ಬೆಂಗಳೂರು, 07 ಜುಲೈ (ಹಿ.ಸ.) :
ಆ್ಯಂಕರ್ : ಮೈಸೂರು ದಸರಾ ಮಹೋತ್ಸವದಲ್ಲಿ ವೈಮಾನಿಕ ಪ್ರದರ್ಶನ ಆಯೋಜಿಸುವ ಕುರಿತು ಚರ್ಚಿಸುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿಯಾಗಲಿದ್ದಾರೆ.
ಬುಧವಾರ ಬೆಳಗ್ಗೆ ದೆಹಲಿಗೆ ಪ್ರಯಾಣ ಬೆಳೆಸಲಿರುವ ಮುಖ್ಯಮಂತ್ರಿ ಸಂಜೆ 04.30ಕ್ಕೆ ರಾಜನಾಥಸಿಂಗ್ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಕಾರ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
