ಬೆಂಗಳೂರು,27 ನವೆಂಬರ್ (ಹಿ.ಸ):
ಆ್ಯಂಕರ್ :
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನ ಸ್ಪಂದನೆಗೆ ಕ್ಷಣಗಣನೆ. ಬೆಳಗ್ಗೆಯಿಂದಲೇ ಅಹವಾಲು ಹಿಡಿದು ನೆರೆದಿರುವ ಜನ. ಇಡಿ ವ್ಯವಸ್ಥೆಯನ್ನು ಪರಿಶೀಲಿಸುತ್ತಿರುವ ಆಡಳಿತ ವಿಭಾಗದ ಉಪ ಕಾರ್ದರ್ಶಿ ಅರುಣ್ ಫುರ್ಟಾಡೊ ಮತ್ತು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಕೋನರೆಡ್ಡಿ.
ಹಿಂದೂಸ್ತಾನ್ ಸಮಾಚಾರ್
