ಬೆಳಗಾವಿ, 11 ಡಿಸೆಂಬರ್(ಹಿ.ಸ):
ಆ್ಯಂಕರ್ : ಬರ ನಿರ್ವಹಣೆಯಲ್ಲಿ ಸರ್ಕಾರ ವಿಫಲ: ಡಿ.13ರಂದು ಬೆಳಗಾವಿಯಲ್ಲಿ ಬಿಜೆಪಿ ಬೃಹತ್ ಸಮಾವೇಶ. ರಾಜ್ಯ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಡಿಸೆಂಬರ್ 13ರಂದು ಬೆಳಗಾವಿಯಲ್ಲಿ ಬಿಜೆಪಿ ಬೃಹತ್ ಸಮಾವೇಶ ನಡೆಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್
