರಪಿ : ಕೆ. ರಾಜಶೇಖರ ಹಿಟ್ನಾಳ್
ಪರಿಷತ್ ಚುನಾವಣೆ | ಸಿದ್ದರಾಮಯ್ಯ, ಡಿಕೆಶಿ ಇಂದು ದೆಹಲಿಗೆ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ವಿಷಕಾರಿ ಕಫ್‌ಸಿರಪ್‌ನಿಂದ 22 ಮಕ್ಕಳು ಬಲಿ ; ಚೆನ್ನೈ ಕಂಪನಿ ನಿರ್ದೇಶಕ ಬಂಧನ
Next Article ಜಾಲಿವುಡ್ ಸ್ಟುಡಿಯೋ ಬೀಗ ತೆರವು, ಬಿಗ್ ಬಾಸ್ ಕನ್ನಡ ಶೋ ಪುನರಾರಂಭಕ್ಕೆ ದಾರಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?