• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಜ.26ಕ್ಕೆ ಸಂವಿಧಾನ ಜಾಗೃತಿ ಜಾಥಾ – Hindusthan Samachar Kannada
Regional

ಜ.26ಕ್ಕೆ ಸಂವಿಧಾನ ಜಾಗೃತಿ ಜಾಥಾ – Hindusthan Samachar Kannada

CliQ INDIA
Last updated: January 23, 2024 5:56 am
CliQ INDIA
Share
2 Min Read
SHARE

ಹೊಸಪೇಟೆ, 22 ಜನವರಿ(ಹಿ.ಸ):

ಆ್ಯಂಕರ್: ಭಾರತ ಸಂವಿಧಾನ ಅಂಗೀಕೃತಗೊಂಡ ಅಮೃತ ಮಹೋತ್ಸವ ಸವಿನೆನಪಿಗಾಗಿ ಸರ್ಕಾರದ ನಿರ್ದೇಶನದಂತೆ ಜನವರಿ 26ರಿಂದ ವಿಜಯನಗರ ಜಿಲ್ಲಾದ್ಯಂತ ಹಮ್ಮಿಕೊಂಡ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯನ್ನುದ್ದೇಶಿಸಿ ಅವರು ಮಾತನಾಡಿ, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಂಚರಿಸುವ ವಾಹನದ ಮೂಲಕ ಸಾರ್ವಜನಿಕರಲ್ಲಿ ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸಬೇಕು.

ಸಾಮಾಜಿಕ ನ್ಯಾಯ, ಸೌಹಾರ್ಧತೆ, ಭಾತೃತ್ವ ಹಾಗೂ ಸಾಮಾಜಿಕ ಸಂದೇಶಗಳನ್ನು ಎಲ್ಲಾ ವರ್ಗದ ಮನೆ-ಮನಗಳಿಗೆ ಕೊಂಡೋಯ್ಯುವ ಮೂಲಕ ಸಮಸಮಾಜದ ನಿರ್ಮಾಣಕ್ಕೆ ಇಂಬು ಕೊಡಬೇಕು ಎಂಬುದು ಸರ್ಕಾರದ ನಿರ್ದೇಶನವಾಗಿದೆ ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾದ್ಯಂತ ಸಂಚರಿಸುವ ಸಂವಿಧಾನ ಜಾಗೃತಿಯ ವಾಹನಕ್ಕೆ ಆಯಾ ಕಡೆಗೆ ಸಂಭ್ರಮದಿಂದ ಬರ ಮಾಡಿಕೊಳ್ಳಬೇಕು. ಶಿಷ್ಠಾಚಾರ ಪಾಲನೆ ಮಾಡಬೇಕು. ಪ್ರತಿಯೊಂದು ಗ್ರಾಮ, ಹೋಬಳಿ ಸೇರಿದಂತೆ ಎಲ್ಲಾ ಕಡೆಗೆ ಹಬ್ಬದ ಸಂಭ್ರಮ ಕಾಣುವ ಹಾಗೆ ಸಿದ್ಧತೆಯನ್ನು ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಆಯಾ ಗ್ರಾಮ ಪಂಚಾಯಿತಿ ಕೇಂದ್ರ, ಹೋಬಳಿ ಕೇಂದ್ರ ಹಾಗೂ ತಾಲೂಕು ಕೇಂದ್ರಗಳಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಚಿಂತಕರು, ಸಾಹಿತಿಗಳು, ವಾಗ್ಮಿಗಳು ಹಾಗೂ ಡಾ.ಅಂಬೇಡ್ಕರ ಅವರ ಬಗ್ಗೆ ಆಳವಾದ ಅಧ್ಯಯನ ಮಾಡಿರುವವರಿಗೆ ಆಹ್ವಾನ ನೀಡಿ ಅವರಿಂದ ಸಂವಿಧಾನದ ಬಗ್ಗೆ ಭಾಷಣ ಏರ್ಪಡಿಸಬೇಕು. ಜಾಥಾ ಅಂಗವಾಗಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಚಿತ್ರ ರಚನೆ, ಪ್ರಬಂಧ ಸ್ಪರ್ಧೆ ಮುಂತಾದವುಗಳನ್ನು ಜಾಥಾ ಬರುವ ಹಿಂದಿನ ದಿನವೇ ಆಯೋಜಿಸಿ ಉತ್ತೇಜನೆ ನೀಡಲು ಕ್ರಮ ವಹಿಸಬೇಕು ಎಂದರು.

ಜಾಥಾ ಸಾಗುವ ಗ್ರಾಮಗಳ ಎಲ್ಲಾ ಮನೆಗಳಿಗೂ ಸಂವಿಧಾನ ಪೀಠಿಕೆಯ ಕಾರ್ಡಗಳನ್ನು ನೀಡುವ ಮೂಲಕ ಸಂವಿಧಾನ ಪೀಠಿಕೆ ಎಲ್ಲರನ್ನೂ ತಲುಪುವಂತೆ ನೋಡಿಕೊಳ್ಳಬೇಕು. ಬಾಬಾ ಸಾಹೇಬರ ಅಪರೂಪದ ಚಿತ್ರಗಳು, ವಿಡಿಯೋ ತುಣುಕುಗಳು, ಸಂವಿಧಾನ ರಚನಾ ಸಭೆಯಲ್ಲಿ ನಡೆಸಿರುವ ಚರ್ಚೆಗಳ ವಿಡಿಯೋಗಳ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಸದಾಶಿವ ಪ್ರಭು ಬಿ., ಅಪರ ಜಿಲ್ಲಾಧಿಕಾರಿಗಳಾದ ಅನುರಾಧ ಜಿ., ಸಹಾಯಕ ಆಯುಕ್ತರಾದ ಮಹದ್ ಅಲಿ ಅಕ್ರಮ ಷಾಹ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಇನ್ನೀತರರು ಇದ್ದರು.

You Might Also Like

ಹಿರಿಯ ನಾಗರಿಕರ ಸಮಸ್ಯೆ ಆಲಿಸಲು ನಾಳೆಯಿಂದ ನಗರದ 'ಮನೆ ಬಾಗಿಲಿಗೆ ಸರ್ಕಾರ'
ಬಸವರಾಜ್ ಹೆಸರೂರ, ಹಾಲಯ್ಯ ಹುಡೆಜಾಲಿ, ನಾಗರಾಜ್ ಇಂಗಳಗಿಯವರಿಗೆ ಸಿಜಿಕೆ ರಂಗ ಪುರಸ್ಕಾರ
ನಂದಿಬೆಟ್ಟದಲ್ಲಿ ವಿಶೇಷ ಸಚಿವ ಸಂಪುಟ ಸಭೆ
ಹಣ ಲೂಟಿ ಹೊಡೆದ ಬಗ್ಗೆ ಸಿಎಂ ಸತ್ಯವನ್ನು ಬಹಿರಂಗಪಡಿಸಲಿ -ಹೆಚ್ ಡಿಕೆ
ನಕ್ಸಲ್ ರವಿ ಕೋಟೆಹೊಂಡ ಶರಣಾಗತಿ | BulletsIn

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಅಯೋಧ್ಯೆಯ ಬೀದಿಗಳಲ್ಲಿ ಇನ್ಮುಂದೆ ಗುಂಡಿನ ಸದ್ದು, ಕರ್ಫ್ಯೂ ಇರುವುದಿಲ್ಲ: ಯೋಗಿ ಆದಿತ್ಯನಾಥ್
Next Article ಅಯೋಧ್ಯೆಯ ರಾಮಮಂದಿರವು ಭಾರತದ ಪ್ರವಾಸೋದ್ಯಮಕ್ಕೆ ಪುಷ್ಟಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?