• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಗುರುವಾರದ ರಾಶಿ ಭವಿಷ್ಯ – Hindusthan Samachar Kannada
Regional

ಗುರುವಾರದ ರಾಶಿ ಭವಿಷ್ಯ – Hindusthan Samachar Kannada

CliQ INDIA
Last updated: July 3, 2025 12:35 pm
CliQ INDIA
Share
3 Min Read
SHARE

ಹುಬ್ಬಳ್ಳಿ, 03 ಜುಲೈ (ಹಿ.ಸ.) :

ಆ್ಯಂಕರ್ : ಗುರುವಾರದ ರಾಶಿ ಭವಿಷ್ಯ

*ಮೇಷ ರಾಶಿ.*

ಕುಟುಂಬದಲ್ಲಿ ಕೆಲವು ಘಟನೆಗಳು ಅಚ್ಚರಿ ಮೂಡಿಸುತ್ತವೆ. ಸಮಾಜದಲ್ಲಿ ಪ್ರಸಿದ್ಧ ವ್ಯಕ್ತಿಗಳ ಬೆಂಬಲ ಹೆಚ್ಚಾಗುತ್ತದೆ. ಎಲ್ಲಾ ವರ್ಗದವರಿಗೂ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ನಿಮ್ಮ ಮೌಲ್ಯ ಹೆಚ್ಚಾಗುತ್ತದೆ. ಹೊಸ ವಾಹನ ಖರೀದಿಸಲಾಗುತ್ತದೆ. ವ್ಯವಹಾರದಲ್ಲಿ ನಿರೀಕ್ಷೆಗಳು ಈಡೇರುತ್ತವೆ. ಹಠಾತ್ ಧನಲಾಭ ಉಂಟಾಗುತ್ತವೆ.

*ವೃಷಭ ರಾಶಿ.*

ಹಣಕಾಸಿನ ವಿಚಾರದಲ್ಲಿ ತೊಂದರೆಗಳು ಉಂಟಾಗುತ್ತದೆ, ದೂರ ಪ್ರಯಾಣದ ಸೂಚನೆಗಳಿವೆ. ಬಂಧು ಮಿತ್ರರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ಕೆಲವು ವಿಷಯಗಳಲ್ಲಿ ಇತರರ ವಿಷಯಗಳಲ್ಲಿ ಹಸ್ತಕ್ಷೇಪ ಮಾಡದಿರುವುದು ಉತ್ತಮ. ಹೊಸ ವ್ಯಾಪಾರ ವಿಸ್ತರಣೆಯ ಪ್ರಯತ್ನಗಳು ನಿಧಾನವಾಗುತ್ತವೆ. ಇತರರೊಂದಿಗೆ ವಾದಕ್ಕೆ ಹೋಗದಿರುವುದು ಉತ್ತಮ.

*ಮಿಥುನ ರಾಶಿ.*

ವ್ಯಾಪರಕ್ಕೆ ಸಂಬಂಧಿಸಿದಂತೆ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ. ಆತ್ಮೀಯರಿಂದ ಅಮೂಲ್ಯ ಮಾಹಿತಿ ದೊರೆಯುತ್ತದೆ. ವೃತ್ತಿ ಮತ್ತು ಉದ್ಯೋಗಗಳಲ್ಲಿ ಬಡ್ತಿ ಹೆಚ್ಚಾಗುತ್ತದೆ. ಆರ್ಥಿಕ ಅನುಕೂಲತೆ ಹೆಚ್ಚಾಗುತ್ತದೆ. ಕುಟುಂಬ ಸದಸ್ಯರೊಂದಿಗಿನ ವಿವಾದಗಳು ಬಗೆಹರಿಯುತ್ತವೆ. ಬಹಳ ದಿನಗಳಿಂದ ಪೂರ್ಣಗೊಳ್ಳದ ಕೆಲಸಗಳು ನಿಗದಿತ ಸಮಯದಲ್ಲಿ ಪೂರ್ಣಗೊಳ್ಳುತ್ತವೆ.

*ಕಟಕ ರಾಶಿ.*

ಕೈಗೆತ್ತಿಕೊಂಡ ಕೆಲಸಗಳು ಮಂದಗತಿಯಲ್ಲಿ ಸಾಗುತ್ತವೆ. ವೃತ್ತಿಪರ ವ್ಯಾಪಾರದಲ್ಲಿ ಶ್ರಮ ಶೀಲತೆ ಹೆಚ್ಚಾಗುತ್ತದೆ. ಆಪ್ತರೊಂದಿಗೆ ದೈವಿಕ ದರ್ಶನ ಪಡೆಯುತ್ತೀರಿ. ಸಹೋದರರೊಂದಿಗಿನ ಕೆಲವು ವ್ಯವಹಾರಗಳಲ್ಲಿ ಸಾಮರಸ್ಯದ ಕೊರತೆಯಿರುತ್ತದೆ. ಕೌಟುಂಬಿಕ ವಿಚಾರಗಳಲ್ಲಿ ದೃಢ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಸ್ಥಿರಾಸ್ತಿ ಒಪ್ಪಂದಗಳು ಪರಸ್ಪರ ಕೂಡಿ ಬರುವುದಿಲ್ಲ. ನಿರುದ್ಯೋಗಿಗಳ ಪ್ರಯತ್ನಗಳು ನಿಧಾನವಾಗುತ್ತವೆ.

*ಸಿಂಹ ರಾಶಿ.*

ಅನಿರೀಕ್ಷಿತ ಪ್ರಯಾಣಗಳನ್ನು ಮಾಡುತ್ತೀರಿ , ಕುಟುಂಬ ಸದಸ್ಯರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ ಉಂಟಾಗುತ್ತದೆ. ಸಾಲಗಾರರಿಂದ ಒತ್ತಡ ಹೆಚ್ಚಾಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಹೆಚ್ಚುವರಿ ಕೆಲಸದ ಹೊರೆಯಿಂದ ಮಾನಸಿಕ ಸಮಸ್ಯೆಗಳು ಉಂಟಾಗುತ್ತದೆ. ಸ್ಥಿರ ಆಸ್ತಿಗಳನ್ನು ಖರೀದಿಸುವ ಪ್ರಯತ್ನಗಳು ಮುಂದೂಡಲ್ಪಡುತ್ತವೆ. ದೈವಿಕ ಚಿಂತನೆ ಹೆಚ್ಚಾಗುತ್ತದೆ.

*ಕನ್ಯಾ ರಾಶಿ.*

ಬಾಲ್ಯದ ಗೆಳೆಯರೊಂದಿಗೆ ಭೋಜನ ಮನರಂಜ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತೀರಿ. ಬಹಳ ದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳು ಬಗೆಹರಿಯುತ್ತವೆ. ಸಮಾಜದ ಪ್ರಮುಖ ವ್ಯಕ್ತಿಗಳೊಂದಿಗೆ ಸಂಪರ್ಕಗಳು ವಿಸ್ತರಿಸುತ್ತವೆ. ನಿರುದ್ಯೋಗ ಪ್ರಯತ್ನಗಳು ಅನುಕೂಲಕರವಾಗಿರುತ್ತದೆ ಮತ್ತು ವ್ಯಾಪಾರ ವ್ಯವಹಾರಗಳು ತೃಪ್ತಿದಾಯಕವಾಗಿರುತ್ತದೆ. ಕೈಗೊಂಡ ಕಾರ್ಯಗಳು ನಿರಾಯಾಸವಾಗಿ ಪೂರ್ಣಗೊಳ್ಳುತ್ತವೆ.

*ತುಲಾ ರಾಶಿ.*

ಅಗತ್ಯಕ್ಕೆ ಕೈಯಲ್ಲಿ ಹಣ ಇರುವುದಿಲ್ಲ. ಮನೆಯ ಹೊರಗೆ ಅನಿರೀಕ್ಷಿತ ಸಮಸ್ಯೆಗಳು ಉದ್ಭವಿಸುತ್ತವೆ. ಒಂದು ವ್ಯವಹಾರದಲ್ಲಿ ಸಂಗಾತಿಯೊಂದಿಗೆ ಜಗಳಗಳು ಉಂಟಾಗುತ್ತವೆ. ಆರೋಗ್ಯದ ವಿಚಾರದಲ್ಲಿ ವೈದ್ಯರ ಸಲಹೆ ತೆಗೆದುಕೊಳ್ಳುವುದು ಉತ್ತಮ. ಸ್ಪರ್ಧಾತ್ಮಕ ಪರೀಕ್ಷೆ ಫಲಿತಾಂಶಗಳು ವಿದ್ಯಾರ್ಥಿಗಳಿಗೆ ನಿರಾಸೆ ಉಂಟಾಗುತ್ತದೆ. ಉದ್ಯೋಗ ವಾತಾವರಣವು ಗೊಂದಲಮಯವಾಗಿರುತ್ತದೆ.

*ವೃಶ್ಚಿಕ ರಾಶಿ.*

ವೃತ್ತಿಪರ ಉದ್ಯೋಗಗಳಲ್ಲಿ ಮಾಡದ ಕೆಲಸಕ್ಕೆ ಇತರರಿಂದ ಟೀಕೆಗಳನ್ನು ಎದುರಿಸಬೇಕಾಗುತ್ತದೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ ಉಂಟಾಗುತ್ತದೆ. ದೂರದ ಪ್ರಯಾಣದಲ್ಲಿ ವಾಹನ ತೊಂದರೆಗಳಿರುತ್ತವೆ. ಆದಾಯದ ಮಾರ್ಗಗಳು ಕಾಡಿಮೆಯಾಗುತ್ತವೆ. ನಿರುದ್ಯೋಗ ಪ್ರಯತ್ನಗಳು ನಿರಾಶಾದಾಯಕವಾಗಿರುತ್ತವೆ. ಹಳೆ ಸಾಲ ತೀರಿಸಲು ಹೊಸ ಸಾಲದ ಪ್ರಯತ್ನ ಮಾಡುತ್ತೀರಿ.

*ಧನುಸ್ಸು ರಾಶಿ.*

ಬಂಧು ಮಿತ್ರರೊಂದಿಗೆ ಸಣ್ಣಪುಟ್ಟ ವಿವಾದ ಉಂಟಾಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಹೆಚ್ಚುವರಿ ಕೆಲಸದ ಹೊರೆ ಇರುತ್ತದೆ. ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ವಿಶೇಷವಾಗಿ ಭಾಗವಹಿಸುತ್ತೀರಿ. ಪ್ರಮುಖ ಕೆಲಸವನ್ನು ಮುಂದೂಡುವುದು ಉತ್ತಮ. ಕುಟುಂಬದ ಹಿರಿಯರಿಂದ ಕೆಲವು ನಕಾರಾತ್ಮಕ ವಾತಾವರಣವಿರುತ್ತದೆ. ವೃತ್ತಿಪರ ವ್ಯವಹಾರದಲ್ಲಿ ಅಲ್ಪ ಲಾಭವನ್ನು ಪಡೆಯುತ್ತೀರಿ.

*ಮಕರ ರಾಶಿ.*

ಕೈಗೊಂಡ ಕೆಲಸ ಸಕಾಲದಲ್ಲಿ ಪೂರ್ಣಗೊಳ್ಳುತ್ತದೆ. ಮನೆಯಲ್ಲಿ ಶುಭ ಕಾರ್ಯಗಳು ನಡೆಯುತ್ತವೆ. ಬರಬೇಕಾದ ಹಣ ಸಕಾಲಕ್ಕೆ ಸಿಗುತ್ತದೆ. ಸ್ಥಿರಾಸ್ತಿ ವಿವಾದಗಳು ಸಹೋದರರ ಸಹಾಯದಿಂದ ಇತ್ಯರ್ಥವಾಗುತ್ತವೆ. ನಿರುದ್ಯೋಗ ಪ್ರಯತ್ನಗಳು ವೇಗಗೊಳ್ಳುತ್ತವೆ. ವ್ಯವಹಾರಗಳು ಮತ್ತಷ್ಟು ಅಭಿವೃದ್ಧಿಯ ಹಾದಿಯಲ್ಲಿ ಸಾಗುತ್ತವೆ. ದೈವಿಕ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.

*ಕುಂಭ ರಾಶಿ.*

ವೃತ್ತಿಪರ ಉದ್ಯೋಗಗಳಲ್ಲಿ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸುತ್ತೀರಿ. ಮನೆಯ ಹೊರಗೆ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತವೆ. ಕುಟುಂಬ ಸದಸ್ಯರ ನಡುವೆ ಶುಭ ಕಾರ್ಯಗಲ ಪ್ರಸ್ತಾಪವಾಗುತ್ತವೆ ಮತ್ತು ವ್ಯವಹಾರದಲ್ಲಿ ಹೊಸ ಆಲೋಚನೆಗಳನ್ನು ಸಾಕಾರಗೊಳಿಸುತ್ತೀರಿ. ನಿರುದ್ಯೋಗಿಗಳಿಗೆ ಆಪ್ತ ಸ್ನೇಹಿತರ ಸಹಾಯದಿಂದ ಹೊಸ ಉದ್ಯೋಗ ದೊರೆಯುತ್ತದೆ.

*ಮೀನ ರಾಶಿ.*

ಕೆಲವು ವ್ಯವಹಾರಗಳಲ್ಲಿ ಇತರರಿಂದ ಸಮಸ್ಯೆಗಳು ಉದ್ಭವಿಸುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ ಕೆಲವು ನಕಾರಾತ್ಮಕ ವಾತಾವರಣವಿರುತ್ತದೆ. ದೂರ ಪ್ರಯಾಣಗಳು ವ್ಯರ್ಥವಾಗುತ್ತವೆ. ಆದಾಯಕ್ಕಿಂತ ಖರ್ಚು ಹೆಚ್ಚಿರುತ್ತದೆ. ಉದ್ಯೋಗದಲ್ಲಿ ಅಧಿಕಾರಿಗಳ ಜೊತೆ ವಾಗ್ವಾದಕ್ಕೆ ಹೋಗದಿರುವುದು ಉತ್ತಮ. ಕಣ್ಣಿನ ಸಂಬಂಧಿತ ಆರೋಗ್ಯ ಸಮಸ್ಯೆಗಳು ಬಾಧಿಸುತ್ತವೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ಹಾಸನಾಂಬ ದೇವಿ ಭಕ್ತರ ನಿಯಂತ್ರಣಕ್ಕೆ ಡಿಸಿಗೆ ಪೋಲಿಸ್ ಇಲಾಖೆ ಪತ್ರ
ಡಿಸೆಂಬರ್ 31 ರಿಂದ 2 ದಿನಗಳ ಕಾಲ ಕರ್ನಾಟಕದಾದ್ಯಂತ ಮಳೆ
ತಾ.ಪಂ. ಕೆಡಿಪಿ ಸಭೆ ಮುಂದೂಡಿಕೆ – Hindusthan Samachar Kannada
ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಕಾರ್ಯಾಚರಣೆ ಚಾಲನೆ | BulletsIn
ಸಿರಿಧಾನ್ಯ, ಮರೆತು ಹೋದ ಖಾದ್ಯಗಳನ್ನು ನಿತ್ಯದ ಆಹಾರದಲ್ಲಿ ಬಳಸಿ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಭಾರತ-ಘಾನಾ ಸಂಬಂಧಗಳು ಹೊಸ ಎತ್ತರಕ್ಕೆ: ಪ್ರಧಾನಿ
Next Article ನೀರಜ್ ಚೋಪ್ರಾ- ಸಿದ್ದರಾಮಯ್ಯ ಭೇಟಿ – Hindusthan Samachar Kannada
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?