• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಬೇತಮಂಗಲದಲ್ಲಿ ದಸರಾ ಕಬಡ್ಡಿ ಕ್ರೀಡಾಕೂಟ – Hindusthan Samachar Kannada
Regional

ಬೇತಮಂಗಲದಲ್ಲಿ ದಸರಾ ಕಬಡ್ಡಿ ಕ್ರೀಡಾಕೂಟ – Hindusthan Samachar Kannada

CliQ INDIA
Last updated: October 2, 2025 12:40 pm
CliQ INDIA
Share
2 Min Read
SHARE

ಕೋಲಾರ, ೦೧ ಅಕ್ಟೋಬರ್ (ಹಿ.ಸ) :

ಆ್ಯಂಕರ್ : ಗ್ರಾಮೀಣ ಭಾಗದಲ್ಲಿ ಯುವಕರು ಕ್ರೀಡೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳುವುದರ ಮೂಲಕ ಮೊಬೈಲ್ ಮತ್ತು ದುಶ್ಚಟಗಳಿಂದ ದೂರ ಇರಬಹುದು ಎಂದು ಬೇತಮಂಗಲ ವೃತ್ತ ನಿರೀಕ್ಷಕ ರಂಗಶಾಮಯ್ಯ ತಿಳಿಸಿದರು.

ಕೆಜಿಎಫ್ ತಾಲ್ಲೂಕಿನ ಬೇತಮಂಗಲ ಗ್ರಾಮದಲ್ಲಿ ಸುವರ್ಣ ಭೂಮಿ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಬೇತಮಂಗಲ ದಸರಾ ಕಬ್ಬಡಿ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಯುವಕರು ದುಶ್ಚಟಗಳಿಗೆ ಬಲಿಯಾಗುತ್ತಿರುವುದು ದುರದೃಷ್ಟಕರ ಸಂಗತಿಯಾಗಿದೆ, ಕ್ರೀಡಾಕೂಟಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ದುಶ್ಚಟಗಳಿಂದ ದೂರವಿರಬಹುದು ಹಾಗೂ ಸದೃಢ ದೇಹವನ್ನು ಕಾಪಾಡಿಕೊಳ್ಳಬಹುದು ಎಂದು ಕಿವಿಮಾತು ನುಡಿದರು.

ಗ್ರಾಮ ಪಂಚಾಯತಿ ಅಧ್ಯಕ್ಷ ವಿನು ಕಾರ್ತಿಕ್ ಮಾತನಾಡಿ, ನಾವು ಸಹ ಸಣ್ಣ ವಯಸ್ಸಿನಲ್ಲಿ ಕಬ್ಬಡಿ ಪಂದ್ಯಾವಳಿಗಳಲ್ಲಿ ಪಾಲ್ಗೊಳ್ಳುತ್ತಿದ್ದೇವು. ಇವತ್ತು ಇರುವ ವಯಸ್ಸು ನಾಳೆ ಇರುವುದಿಲ್ಲ ಅದರಿಂದ ಯುವಕರು ಸಿಕ್ಕ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ಹೆಚ್ಚು ಹೆಚ್ಚು ಕ್ರೀಡಾಕೂಟಗಳಲ್ಲಿ ಪಾಲ್ಗೊಂಡು ಸೋಲು ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸಿ ಮುನ್ನಡೆಯಿರಿ ಮತ್ತು ಈ ಒಂದು ಕ್ರೀಡಾಕೂಟವು ಬೇರೆಯವರಿಗೂ ಮಾದರಿಯಾಗಬೇಕು ಇಂತಹ ಇನ್ನಷ್ಟು ಕಾರ್ಯಕ್ರಮಗಳನ್ನು ನಮ್ಮ ಗ್ರಾಮೀಣ ಭಾಗದಲ್ಲಿ ಮಾಡಬೇಕು ಎಂದು ಹೇಳಿದರು.

ಬೇತಮಂಗಲದಲ್ಲಿ ಕ್ರೀಡಾಕೂಟ ನಡೆಸುತ್ತಿರುವುದು ಉತ್ತಮ ಕೆಲಸ, ಅದೇ ರೀತಿ ಮುಂದಿನ ದಿನಗಳಲ್ಲಿ ಸಹ ರಾಜ್ಯ ಮಟ್ಟದ ಕ್ರೀಡಾಕೂಟವು ಬೇತಮಂಗಲ ಭಾಗದಲ್ಲಿ ನಡೆಯಲಿ, ತಾವು ಕೈಲಾದಷ್ಟು ಸಹಕಾರ ನೀಡುತ್ತೇವೆ ಎಂದು ಟಿ.ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಯ್ಯಪಲ್ಲಿ ಮಂಜುನಾಥ್ ಭರವಸೆ ನೀಡಿದರು.

ಬೇತಮಂಗಲ ದಸರಾ ಕ್ರೀಡಾಕೂಟದಲ್ಲಿ ಕರ್ನಾಟಕ, ಆಂದ್ರ ಪ್ರದೇಶ ಹಾಗೂ ತಮಿಳು ನಾಡಿನಿಂದ ಕಬ್ಬಡಿ ತಂಡಗಳು ಪಾಲ್ಗೊಂಡಿದ್ದವು.

ಪ್ರಥಮ ಬಹುಮಾನವನ್ನು ಸಮಾಜ ಸೇವಕರಾದ ವಿ. ಮೋಹನ್ ಕೃಷ್ಣ ಅವರು ೨೦ಸಾವಿರ ರೂಪಾಯಿ ನಗದು ನೀಡಿದ್ದರು ಧರ್ಮಸ್ಥಳ ತಂಡ ತಮ್ಮ ಉತ್ತಮವಾದ ಆಟವನ್ನು ಆಡಿ ೨೦ ಸಾವಿರ ನಗದು ಮತ್ತು ಆಕರ್ಷಕ ಟ್ರೋಪಿ ತಮ್ಮದಾಗಿಸಿಕೊಂಡರು. ದ್ವಿತೀಯ ಬಹುಮಾನ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿನು ಕಾರ್ತಿಕ್ ಅವರು ೧೦ ಸಾವಿರ ನಗದು ನೀಡಿದ್ದರು ವಿನಾಯಕ -ಬಿ ತಂಡ ದ್ವಿತೀಯ ಸ್ಥಾನ ಪಡೆದು ಹತ್ತು ಸಾವಿರ ನಗದು ಮತ್ತು ಆಕರ್ಷಕ ಟ್ರೋಪಿ ತಮ್ಮದಾಗಿಸಿಕೊಂಡರು ,ತೃತೀಯ ಬಹುಮಾನ ಕೆಜಿಎಫ್ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಶ್ರೀಹರಿ ಅವರು ೫ ಸಾವಿರ ನಗದು ಬಹುಮಾನ ನೀಡಿದರು ಕುಪ್ಪಂ ತಂಡ ಐದು ಸಾವಿರ ರೂಪಾಯಿ ನಗದು ಬಹುಮಾನ ಮತ್ತು ಆಕರ್ಷಕ ಟ್ರೋಪಿ ತಮ್ಮದಾಗಿಸಿಕೊಂಡರು, ನಾಲ್ಕನೇ ಬಹುಮಾನ ಸುವರ್ಣ ಭೂಮಿ ಟ್ರಸ್ಟ್ ವತಿಯಿಂದ ೨ ಸಾವಿರ ನಗದು ಬಹುಮಾನ ನೀಡಿದರು ಎಸ್.ಕೆ.ತಂಡ ಬೆಂಗಳೂರು ನಾಲ್ಕನೇ ಸ್ಥಾನ ಪಡೆದು ಎರಡು ಸಾವಿರ ನಗದು ಬಹುಮಾನ ಆಕರ್ಷಕ ಟ್ರೋಫಿ ಪಡೆದರು.ಜಯ ಗಳಿಸಿದಂತಹ ಎಲ್ಲಾ ತಂಡಗಳಿಗೂ ಆಕರ್ಷಕ ಟ್ರೋಪಿಗಳನ್ನು ಶ್ರೀ ಸಾಯಿ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ ತೇಜಸ್ವಿನಿ ಸತೀಶ್ ಅವರು ಕೊಡುಗೆಯಾಗಿ ನೀಡಿದ್ದರು.

ಕಾರ್ಯಕ್ರಮದಲ್ಲಿ ಧರ್ಮಸ್ಥಳ ಯೋಜನಾಧಿಕಾರಿ ಮಹಾದೇವ್ ನಾಯಕ್, ಗ್ರಾಮ ಪಂಚಾಯಿತಿ ಸದಸ್ಯರಾದ ಆಳುಮೇಲಮ್ಮ,ಶ್ರೀನಿವಾಸ್,ಮಮತಾ ಗಣೇಶ, ಶೇಷಾದ್ರಿ, ಪ್ರಿಯಾ ಧರಣಿ,ನಲ್ಲೂರು ಶಂಕರ್,ರಾ0 ಬಾಬು,ನಿವೃತ್ತ ಸೈನಿಕರಾದ ಸುಬ್ರಮಣಿ,ಶಿಕ್ಷಕರಾದ ನೆರ್ನಹಳ್ಳಿ ಶಂಕರ್,ರೈತ ಸಂಘದ ಕಾರ್ಯಾಧ್ಯಕ್ಷ ಅಬ್ಬಣಿ ಶಿವಣ್ಣ, ಆನಂದ್, ಶ್ರೀನಾಥ್ ನಾಸ್ತಿಕ್, ಬಡಮಕನಹಳ್ಳಿ ವೆಂಕಟೇಶ್, ಉಮೇಶ್, ಚಂದ್ರಶೇಖರ್, ಜೈನ್,ಸುವರ್ಣ ಭೂಮಿ ಟ್ರಸ್ಟ್ ಪದಾಧಿಕಾರಿಗಳಾದ ಪ್ರೆಸ್ ಮಂಜು, ಹರೀಶ್, ಪ್ರಶಾಂತ್ ಸೇರಿದಂತೆ ದೈಹಿಕ ಶಿಕ್ಷಕರು ಹಾಗೂ ಕ್ರೀಡಾ ಅಭಿಮಾನಿಗಳು ಭಾಗವಹಿಸಿದ್ದರು.

ಚಿತ್ರ: ಕೆಜಿಎಫ್ ತಾಲ್ಲೂಕಿನ ಬೇತಮಂಗಲದಲ್ಲಿ ಸ್ವರ್ಣಭೂಮಿ ಫೌಂಡೇಷನ್‌ನಿ0ದ ನಡೆದ ಕಬ್ಬಡಿ ಕ್ರೀಡಾಕೂಟವನ್ನು ಪೊಲೀಸ್ ಸಬ್ ಇನ್ಸ್ಪೆಕ್ಟರ್ ರಂಗಶಾಮಯ್ಯ ಉದ್ಘಾಟಿಸಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್

You Might Also Like

ರಾಯಚೂರು : ಪರೀಕ್ಷಾ ಕೇಂದ್ರದ ಸುತ್ತಲೂ ನಿಷೇಧಾಜ್ಞೆ ಜಾರಿ
ಬೆಂಗಳೂರಿನಲ್ಲಿ ಇನ್ನೂ 3 ದಿನ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
ಬಿಜೆಪಿ ವಿರುದ್ದ ಸಿದ್ದರಾಮಯ್ಯ ವಾಗ್ದಾಳಿ – Hindusthan Samachar Kannada
ಸಾವಿತ್ರಿಬಾಯಿ ಫುಲೆ ಜನ್ಮದಿನ ; ಡಿ.ಕೆ.ಶಿವಕುಮಾರ್ ನಮನ
ಮಕ್ಕಳ ಬಹುಮುಖಿ ಪ್ರತಿಭೆಯಿಂದ ಉತ್ತಮ ಭವಿಷ್ಯ : ಡಾ. ಸುರೇಶ ಇಟ್ನಾಳ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಮಹಾತ್ಮ ಗಾಂಧಿ ಜಯಂತಿ : ಪ್ರಧಾನಿ ಗೌರವ ನಮನ
Next Article ಭಾರತ- ವೆಸ್ಟ್ ಇಂಡೀಸ್ ಮೊದಲ ಟೆಸ್ಟ್ ; ವೆಸ್ಟ್ ಇಂಡೀಸ್ ಬ್ಯಾಟಿಂಗ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?