ಬೆಂಗಳೂರು, 30 ಡಿಸೆಂಬರ್(ಹಿ.ಸ):
ಆ್ಯಂಕರ್ :
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಡುಮಾಮಿಡಿ ಶ್ರೀ ಪೀಠಾರೋಹಣ-33 ಕಾರ್ಯಕ್ರಮವನ್ನು ಉದ್ಘಾಟಿಸಿ ‘ಹೋರಾಟಕ್ಕೆ ಸಾವಿಲ್ಲ’ ಮತ್ತು ‘ಓಲೆ ಒಳದನಿ’ ಕೃತಿಗಳನ್ನು ಲೋಕಾರ್ಪಣೆಗೊಳಿಸಿದರು.
ವೀರಭದ್ರ ಚನ್ನಮಲ್ಲ ದೇಶೀಕೇಂದ್ರ ಮಹಾಸ್ವಾಮೀಜಿ, ಸಾರಂಗಧರ ದೇಶೀಕೆಂದ್ರ ಮಹಾಸ್ವಾಮೀಜಿ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಸಂಸ್ಕೃತಿ ಚಿಂತಕರಾದ ರಂಜಾನ್ ದರ್ಗಾ, ಡಾ.ನಟಾಜ್ ಹುಳಿಯಾರ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು
ಹಿಂದೂಸ್ತಾನ್ ಸಮಾಚಾರ್
