• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿ – Hindusthan Samachar Kannada
Regional

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿ – Hindusthan Samachar Kannada

CliQ INDIA
Last updated: November 22, 2023 3:00 am
CliQ INDIA
Share
2 Min Read
SHARE

ಕೊಪ್ಪಳ, 21 ನವೆಂಬರ್ (ಹಿ.ಸ):

ಆ್ಯಂಕರ್ : 2023-24ನೇ ಸಾಲಿಗೆ ಪರಿಶಿಷ್ಟ ಜಾತಿಯ ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಕೊಪ್ಪಳ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತಗೊಂಡ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾμÉ ಬಳಸಲು ಪ್ರಬುದ್ಧತೆ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು. ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ತರಬೇತಿಯ ಅವಧಿ ವೇಳೆ ಮಾಹೆಯಾನ 15,000 ರೂ.ಗಳ ಸ್ಟೈಫಂಡ್ ನೀಡಲಾಗುವುದು. ಈ ತರಬೇತಿಯು 12 ತಿಂಗಳ ಅಪ್ರೆಂಟಿಸ್ ತರಬೇತಿಯಾಗಿದ್ದು, ತಾತ್ಕಾಲಿಕವಾಗಿರುತ್ತದೆ. ತರಬೇತಿ ಮುಗಿದ ನಂತರ ಮುಂದುವರೆಸಲು ಅಥವಾ ಖಾಯಂಗೊಳಿಸುವಂತೆ ಒತ್ತಡ ತರುವಂತಿಲ್ಲ. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು. ಅರ್ಜಿ ಸಲ್ಲಿಸಲು ನವೆಂಬರ್ 27 ಕೊನೆಯ ದಿನವಾಗಿದೆ. ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಆಯ್ಕೆಯಾದ ಅಭ್ಯರ್ಥಿಗಳು ಸಂದರ್ಶನದ ವೇಳೆ ಮೂಲ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. ತರಬೇತಿಗೆ ಹಾಜರಾಗುವ ಸಂದರ್ಭದಲ್ಲಿ ಮೂಲ ದಾಖಲಾತಿಗಳನ್ನು ಜಿಲ್ಲಾ ವಾರ್ತಾಧಿಕಾರಿಗಳಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ಅಭ್ಯರ್ಥಿಗಳು ಸ್ನಾತ್ತಕೋತ್ತರ ಅಂತಿಮ ವರ್ಷದ ಪದವಿಯ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸಬೇಕು. ಅಂಕಪಟ್ಟಿಯನ್ನು ನಿರೀಕ್ಷಿಸಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ತರಬೇತಿಯ ಅವಧಿಯಲ್ಲಿ ಬೇರೆ ಉದ್ಯೋಗ ಮಾಡಬಾರದು. ತರಬೇತಿಯ ಅವಧಿಯ ಮಧ್ಯದಲ್ಲಿ ಬಿಟ್ಟು ಹೋದರೆ, ಮೂಲ ದಾಖಲಾತಿಗಳನ್ನು ಅವಧಿಗೆ ಮುನ್ನ ಹಿಂದುರುಗಿಸುವುದಿಲ್ಲ. ಸರ್ಕಾರಿ ಖಾಸಗಿ ಸಂಸ್ಥೆಯಲ್ಲಿ ಖಾಯಂ ಉದ್ಯೋಗ ಸಿಕ್ಕಿದಲ್ಲಿ ಷರತ್ತಿಗೊಳಪಟ್ಟು ಮೂಲ ದಾಖಲಾತಿಗಳನ್ನು ಹಿಂದಿರುಗಿಸಲಾಗುವುದು.

ಒಮ್ಮೆ ಫಲಾನುಭವಿಯಾದವರನ್ನು ಈ ಯೋಜನೆಯಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ ಹಾಗೂ ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದ್ದಲ್ಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು. ಈ ಮೇಲ್ಕಂಡ ಷರತ್ತುಗಳನ್ನು ಪಾಲಿಸುವುದಾಗಿ ಆಯ್ಕೆಯಾದ ಅಭ್ಯರ್ಥಿಗಳು 20 ರೂ.ಗಳ ಛಾಪಾ ಕಾಗದದಲ್ಲಿ ಲಿಖಿತ ಹೇಳಿಕೆ ನೀಡಬೇಕು.

ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಡಳಿತ ಭವನ, ಕೊಪ್ಪಳ ಅಥವಾ ಮೊಸಂ.9480841245 ಅಥವಾ 9916111356ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ ಅವರು ತಿಳಿಸಿದ್ದಾರೆ.

You Might Also Like

ಭಾರತ-ಪಾಕ್ ಕ್ರಿಕೆಟ್ ಪಂದ್ಯ, ಕ್ರೀಡಾಪಟುಗಳಿಂದ ಶುಭ ಹಾರೈಕೆ
ಬಿಹಾರ ಚುನಾವಣೆಯಲ್ಲಿ ಎನ್.ಡಿ.ಎ ಮೈತ್ರಿ ಅಭ್ಯರ್ಥಿಗಳ ಪರವಾಗಿ ಡಾ.ಕೆ ನಾಗರಾಜ್ ಪ್ರಚಾರ
ಎಕ್ಸಿಟ್ ಪೋಲ್ ಮೇಲೆ ವೈಯಕ್ತಿಕವಾಗಿ ನನಗೆ ನಂಬಿಕೆ ಇಲ್ಲ:ಡಿ.ಕೆ.ಶಿವಕುಮಾರ್
ಖಾಸಗಿ ಬಸ್ ಉರುಳಿ ಬಿದ್ದು 25ಕ್ಕೂ ಹೆಚ್ಚು ಮಂದಿಗೆ ಗಾಯ
ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನೆ – Hindusthan Samachar Kannada

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಲೋಕಾಯುಕ್ತ ಬೆನ್ನಲ್ಲೇ ಬೆಂಗಳೂರಿನಲ್ಲಿ ಐಟಿ ದಾಳಿ
Next Article ಖಜಾನೆ ಖಾಲಿ, ಸರ್ಕಾರ ಪಾಪರ್: ಪ್ರತಿಪಕ್ಷ ನಾಯಕ ಆರ್. ಅಶೋಕ್ ಆಕ್ರೋಶ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?