
ಬೆಂಗಳೂರು, 3 ಜನವರಿ(ಹಿ.ಸ):
ಆ್ಯಂಕರ್ :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಾಗರಿಕರ ಅಹವಾಲು, ಕುಂದುಕೊರತೆ ಆಲಿಸುವ ಸಲುವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಹದೇವಪುರ ವ್ಯಾಪ್ತಿಯಲ್ಲಿ ’ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಎಂಬ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್
