ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ @JPNadda ಅವರನ್ನು ಇಂದು ನವದೆಹಲಿಯಲ್ಲಿ ಭೇಟಿ ಮಾಡಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಲಾಯಿತು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 28 ಸ್ಥಾನಗಳಲ್ಲಿ ಎನ್ ಡಿಎ ಅಭ್ಯರ್ಥಿಗಳನ್ನು ಗೆಲ್ಲಿಸಿ ಪ್ರಧಾನಿ ಶ್ರೀ @narendramodi ಅವರನ್ನು ಮತ್ತೊಮ್ಮೆ ದೇಶದ ಪ್ರಧಾನಿ ಮಾಡುವ ನಿಟ್ಟಿನಲ್ಲಿ ಶ್ರೀ ನಡ್ಡಾ ಅವರ ಸಲಹೆ, ಮಾರ್ಗದರ್ಶನ ಪಡೆಯಲಾಯಿತು.
-ಆರ್. ಅಶೋಕ.
ಹಿಂದೂಸ್ತಾನ್ ಸಮಾಚಾರ್
