• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ನೂತನ ವಿದ್ಯಾರ್ಥಿಗಳಿಗಾಗಿ ದೃಷ್ಟಿಕೋನ ಕಾರ್ಯಕ್ರಮ ಕಂಕಣ- 2025
Regional

ನೂತನ ವಿದ್ಯಾರ್ಥಿಗಳಿಗಾಗಿ ದೃಷ್ಟಿಕೋನ ಕಾರ್ಯಕ್ರಮ ಕಂಕಣ- 2025

CliQ INDIA
Last updated: September 16, 2025 11:05 pm
CliQ INDIA
Share
1 Min Read
SHARE

ವಿಜಯಪುರ, 16 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ವಿಜಯಪುರ‌ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಎಸ್.ಎಂ ಔಷಧಿಯ ಮಹಾವಿದ್ಯಾಲಯ ಮತ್ತು ಸಂಶೋಧನೆ ಕೇಂದ್ರದಲ್ಲಿ ನೂತನ ವಿದ್ಯಾರ್ಥಿಗಳಿಗಾಗಿ ದೃಷ್ಟಿಕೋನ ಕಾರ್ಯಕ್ರಮ ಕಂಕಣ- 2025 ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಬೆಳಗಾವಿಯ ಐ.ಸಿ.ಎಂ.ಆರ್ ಎನ್.ಐ.ಟಿ.ಎಂನ ಡಾ. ಬನಪ್ಪ ಉಂಗೆರ ಮಾತನಾಡಿ, ಫಾರ್ಮಾ ಪದವೀಧರರಿಗೆ ಭವಿಷ್ಯದಲ್ಲಿ ಹೊಸ ಔಷಧ ಅನ್ವೇಷಣೆ ಮತ್ತು ಸೂತ್ರೀಕರಣ ವಿನ್ಯಾಸ ಹಾಗೂ ಕ್ಲಿನಿಕಲ್ ಸಂಶೋಧನೆಯಲ್ಲಿ ವಿಪುಲ ಅವಕಾಶಗಳಿದ್ದು, ಅವುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.

ಬಿ. ಫಾರ್ಮ್ಸ್ ಸಂಯೋಜಕ ಡಾ. ಶ್ರೀಧರಕುಮಾರ ಬಿರಾದಾರ ಮತ್ತು ರವೀಂದ್ರಕುಮಾರ ರೇವಡಿಯುಗರ ಮಾತನಾಡಿ ಬಿ. ಫಾರ್ಮಾ ಮತ್ತು ಡಿ. ಫಾರ್ಮಾ ಕೋರ್ಸುಗಳ ಕುರಿತು ಮಾಹಿತಿ ನೀಡಿದರು.

ಕಾಲೇಜಿನ ಪ್ರಾಚಾರ್ಯ ಡಾ. ಮಲ್ಲಿಕಾರ್ಜುನಶೆಟ್ಟಿ, ಡಾ. ವಿ. ಪಿ. ಪಾಟೀಲ, ಬಿ ಎಲ್ ಡಿ ಇ ಸಂಸ್ಥೆಯ ವಚನ ಪಿತಾಮಹ ಡಾ. ಪಿ. ಜಿ. ಹಳಕಟ್ಟಿ ಅಭಿಯಾಂತ್ರಿಕ ಮತ್ತು ತಾಂತ್ರಿಕ ಮಹಾವಿದ್ಯಾಲಯದ ಸಹಾಯಕ ಪ್ರಾದ್ಯಾಪಕ ಸಂತೋಷ ಚಪ್ಪರ, ಕಾನೂನು ಮಹಾವಿದ್ಯಾಲದ ಶಿಕ್ಷಕಿ ಸನಾ ಕೌಸರ ಅವರು ಮಾತನಾಡಿದರು.

ಡಾ. ಸಂತೋಷ ಕರಜಗಿ ಸ್ವಾಗತಿಸಿದರು. ಅಶ್ವಿನಿ ಮತ್ತು ಡಾ. ಸುಧಾ ಪಾಟೀಲ ನಿರೂಪಿಸಿದರು. ಸಂತೋಷ ಅವಸ್ಥಿ ವಂದಿಸಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande

You Might Also Like

ಅಭಿವೃದ್ಧಿ ಯೋಜನೆಗಳಿಗೆ ಮುಖ್ಯಮಂತ್ರಿ ಚಾಲನೆ – Hindusthan Samachar Kannada
ಹೈಟೆಕ್ ಹಾರ್ವೆಸ್ಟರ್ ಹಬ್ ಅರ್ಜಿ ಆಹ್ವಾನ
ಕೆಎಸ್ ಆರ್ ಟಿ ಸಿಯಿಂದ 2 ಸಾವಿರ ಹೆಚ್ಚುವರಿ ವಿಶೇಷ ಬಸ್ ವ್ಯವಸ್ಥೆ
ಡಿ.30 ರಂದು ಉಪ ಮುಖ್ಯಮಂತ್ರಿಗಳ ಕೊಪ್ಪಳ ಜಿಲ್ಲಾ ಪ್ರವಾಸ
ದಸರಾದಲ್ಲಿ ಪಾಲ್ಗೊಳ್ಳಲು ಗಜ ಪಯಣ ಆರಂಭ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಆನಂದಕುಮಾರ್ ವೇಲ್‌ಕುಮಾರ್‌ಗೆ ಚಿನ್ನ ; ಭಾರತದ ಮೊದಲ ವಿಶ್ವ ಚಾಂಪಿಯನ್
Next Article ನಾಳೆ ಸ್ವಸ್ಥ ನಾರಿ–ಸಶಕ್ತ ಪರಿವಾರ್ ಅಭಿಯಾನಕ್ಕೆ ಪ್ರಧಾನಿ ಚಾಲನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?