• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಗುರುವಾರದ ರಾಶಿ ಫಲ – Hindusthan Samachar Kannada
Regional

ಗುರುವಾರದ ರಾಶಿ ಫಲ – Hindusthan Samachar Kannada

CliQ INDIA
Last updated: September 18, 2025 3:15 pm
CliQ INDIA
Share
3 Min Read
SHARE

ಹುಬ್ಬಳ್ಳಿ, 18 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಗುರುವಾರದ ರಾಶಿ ಫಲ

*ಮೇಷ ರಾಶಿ.*

ಸಹೋದರರೊಂದಿಗಿನ ವಿವಾದಗಳು ಬಗೆಹರಿಯುತ್ತವೆ. ನಿರುದ್ಯೋಗಿಗಳಿಗೆ ಶುಭ ಸುದ್ದಿ ದೊರೆಯುತ್ತದೆ. ನಿರುದ್ಯೋಗಿಗಳಿಗೆ ಅಪ್ರಯತ್ನ ಕಾರ್ಯ ಸಿದ್ಧತೆ ದೊರೆಯುತ್ತದೆ. ಆಸ್ತಿ ವಿವಾದಗಳಲ್ಲಿ ಹೊಸ ಒಪ್ಪಂದಗಳನ್ನು ಮಾಡಿಕೊಳ್ಳಲಾಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಪ್ರಮುಖ ನಿರ್ಧಾರಗಳನ್ನು ಕಾರ್ಯಗತಗೊಳಿಸಲಾಗುತ್ತದೆ. ವ್ಯಾಪಾರಗಳು ಲಾಭದಾಯಕವಾಗಿರುತ್ತವೆ.

*ವೃಷಭ ರಾಶಿ*

ಬರಬೇಕಾದ ಹಣ ಸಕಾಲದಲ್ಲಿ ದೊರೆಯುತ್ತದೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ಅಡೆತಡೆಗಳು ಬಂದರೂ ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುತ್ತೀರಿ. ಆತ್ಮೀಯರಿಂದ ಆಸಕ್ತಿಕರ ವಿಷಯಗಳು ತಿಳಿದು ಬರುತ್ತವೆ. ಸಮಾಜದಲ್ಲಿ ನಿಮ್ಮ ಮಾತಿಗೆ ಬೆಲೆ ಹೆಚ್ಚಾಗುತ್ತದೆ. ವ್ಯಾಪಾರ ಉದ್ಯೋಗಗಳು ಹೆಚ್ಚು ಉತ್ತೇಜನಕಾರಿಯಾಗುತ್ತವೆ. ಪ್ರಯಾಣ ಅನುಕೂಲಕರವಾಗಿರುತ್ತದೆ.

*ಮಿಥುನ ರಾಶಿ.*

ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ. ವೃತ್ತಿಪರ ಉದ್ಯೋಗಗಳಲ್ಲಿ ಹೆಚ್ಚುವರಿ ಕೆಲಸದ ಹೊರೆಯಿಂದ ಸಾಕಷ್ಟು ವಿಶ್ರಾಂತಿ ಇರುವುದಿಲ್ಲ. ಮನೆಯ ಹೊರಗೆ ಕಿರಿಕಿರಿಯು ಹೆಚ್ಚಾಗುತ್ತದೆ. ವ್ಯಾಪಾರಗಳು ನಿರೀಕ್ಷಿತ ಮಟ್ಟದಲ್ಲಿ ನಡೆಯುವುದಿಲ್ಲ. ನಿರುದ್ಯೋಗಿಗಳ ಪ್ರಯತ್ನಗಳು ವಿಫಲಗೊಳ್ಳುತ್ತವೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಮಿಶ್ರ ಫಲಿತಾಂಶಗಳನ್ನು ಪಡೆಯುತ್ತಾರೆ.

*ಕಟಕ ರಾಶಿ.*

ಕೈಗೊಂಡ ಕೆಲಸದಲ್ಲಿ ಶ್ರಮಶೀಲತೆ ಹೆಚ್ಚಾಗುತ್ತದೆ. ವ್ಯಾಪಾರ ವ್ಯವಹಾರಗಳು ಸುಗಮವಾಗಿ ಸಾಗುತ್ತವೆ. ಪ್ರಮುಖ ವ್ಯವಹಾರಗಳಲ್ಲಿ ಕುಟುಂಬದ ಸದಸ್ಯರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ನಿರುದ್ಯೋಗಿಗಳಿಗೆ ಪ್ರಯತ್ನದ ಕೊರತೆಯಿಂದ ಸಿಕ್ಕ ಅವಕಾಶಗಳು ಕೈ ಜಾರುತ್ತವೆ. ಹಣದ ವಿಚಾರದಲ್ಲಿ ಜಾಗರೂಕರಾಗಿರಿ.

*ಸಿಂಹ ರಾಶಿ.*

ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ವಿಯಾಗುತ್ತೀರಿ. ಸ್ನೇಹಿತರೊಂದಿಗಿನ ಚರ್ಚೆಗಳು ಫಲಿಸುತ್ತವೆ. ವ್ಯಾಪಾರದಲ್ಲಿನ ನಷ್ಟವನ್ನು ಸರಿದೂಗಿಸಲಾಗುತ್ತದೆ, ಮನೆಯಲ್ಲಿ ಮಕ್ಕಳ ಶುಭ ಕಾರ್ಯಗಳು ನಡೆಯುತ್ತವೆ. ಅಗತ್ಯಕ್ಕೆ ಹಣ ಕೈ ಸೆರುತ್ತದೆ . ಉದ್ಯೋಗದಲ್ಲಿನ ಸಮಸ್ಯೆಗಳಿಂದ ಹೊರಬರುತ್ತೀರಿ.

*ಕನ್ಯಾ ರಾಶಿ.*

ಬರಬೇಕಾದ ಹಣ ಕೈ ಸೆರುತ್ತದೆ. ಕೌಟುಂಬಿಕ ಸಮಸ್ಯೆಗಳು ಬಗೆಹರಿಯುತ್ತವೆ. ಹೊಸ ವಾಹನ ಖರೀದಿಸಲಾಗುತ್ತದೆ. ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ. ಹೊಸ ಕಾರ್ಯಕ್ರಮಗಳನ್ನು ಆರಂಭಿಸಲಾಗುತ್ತದೆ. ಆತ್ಮೀಯರಿಂದ ಅಪರೂಪದ ಆಹ್ವಾನಗಳು ಬರುತ್ತವೆ. ವೃತ್ತಿ ಮತ್ತು ಉದ್ಯೋಗಗಳಲ್ಲಿ ಉತ್ಸಾಹದಯಕ ವಾತಾವರಣವಿರುತ್ತದೆ.

*ತುಲಾ ರಾಶಿ.*

ಸಾಲಗಾರರ ಒತ್ತಡದಿಂದ ಹೊರಬರಲು ಹೊಸ ಸಾಲ ತೆಗೆದುಕೊಳ್ಳುತ್ತೀರಿ. ಸಂಗಾತಿಯೊಂದಿಗೆ ದೇವಸ್ಥಾನಗಳಿಗೆ ಭೇಟಿ ನೀಡುತ್ತೀರಿ. ಕೈಗೆತ್ತಿಕೊಂಡ ಕೆಲಸಗಳಲ್ಲಿ ಸ್ವಲ್ಪ ಅಡೆತಡೆಗಳು ಉಂಟಾಗುತ್ತವೆ. ಕುಟುಂಬ ಸದಸ್ಯರೊಂದಿಗೆ ದೂರ ಪ್ರಯಾಣ ಮಾಡುತ್ತೀರಿ. ವ್ಯಾಪಾರಗಳಿಗೆ ಆರ್ಥಿಕ ನಷ್ಟಗಳಿರುತ್ತವೆ. ಉದ್ಯೋಗಗಳು ಸುಗಮವಾಗಿ ಸಾಗುತ್ತವೆ.

*ವೃಶ್ಚಿಕ ರಾಶಿ.*

ನಿರುದ್ಯೋಗಿಗಳ ಪ್ರಯತ್ನಗಳು ನಿರುತ್ಸಾಹ ಉಂಟುಮಾಡುತ್ತವೆ. ಕುಟುಂಬ ಸದಸ್ಯರಿಂದ ಒತ್ತಡ ಹೆಚ್ಚಾಗುತ್ತದೆ. ಉದ್ಯೋಗದಲ್ಲಿ ನಿಯೋಜಿಸಲಾದ ಜವಾಬ್ದಾರಿಗಳನ್ನು ನಿರ್ವಹಿಸುವಲ್ಲಿ ವಿಫಲರಾಗುತ್ತೀರಿ. ವೃತ್ತಿಪರ ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ, ಕೈಗೊಂಡ ಕಾರ್ಯಗಳು ನಿಧಾನವಾಗಿ ಸಾಗುತ್ತವೆ. ಆಸ್ತಿ ವಿಷಯಗಳಲ್ಲಿ ವಿವಾದಗಳು ಉದ್ಭವಿಸುತ್ತವೆ.

*ಧನುಸ್ಸು ರಾಶಿ.*

ಸಮಾಜದಲ್ಲಿ ಪ್ರಮುಖ ವ್ಯಕ್ತಿಗಳಿಂದ ವಿಶೇಷ ಸಹಕಾರ ದೊರೆಯುತ್ತದೆ. ವಿವಾದಗಳಿಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಸಿಗುತ್ತದೆ. ವ್ಯಾಪಾರಿಗಳು ಹೊಸ ಹೂಡಿಕೆಗಳನ್ನು ಪಡೆಯುತ್ತಾರೆ. ಸ್ನೇಹಿತರ ನೆರವಿನಿಂದ ಕೆಲವು ಕೆಲಸಗಳು ಪೂರ್ಣಗೊಳ್ಳುತ್ತವೆ. ಉದ್ಯೋಗಗಳಲ್ಲಿ ಜಾಣತನದಿಂದ ಸಮಸ್ಯೆಗಳಿಂದ ಹೊರಬರುತ್ತೀರಿ.

*ಮಕರ ರಾಶಿ.*

ವ್ಯಾಪಾರ ಮತ್ತಷ್ಟು ನಿಧಾನವಾಗಲಿದೆ. ಉದ್ಯೋಗಿಗಳು ಸಹೋದ್ಯೋಗಿಗಳೊಂದಿಗೆ ವಿವಾದಗಳು ಉಂಟಾಗುತ್ತವೆ. ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಕೌಟುಂಬಿಕ ವಾತಾವರಣ ಕಿರಿಕಿರಿಯುಂಟು ಮಾಡುತ್ತದೆ. ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ಪ್ರಯಾಣದಲ್ಲಿ ವಾಹನ ತೊಂದರೆಗಳಿರುತ್ತವೆ. ಹೊಸ ಸಾಲದ ಪ್ರಯತ್ನಗಳು ಕೂಡಿ ಬರುವುದಿಲ್ಲ.

*ಕುಂಭ ರಾಶಿ.*

ಮನೆಯ ಹೊರಗೆ ಪ್ರಮುಖ ನಿರ್ಧಾರಗಳನ್ನು ಕಾರ್ಯಗತಗೊಳಿಸಲಾಗುತ್ತದೆ. ವೃತ್ತಿಪರ ವ್ಯವಹಾರದಲ್ಲಿ ವ್ಯಾಪಾರ ಅನುಕೂಲತೆ ಉಂಟಾಗುತ್ತದೆ. ಕೆಲವು ಘಟನೆಗಳನ್ನು ನೆನೆದು ದುಃಖ ಪಡುತ್ತೀರಿ. ಉದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ. ಉದ್ಯೋಗದಲ್ಲಿ ಅನುಕೂಲಕರ ಬದಲಾವಣೆಗಳು ಕಂಡುಬರುತ್ತವೆ. ಗೃಹೋಪಯೋಗಿ ಉಪಕರಣಗಳನ್ನು ಖರೀದಿಸಲಾಗುತ್ತದೆ.

*ಮೀನ ರಾಶಿ.*

ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ. ಆಪ್ತ ಸ್ನೇಹಿತರಿಂದ ವಿವಾದದ ಕುರಿತು ಮಹತ್ವದ ಮಾಹಿತಿ ಸಿಗುತ್ತದೆ. ಉದ್ಯೋಗದಲ್ಲಿ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವುದಿಲ್ಲ. ಕೈಗೆತ್ತಿಕೊಂಡ ಕಾರ್ಯಗಳು ನಿಧಾನವಾಗಿ ಪೂರ್ಣಗೊಳ್ಳುತ್ತವೆ. ಕೆಲವು ವಿಚಾರಗಳಲ್ಲಿ ಆತುರದ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದಲ್ಲ. ಮಕ್ಕಳ ಶುಭ ಕಾರ್ಯಗಳ ಬಗ್ಗೆ ಪ್ರಸ್ಥಾಪಿಸುತ್ತೀರಿ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ಬೊಮ್ಮಾಯಿ ಬುದ್ದಿಮಾಂದ್ಯ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡರು
ನಾಳೆ ಧರ್ಮಸ್ಥಳ ಚಲೋ ಕಾರ್ಯಕ್ರಮ : ಸಂಸದ ರಮೇಶ ಜಿಗಜಿಣಗಿ‌
ಮುಸ್ಲಿಂ ಇಲ್ಲದ ಊರಲ್ಲಿ ಮೊಹರಂ ಆಚರಣೆ
ಮಾವು ಬೆಳೆಗಾರರಿಗೆ ಕೇಂದ್ರ ಸರ್ಕಾರ ಬೆಂಬಲ ಬೆಲೆ ಘೋಷಣೆ
ಚಿತ್ರದುರ್ಗದಲ್ಲಿ ವಿವಿಧ ಸಂಘಟನೆಗಳಿಂದ ಇಂದು ಪ್ರತಿಭಟನೆ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಉತ್ತರಾಖಂಡನಲ್ಲಿ ಮೇಘಸ್ಫೋಟ ; ೧೦ ಮಂದಿ ಕಾಣೆ, ಇಬ್ಬರ ರಕ್ಷಣೆ
Next Article ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್- ಗೃಹ ಸಚಿವ ಅಮಿತ್ ಶಾ ಭೇಟಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?