• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಬುಧವಾರದ ಭವಿಷ್ಯ – Hindusthan Samachar Kannada
Regional

ಬುಧವಾರದ ಭವಿಷ್ಯ – Hindusthan Samachar Kannada

CliQ INDIA
Last updated: July 23, 2025 6:45 pm
CliQ INDIA
Share
3 Min Read
SHARE

ಹುಬ್ಬಳ್ಳಿ, 23 ಜುಲೈ (ಹಿ.ಸ.) :

ಆ್ಯಂಕರ್ : ಬುಧವಾರದ ಭವಿಷ್ಯ

*ಮೇಷ ರಾಶಿ.*

ಭೂಮಿ ಮಾರಾಟದಲ್ಲಿ ಹೊಸ ಲಾಭ ದೊರೆಯುತ್ತದೆ. ವಾಹನ ಖರೀದಿಯ ಪ್ರಯತ್ನಗಳಲ್ಲಿ ಅಡೆತಡೆಗಳು ದೂರವಾಗುತ್ತವೆ. ಸೇವಾ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ನಿಮ್ಮ ಮೌಲ್ಯವನ್ನು ಹೆಚ್ಚಿಸಿಕೊಳ್ಳುತ್ತೀರಿ. ವೃತ್ತಿ ಮತ್ತು ವ್ಯವಹಾರದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡು ಲಾಭವನ್ನು ಪಡೆಯುತ್ತೀರಿ. ಉದ್ಯೋಗಿಗಳಿಗೆ ಬಡ್ತಿ ದೊರೆಯುತ್ತದೆ.

*ವೃಷಭ ರಾಶಿ.*

ಕುಟುಂಬ ಸದಸ್ಯರ ವರ್ತನೆಯು ಭಾವನಾತ್ಮಕವಾಗಿ ನೋವುಂಟು ಮಾಡುತ್ತದೆ. ಹಣಕಾಸಿನ ಸಮಾಸ್ಯೆಗಳು ಇರುತ್ತವೆ. ದೀರ್ಘಕಾಲದ ವಿವಾದಗಳಿಂದ ಸ್ವಲ್ಪ ಮಟ್ಟಿಗೆ ಹೊರಬರಲು ಸಾಧ್ಯವಾಗುತ್ತದೆ. ದೂರದ ಪ್ರಯಾಣದ ಸೂಚನೆಗಳಿವೆ. ವೃತ್ತಿಪರ ವ್ಯವಹಾರಗಳು ನಿಧಾನಗೊಳ್ಳುತ್ತವೆ. ಉದ್ಯೋಗಗಳಲ್ಲಿ ಅಧಿಕಾರಿಗಳಿಂದ ಟೀಕೆಗಳನ್ನು ಎದುರಿಸಬೇಕಾಗುತ್ತದೆ.

*ಮಿಥುನ ರಾಶಿ.*

ಸಾಲಗಾರರ ಒತ್ತಡದಿಂದ ಮಾನಸಿಕ ಸಮಸ್ಯೆ ಉಂಟಾಗುತ್ತದೆ. ಪ್ರಮುಖ ವ್ಯವಹಾರಗಳ ಆಲೋಚನೆಗಳಲ್ಲಿ ಸ್ಥಿರತೆಯ ಕೊರತೆಯಿರುತ್ತದೆ. ಕೈಗೆತ್ತಿಕೊಂಡ ಕೆಲಸ ಸ್ವಲ್ಪ ಕಷ್ಟದಿಂದ ಪೂರ್ಣಗೊಳ್ಳುತ್ತದೆ. ಕುಟುಂಬ ಸದಸ್ಯರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ

. ವ್ಯಾಪಾರಗಳು ನಿಧಾನವಾಗುತ್ತವೆ ಮತ್ತು ನಿರುದ್ಯೋಗಿಗಳು ನಿರಾಶೆಗೊಳಿಸುತ್ತವೆ.

*ಕಟಕ ರಾಶಿ.*

ಸಮಾಜದಲ್ಲಿ ಪ್ರಮುಖ ವ್ಯಕ್ತಿಗಳ ಬೆಂಬಲ ಹೆಚ್ಚಾಗುತ್ತದೆ. ಮೌಲ್ಯದ ವಸ್ತು ಮತ್ತು ವಾಹನಗಳನ್ನು ಖರೀದಿಸಲಾಗುತ್ತದೆ. ಮಕ್ಕಳ ಶಿಕ್ಷಣದ ವಿಷಯಗಳು ತೃಪ್ತಿಕರವಾಗಿರುತ್ತವೆ. ಕೈಗೆತ್ತಿಕೊಂಡ ಕೆಲಸದಲ್ಲಿ ಕಾರ್ಯ ಸಿದ್ದತೆ ಇರುತ್ತದೆ. ವೃತ್ತಿಪರ ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸಲಾಗುತ್ತದೆ. ಕೈಗೊಂಡ ಕೆಲಸದಲ್ಲಿ ಸಹೋದ್ಯೋಗಿಗಳೊಂದಿಗೆ ಸಾಮರಸ್ಯದಿಂದ ವರ್ತಿಸುತ್ತೀರಿ.

*ಸಿಂಹ ರಾಶಿ.*

ಬಾಲ್ಯದ ಸ್ನೇಹಿತರೊಂದಿಗೆ ದೂರ ಪ್ರಯಾಣಗಳನ್ನು ಮಾಡುತ್ತೀರಿ. ಹೊಸ ವ್ಯಕ್ತಿಗಳ ಭೇಟಿ ಲಭದಾಯಕವಾಗಿರುತ್ತದೆ. ಕೈಗೊಂಡ ಕಾರ್ಯಗಳು ಯೋಜಿತ ರೀತಿಯಲ್ಲಿ ಪೂರ್ಣಗೊಳ್ಳುತ್ತವೆ. ನಿರುದ್ಯೋಗ ಪ್ರಯತ್ನಗಳು ಕೂಡಿ ಬರುತ್ತವೆ. ವೃತ್ತಿಪರ ವ್ಯವಹಾರದಲ್ಲಿ ಕಾರ್ಯ ಸಿದ್ಧಿ ಉಂಟಾಗುತ್ತದೆ. ಉದ್ಯೋಗಿಗಳಿಗೆ ಬಡ್ತಿ ಹೆಚ್ಚಾಗುತ್ತದೆ.

*ಕನ್ಯಾ ರಾಶಿ.*

ಆರ್ಥಿಕ ಪರಿಸ್ಥಿತಿ ಆಶಾದಾಯಕವಾಗಿರುತ್ತದೆ. ಕೈಗೊಂಡ ವ್ಯವಹಾರಗಳಲ್ಲಿ ಶ್ರಮಶೀಲತೆ ಹೆಚ್ಚಾಗುತ್ತದೆ. ಬಾಲ್ಯದ ಸ್ನೇಹಿತರೊಂದಿಗೆ ಸಣ್ಣ-ಪುಟ್ಟ ಭಿನ್ನಾಭಿಪ್ರಾಯಗಳಿರುತ್ತವೆ. ಗೃಹ ನಿರ್ಮಾಣ ಪ್ರಯತ್ನಗಳು ನಿಧಾನವಾಗುತ್ತವೆ. ವೃತ್ತಿ ಮತ್ತು ವ್ಯವಹಾರಗಳು ಸಾಮಾನ್ಯವಾಗಿ ಸಾಗುತ್ತವೆ. ಹಣಕಾಸಿನ ವ್ಯವಹಾರಗಳಲ್ಲಿ ಯೋಚಿಸಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು.

*ತುಲಾ ರಾಶಿ.*

ದೂರ ಪ್ರಯಾಣದಲ್ಲಿ ರಸ್ತೆ ತಡೆ ಉಂಟಾಗುತ್ತದೆ. ಸಾಲಗಾರರಿಂದ ಒತ್ತಡ ಹೆಚ್ಚಾಗುತ್ತದೆ. ಸ್ನೇಹಿತರೊಂದಿಗೆ ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಮನೆಯ ಹೊರಗೆ ಕೆಲವರ ವರ್ತನೆಯಿಂದ ಮಾನಸಿಕ ತೊಂದರೆ ಉಂಟಾಗುತ್ತದೆ. ವೃತ್ತಿ ಮತ್ತು ವ್ಯವಹಾರ ನಿಧಾನವಾಗುತ್ತದೆ. ಉದ್ಯೋಗದ ವಾತಾವರಣವು ನಿರುತ್ಸಾಹ ಗೊಳಿಸುತ್ತದೆ.

*ವೃಶ್ಚಿಕ ರಾಶಿ.*

ಆತ್ಮೀಯ ಸ್ನೇಹಿತರೊಂದಿಗೆ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡುತ್ತೀರಿ. ದೀರ್ಘಕಾಲದ ವಿವಾದಗಳು ಬಗೆಹರಿಯುತ್ತವೆ. ವ್ಯಾಪಾರಗಳು ಲಾಭದಾಯಕವಾಗಿರುತ್ತವೆ. ಸಹೋದರರಿಂದ ಶುಭ ಸುದ್ದಿ ದೊರೆಯುತ್ತದೆ. ಹೊಸ ವಾಹನ ಖರೀದಿಸುತ್ತೀರಿ. ನಿರುದ್ಯೋಗಿಗಳಿಗೆ ದೊರೆಯುವ ಮಾಹಿತಿ ಉತ್ಸಾಹದಾಯಕವಾಗಿರುತ್ತದೆ. ಉದ್ಯೋಗದಲ್ಲಿನ ಹೆಚ್ಚುವರಿ ಜವಾಬ್ದಾರಿಗಳಿಂದ ಮುಕ್ತಿ ಸಿಗುತ್ತದೆ.

*ಧನುಸ್ಸು ರಾಶಿ.*

ಆಧ್ಯಾತ್ಮಿಕ ವಿಷಯಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು ಎದುರಾಗುತ್ತವೆ. ಕಣ್ಣಿನ ಸಂಬಂಧಿತ ಆರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತವೆ. ಕೌಟುಂಬಿಕ ವಾತಾವರಣ ಸ್ವಲ್ಪ ಅಸ್ತವ್ಯಸ್ತವಾಗಿರುತ್ತದೆ. ಹೊಸ ವ್ಯಾಪಾರ ವಿಸ್ತರಣೆಯ ಪ್ರಯತ್ನಗಳು ವಿಫಲವಾಗುತ್ತವೆ. ಉದ್ಯೋಗದಲ್ಲಿ ಹೆಚ್ಚುವರಿ ಜವಾಬ್ದಾರಿಗಳು ಕಿರಿಕಿರಿಯನ್ನು ಉಂಟುಮಾಡುತ್ತವೆ.

*ಮಕರ ರಾಶಿ.*

ಆತ್ಮೀಯ ಸ್ನೇಹಿತರೊಂದಿಗೆ ಮನೆಯಲ್ಲಿ ಸಂತೋಷದಿಂದ ಕಾಲ ಕಳೆಯುತ್ತೀರಿ. ಕೈಗೊಂಡ ವ್ಯವಹಾರಗಳಲ್ಲಿ ಹಠಾತ್ ಯಶಸ್ಸು ದೊರೆಯುತ್ತದೆ. ಆದಾಯ ತೃಪ್ತಿಕರವಾಗಿರುತ್ತದೆ. ವೃತ್ತಿಪರ ವ್ಯವಹಾರಗಳಲ್ಲಿ ಹೊಸ ಆಲೋಚನೆಗಳನ್ನು ಆಚರಣೆಗೆ ತಂದು ಲಾಭವನ್ನು ಪಡೆಯುತ್ತೀರಿ. ವೃತ್ತಿಪರ ಉದ್ಯೋಗಗಳಲ್ಲಿ ನಿರೀಕ್ಷಿತ ಅವಕಾಶಗಳು ದೊರೆಯುತ್ತವೆ.

*ಕುಂಭ ರಾಶಿ.*

ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ . ವ್ಯಾಪಾರದಲ್ಲಿ ಅನಿರೀಕ್ಷಿತ ಬದಲಾವಣೆಗಳು ಉಂಟಾಗುತ್ತವೆ. ದೂರದ ಪ್ರಯಾಣವನ್ನು ಮುಂದೂಡಲಾಗುತ್ತದೆ. ಸಂಗಾತಿಯೊಂದಿಗೆ ವಿನಾಕಾರಣ ವಿವಾದಗಳು ಉದ್ಭವಿಸುತ್ತವೆ. ಉದ್ಯೋಗದಲ್ಲಿ ಋಣಾತ್ಮಕ ವಾತಾವರಣವಿರುತ್ತದೆ. ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ.

*ಮೀನ ರಾಶಿ.*

ಹಣಕಾಸಿನ ಪರಿಸ್ಥಿತಿ ಕಳೆದ ಹಿಂದಿಗಿಂತ ಉತ್ತಮವಾಗಿರುತ್ತದೆ. ಮೌಲ್ಯದ ಗೃಹೋಪಯೋಗಿ ವಸ್ತುಗಳನ್ನು ಖರೀದಿಸಲಾಗುತ್ತದೆ. ನಿರುದ್ಯೋಗಿಗಳಿಗೆ ಅನುಕೂಲಕರ ವಾತಾವರಣವಿರುತ್ತದೆ. ಮನೆಯಲ್ಲಿ ಶುಭ ಕಾರ್ಯಗಳು ನಡೆಯುತ್ತವೆ. ವೃತ್ತಿ ಮತ್ತು ವ್ಯವಹಾರದಲ್ಲಿ ಉತ್ಸಾಹದಿಂದ ಮುನ್ನಡೆಯುತ್ತೀರಿ. ಉದ್ಯೋಗಿಗಳಿಗೆ ಅಧಿಕಾರಿಗಳ ಬೆಂಬಲ ದೊರೆಯುತ್ತದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ಮುಸ್ಲಿಂರಿಗೆ ಒಬಿಸಿ ಮೀಸಲಾತಿ ಸತ್ಯ, ನನ್ನ ಬಳಿ ದಾಖಲೆ ಇದೆ – ಪ್ರಲ್ಹಾದ್ ಜೋಶಿ
3-4 ತಿಂಗಳಲ್ಲಿ ಲೋಕಸಭಾ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಸಿದ್ಧ: ಡಿಕೆ ಶಿವಕುಮಾರ್
ಹನುಮ ಧ್ವಜ ವಿವಾದ,ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ಬಿಜೆಪಿಯವರು ಮನಬಂದಂತೆ ಹೇಳಿಕೆಗಳು ನೀಡುತ್ತಿದ್ದಾರೆ -ಸಂತೋಷ ಲಾಡ್
ರಾಜ್ಯಾದ್ಯಂತ ಇನ್ನೂ 2 ದಿನಗಳ ಕಾಲ ಭಾರಿ ಮಳೆ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಬಾಂಗ್ಲಾದೇಶ ಸೇನಾ ವಿಮಾನ ಅಪಘಾತ : ಚಿಕಿತ್ಸೆಗಾಗಿ ಭಾರತದಿಂದ ತಜ್ಞರ ತಂಡ ರವಾನೆ | BulletsIn
Next Article ರೌಡಿಶೀಟರ್ ಬಿಕ್ಲು ಶಿವ ಹತ್ಯೆ : ಬಿಜೆಪಿ ಶಾಸಕ ಭೈರತಿ ಬಸವರಾಜ ವಿಚಾರಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?