• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಪಿಓಪಿ ವಿಗ್ರಹಗಳ ಬಳಕೆ, ಮಾರಾಟ, ಉತ್ಪಾದನೆ ನಿಷೇಧ
Regional

ಪಿಓಪಿ ವಿಗ್ರಹಗಳ ಬಳಕೆ, ಮಾರಾಟ, ಉತ್ಪಾದನೆ ನಿಷೇಧ

CliQ INDIA
Last updated: August 11, 2025 6:45 pm
CliQ INDIA
Share
2 Min Read
SHARE

ವಿಜಯಪುರ, 11 ಆಗಸ್ಟ್ (ಹಿ.ಸ.) :

ಆ್ಯಂಕರ್ : ವಿಜಯಪುರ ಜಿಲ್ಲೆಯಾದ್ಯಂತ ಆಚರಿಸಲಾಗುವ ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಪಿಓಪಿ ಹಾಗೂ ರಾಸಾಯನಿಕ ವಸ್ತುಗಳನ್ನು ಬಳಸಿ ತಯಾರಿಸಲಾದ ಗಣೇಶ ವಿಗ್ರಹಗಳನ್ನು ಬಳಸುವುದು ನಿಷೇಧವಿರುವ ಬಗ್ಗೆ ಹಾಗೂ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಬಳಕೆ ಕುರಿತು ಜನರಲ್ಲಿ ಸೂಕ್ತ ತಿಳುವಳಿಕೆ ಮೂಡಿಸುವಂತೆ ಸಂಬ0ಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ.ಅವರು ಸೂಚಿಸಿದ್ದಾರೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪರಿಸರಕ್ಕೆ ಹಾನಿಯನ್ನುಂಟು ಮಾಡುವ ಪ್ಲಾಸ್ಟರ್ ಆಫ್ ಪ್ಯಾರಿಸ್ ಹಾಗೂ ರಾಸಾಯನಿಕ ಬಣ್ಣ ಮಿಶ್ರಿತ ಗಣೇಶ ವಿಗ್ರಹಗಳ ಪ್ರತಿಷ್ಠಾಪನೆ, ಉತ್ಪಾದನೆ, ಮಾರಾಟ ಹಾಗೂ ಸಂಗ್ರಹಿಸುವುದು ನಿಷೇಧವಿರುವ ಕುರಿತು ಹಾಗೂ ಪರಿಸರ ಸ್ನೇಹಿ ಗಣೇಶ ವಿಗ್ರಹಗಳ ಪ್ರತಿಷ್ಠಾಪನೆ ಮಾಡುವಂತೆ ತಾಲೂಕಾ ಮಟ್ಟದಲ್ಲಿ ಸಭೆಗಳನ್ನು ಆಯೋಜಿಸಿ ಸೂಕ್ತ ತಿಳುವಳಿಕೆ ಮೂಡಿಸುವಂತೆ ಅವರು ಸೂಚನೆ ನೀಡಿದರು.

ಎಲ್ಲಾ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿನ ಗಣೇಶ ಮೂರ್ತಿ ತಯಾರಕರೊಂದಿಗೆ ಮತ್ತು ಗಣೇಶ ಮಹಾ ಮಂಡಳಿಗಳೊAದಿಗೆ ಸಭೆ ನಡೆಸುವ ಮೂಲಕ ಪ್ಲ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಓಪಿ) ಹಾಗೂ ರಾಸಾಯನಿಕ ವಸ್ತುಗಳನ್ನು ಬಳಸಿ ತಯಾರಿಸಲಾದ ವಿಗ್ರಹಗಳ ಉತ್ಪಾದನೆ, ಸಂಗ್ರಹಣೆ ನಿಷೇಧವಿರುವ ಕುರಿತು ತಿಳುವಳಿಕೆ ನೀಡಲು ಅವರು ಸೂಚಿಸಿದರು.

ಪರಿಸರ ಸ್ನೇಹಿ ಹಬ್ಬದ ಆಚರಣೆ ಮತ್ತು ಮಣ್ಣಿನ ಗಣೇಶ ಮೂರ್ತಿ ಬಳಕೆಯ ಬಗ್ಗೆ ಮಾಧ್ಯಮಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಬೇಕು ಹೂವು, ವಸ್ತç ಪ್ಲಾಸ್ಟಿಕ್ ಹಾರ ಮುತ್ತಿತರ ಅಲಂಕಾರಿಕ ವಸ್ತು ಘನ ತ್ಯಾಜ್ಯ ವಸ್ತುಗಳನ್ನು ಗಣೇಶ ಮೂರ್ತಿಗಳೊಂದಿಗೆ ವಿಸರ್ಜಿಸದಂತೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದು ಸೂಚಿಸಿದರು.

ಪ್ಲ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಓಪಿ) ಹಾಗೂ ರಾಸಾಯನಿಕ ವಸ್ತುಗಳನ್ನು ಬಳಸಿದ ಗಣೇಶ ವಿಗ್ರಹಗಳನ್ನು ತಯಾರಿಸುವ ಮತ್ತು ಮಾರಾಟ ಮಾಡುವ ವ್ಯಕ್ತಿ, ಸಂಸ್ಥೆಗಳ ವ್ಯಾಪಾರ ಲೈಸನ್ಸ್ ನೀಡದಂತೆ ಹಾಗೂ ಈಗಾಗಲೇ ಲೈಸನ್ಸ್ ನೀಡಿದ್ದಲ್ಲಿ ಮರಳಿ, ವಾಪಸ್ಸು ಪಡೆಯುವಂತೆ ಸೂಚಿಸಿದ ಅವರು ಅನಧಿಕೃತ ಮಾರಾಟ ಮಾಡುವವರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಅವರು ಸೂಚಿಸಿದರು.

ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ತಯಾರಿಕೆ ಮತ್ತು ಮಾರಾಟವನ್ನು ಉತ್ತೇಜಿಸಬೇಕು. ಅದರಂತೆ ಜಲಮೂಲಗಳಲ್ಲಿ ವಿಸರ್ಜಿಸದಂತೆ ಎಚ್ಚರ ವಹಿಸುವುದರ ಜೊತೆಗೆ ಸೂಕ್ತ ಪ್ರದೇಶದಲ್ಲಿ ಅವಶ್ಯಕತೆಗನುಗುಣವಾಗಿ ಕೃತಕ ಕೆರೆ/ಹೊಂಡಗಳನ್ನು ನಿರ್ಮಿಸಿ ಮೂರ್ತಿ ವಿಸರ್ಜನೆಗೆ ಅವಕಾಶ ಕಲ್ಪಿಸುವಂತೆ ಅವರು ಸೂಚನೆ ನೀಡಿದರು.

ಹೊರ ರಾಜ್ಯದಿಂದ ನಗರ ಮತ್ತು ಪಟ್ಟಣಕ್ಕೆ ಪಿಒಓಪಿ ವಿಗ್ರಹಗಳನ್ನು ಬರದಂತೆ ತಡೆಯಲು ಜಿಲ್ಲೆಯ ಗಡಿ ಭಾಗಗದ ಠಾಣೆ ಹಾಗೂ ಚೆಕ್ ಫೋಸ್ಟ್ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಬೇಕು ಎಂದು ಅವರು ಸೂಚಿಸಿದರು .

ಪಟಾಕಿ ಮಾರಾಟಗಾರರು ಪರಿಸರ ಸ್ನೇಹಿ ಹಸಿರು ಪಟಾಕಿಗಳನ್ನು ಮಾರಾಟವಾಗುವಂತೆ ನೋಡಿಕೊಳ್ಳಬೇಕು. ಮತ್ತು ಧ್ವನಿವರ್ಧಕ ಬಳಸಲು ಸಂಬ0ಧಿಸಿದ ಪ್ರಾಧಿಕಾರದಿಂದ ಅನುಮತಿ ಪಡೆದುಕೊಳ್ಳಬೇಕು. ನಿಗದಿತ ಸಮಯದಲ್ಲಿ ಧ್ವನಿವರ್ಧಕ ಬಳಕೆ ಮಾಡುವಂತೆ ಸಂಬ0ಧಿಸಿದ ಅಧಿಕಾರಿಗಳಿಗೆ ಸೂಚಿಸಿದ ಅವರು ತಾಲೂಕಾ ಮಟ್ಟದಲ್ಲಿ ಸಭೆ ನಡೆಸುವುದರ ಮೂಲಕ ಸಾರ್ವಜನಿಕರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಕ್ರಮ ವಹಿಸಬೇಕು. ಜನರ ಸುರಕ್ಷತೆಯ ದೃಷ್ಠಯಿಂದ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಸೂಚಿಸಿದರು.

ಈ ಸಭೆಯಲ್ಲಿ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ನಗರಾಭಿವೃದ್ಧಿ ಕೋಶದ ಯೋಜ ನಾನಿರ್ದೇಶಕ ಬದ್ರುದ್ದಿನ ಸೌದಾಗರ, ಪರಿಸರ ಅಧಿಕಾರಿ ವಿವೇಕ ಸೇರಿದಂತೆ ನಗರ ಸ್ಥಳಿಯ ಸಂಸ್ಥೆಯ ಮುಖ್ಯಾಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande

You Might Also Like

ಐದು ಹುಲಿ ಸಾವು ಪ್ರಕರಣ ; ಮೂರು ಆರೋಪಿಗಳ ಬಂಧನ
ವಿಕಲಚೇತನರ ಪಾಸ್ ಅವಧಿ ವಿಸ್ತರಣೆ – Hindusthan Samachar Kannada
ಗ್ರಾಮೀಣ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆದ್ಯತೆ : ಶಾಸಕ ಹೆಚ್.ಆರ್.ಗವಿಯಪ್ಪ
ನಾನು ರಾಜ್ಯ ರಾಜಕಾರಣಕ್ಕೆ ಬರುವ ವಿಚಾರವೇ ಇಲ್ಲ
ಕೋಗಿಲು : ಮುಸ್ಲಿಂ ಮತಬ್ಯಾಂಕ್ ತುಷ್ಟಿಕರಣದ ಹುನ್ನಾರ-ಹಿಂದೂ ಜಾಗರಣ ವೇದಿಕೆ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಬಿಹಾರದಲ್ಲಿ ಉಕ್ಕಿ ಹರಿಯುತ್ತಿರುವ ನದಿಗಳು – Hindusthan Samachar Kannada
Next Article ಕುಲ್ಗಾಮ್‌ ಎನ್‌ಕೌಂಟರ್ 11ನೇ ದಿನವೂ ಮುಂದುವರಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?