• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಭಾನುವಾರದ ಭವಿಷ್ಯ – Hindusthan Samachar Kannada
Regional

ಭಾನುವಾರದ ಭವಿಷ್ಯ – Hindusthan Samachar Kannada

CliQ INDIA
Last updated: November 9, 2025 11:31 am
CliQ INDIA
Share
3 Min Read
SHARE

ಹುಬ್ಬಳ್ಳಿ, 09 ನವೆಂಬರ್ (ಹಿ.ಸ.) :

ಆ್ಯಂಕರ್ : ಭಾನುವಾರದ ಭವಿಷ್ಯ

*ಮೇಷ ರಾಶಿ.*

ಕುಟುಂಬ ಸದಸ್ಯರೊಂದಿಗೆ ಶುಭ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ . ಹಳೆಯ ಸ್ನೇಹಿತರನ್ನು ಭೇಟಿ ಮಾಡಿ ಮತ್ತು ಪ್ರಮುಖ ವಿಷಯಗಳನ್ನು ಚರ್ಚಿಸುತ್ತೀರಿ. ಕೈಗೆತ್ತಿಕೊಂಡ ಕೆಲಸಗಳು ಆಶಾದಾಯಕವಾಗಿ ಸಾಗುತ್ತವೆ. ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ವ್ಯಾಪಾರ ಅಭಿವೃದ್ಧಿ ಉಂಟಾಗುತ್ತದೆ, ಉದ್ಯೋಗದಲ್ಲಿ ಅನುಕೂಲಕರ ವಾತಾವರಣ ಇರುತ್ತದೆ.

*ವೃಷಭ ರಾಶಿ.*

ಸ್ಥಿರಾಸ್ತಿ ವಿವಾದಗಳು ಬಗೆಹರಿಯುತ್ತವೆ. ಹೊಸ ವಾಹನ ಯೋಗವಿದೆ. ಹೊಸ ಕಾರ್ಯಕ್ರಮಗಳನ್ನು ಆರಂಭಿಸಲಾಗುತ್ತದೆ. ಆಪ್ತ ಸ್ನೇಹಿತರ ಆಹ್ವಾನಗಳು ಆಶ್ಚರ್ಯಕರವಾಗಿರುತ್ತವೆ. ವ್ಯಾಪಾರಗಳು ಅನುಕೂಲಕರವಾಗಿರುತ್ತವೆ ಉದ್ಯೋಗಗಳಲ್ಲಿ ಹೆಚ್ಚುವರಿ ಜವಾಬ್ದಾರಿಗಳಿಂದ ಮುಕ್ತರಾಗುತ್ತೀರಿ.

*ಮಿಥುನ ರಾಶಿ.*

ಕೈಗೆತ್ತಿಕೊಂಡ ಕೆಲಸಗಳಲ್ಲಿ ಖರ್ಚು ಮತ್ತು ಶ್ರಮ ಹೆಚ್ಚಾಗುತ್ತದೆ. ಹಠಾತ್ ಪ್ರಯಾಣದ ಸೂಚನೆಗಳಿವೆ. ಪ್ರಮುಖ ವ್ಯವಹಾರಗಳಲ್ಲಿ ಅಡೆತಡೆಗಳು ಉಂಟಾಗುತ್ತವೆ. ಆರೋಗ್ಯದ ಬಗ್ಗೆ ಹೆಚ್ಚು ಜಾಗರೂಕರಾಗಿರಿ. ಮನೆಯ ಹೊರಗೆ ಒತ್ತಡ ಹೆಚ್ಚಾಗುತ್ತದೆ. ವ್ಯಾಪಾರಗಳು ಮತ್ತು ಉದ್ಯೋಗಗಳು ನಿರುತ್ಸಾಹ ಗೊಳಿಸುತ್ತವೆ.

*ಕಟಕ ರಾಶಿ.*

ಪ್ರಮುಖ ಕಾರ್ಯಗಳು ಮುಂದೂಡಲ್ಪಡುತ್ತವೆ. ಕೈಗೆತ್ತಿಕೊಂಡ ಕೆಲಸದಲ್ಲಿ ಶ್ರಮಕ್ಕೆ ತಕ್ಕ ಫಲ ಸಿಗುವುದಿಲ್ಲ. ಸಹೋದರರೊಂದಿಗಿನ ಆಸ್ತಿ ವಿವಾದಗಳು ಹೆಚ್ಚು ಕಿರಿಕಿರಿಯುಂಟುಮಾಡುತ್ತವೆ. ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಲಾಗುತ್ತದೆ. ವ್ಯಾಪಾರಗಳು ಸ್ವಲ್ಪಮಟ್ಟಿಗೆ ನಿಧಾನವಾಗಿ ಸಾಗುತ್ತವೆ ಮತ್ತು ಉದ್ಯೋಗದ ವಾತಾವರಣವು ಸಮಸ್ಯಾತ್ಮಕವಾಗಿರುತ್ತದೆ.

*ಸಿಂಹ ರಾಶಿ.*

ಸಮಾಜದಲ್ಲಿ ವಿಶೇಷ ಗೌರವಗಳು ದೊರೆಯುತ್ತವೆ. ಕೈಗೊಂಡ ಕಾರ್ಯಗಳು ಸುಗಮವಾಗಿ ಸಾಗುತ್ತವೆ. ದೈವಿಕ ದರ್ಶನಗಳನ್ನು ಪಡೆಯುತ್ತೀರಿ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಹೊಸ ಉತ್ಸಾಹದಿಂದ ಮುನ್ನಡೆಯುತ್ತೀರಿ. ಮನೆಯ ಹೊರಗೆ ಆಶ್ಚರ್ಯಕರ ಸಂಗತಿಗಳು ತಿಳಿದಿ ಬರುತ್ತವೆ. ಪ್ರಯಾಣಗಳು ಅನುಕೂಲಕರವಾಗಿರುತ್ತವೆ.

*ಕನ್ಯಾ ರಾಶಿ.*

ಹೊಸ ವಾಹನ ಖರೀದಿಸುತ್ತೀರಿ. ದೀರ್ಘಕಾಲದ ವಿವಾದಗಳಿಂದ ಹೊರಬರುತ್ತೀರಿ. ದೂರದ ಸಂಬಂಧಿಕರನ್ನು ಭೇಟಿಯಾಗಿ ಮದುವೆಯ ವಿಷಯಗಳನ್ನು ಚರ್ಚಿಸುತ್ತೀರಿ. ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ. ವ್ಯಾಪಾರಗಳಿಗೆ ಲಾಭ ದೊರೆಯುತ್ತದೆ. ಉದ್ಯೋಗಿಗಳಿಗೆ ಬಡ್ತಿ ದೊರೆಯುತ್ತದೆ . ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ.

*ತುಲಾ ರಾಶಿ.*

ಹಣಕಾಸಿನ ತೊಂದರೆಯಿಂದ ಹೊಸ ಸಾಲದ ಪ್ರಯತ್ನಗಳನ್ನು ಮಾಡುತ್ತೀರಿ. ಕೌಟುಂಬಿಕ ವ್ಯವಹಾರಗಳಲ್ಲಿ ಆಲೋಚನೆಗಳು ಸ್ಥಿರವಾಗಿರುವುದಿಲ್ಲ. ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು ಉಂಟಾಗುತ್ತವೆ ಮತ್ತು ದೂರ ಪ್ರಯಾಣವನ್ನು ಮುಂದೂಡಲಾಗುತ್ತದೆ. ವ್ಯವಹಾರದ ಬಗ್ಗೆ ಯೋಚಿಸಿ, ನಿರ್ಧಾರ ತೆಗೆದುಕೊಳ್ಳುವುದು ಉತ್ತಮ.

*ವೃಶ್ಚಿಕ ರಾಶಿ.*

ಪ್ರಯಾಸಕರವಾದ ದೂರ ಪ್ರಯಾಣ ಮಾಡಬೇಕಾಗುತ್ತದೆ. ಕುಟುಂಬ ಸದಸ್ಯರ ಆರೋಗ್ಯ ಸಮಸ್ಯೆಗಳು ಬಾಧಿಸುತ್ತವೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ ಉಂಟಾಗುತ್ತದೆ. ಆದಾಯಕ್ಕಿಂತ ಖರ್ಚು ಹೆಚ್ಚಾಗುತ್ತದೆ. ವ್ಯಾಪಾರಗಳು ಮಂದಗತಿಯಲ್ಲಿ ಸಾಗುತ್ತವೆ. ಉದ್ಯೋಗಿಗಳಲ್ಲಿ ಅನಿರೀಕ್ಷಿತ ಬದಲಾವಣೆಗಳು ಉಂಟಾಗುತ್ತವೆ.

*ಧನುಸ್ಸು ರಾಶಿ.*

ಮನೆಯಲ್ಲಿ ಬಂಧು ಮಿತ್ರರೊಂದಿಗೆ ಹೆಚ್ಚು ಸತೋಷದಿಂದ ಕಳೆಯುತ್ತೀರಿ. ಸ್ನೇಹಿತರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ಬರುತ್ತವೆ. ಹೊಸ ಕಾರ್ಯಕ್ರಮಗಳನ್ನು ಪ್ರಾರಂಭಿಸಿ ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲಾಗುತ್ತದೆ. ವ್ಯಾಪಾರವನ್ನು ವಿಸ್ತರಿಸಲು ಕುಟುಂಬ ಸದಸ್ಯರು ಸಹಾಯ ಮಾಡುತ್ತಾರೆ. ಉದ್ಯೋಗದಲ್ಲಿ ಹೆಚ್ಚು ಅನುಕೂಲಕರ ವಾತಾವರಣ ಇರುತ್ತದೆ.

*ಮಕರ ರಾಶಿ.*

ಶ್ರಮ ಮತ್ತು ಪ್ರಯತ್ನದಿಂದಲೂ ಕೆಲಸಗಳು ಪೂರ್ಣಗೊಳ್ಳುವುದಿಲ್ಲ. ದೂರ ಪ್ರಯಾಣಗಳು ಇದ್ದಕ್ಕಿದ್ದಂತೆ ಮುಂದೂಡಲ್ಪಡುತ್ತವೆ. ಸಣ್ಣ ಆರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತವೆ. ಕೌಟುಂಬಿಕ ಸಮಸ್ಯೆಗಳಿಂದ ಮಾನಸಿಕ ನೆಮ್ಮದಿಯ ಕೊರತೆ ಊನಟಗುತ್ತದೆ. ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು ಎದುರಾಗುತ್ತವೆ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಏರಿಳಿತಗಳು ಹೆಚ್ಚಾಗುತ್ತವೆ.

*ಕುಂಭ ರಾಶಿ.*

ಪ್ರಮುಖ ವ್ಯಕ್ತಿಗಳೊಂದಿಗಿನ ಪರಿಚಯ ಭವಿಷ್ಯಕ್ಕೆ ಉಪಯುಕ್ತವಾಗಿರುತ್ತದೆ. ವೃತ್ತಿಪರ ವ್ಯವಹಾರಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ಮನೆಯಲ್ಲಿ ಶುಭ ಕಾರ್ಯಗಳು ನಡೆಯುತ್ತವೆ. ಆರ್ಥಿಕ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ. ಉದ್ಯೋಗಿಗಳಿಗೆ ಬಡ್ತಿ ದೊರೆಯುತ್ತದೆ. ಮಕ್ಕಳು ಶೈಕ್ಷಣಿಕ ವಿಷಯಗಳು ತೃಪ್ತಿಕರವಾಗಿರುತ್ತವೆ.

*ಮೀನ ರಾಶಿ.*

ಕುಟುಂಬ ಸದಸ್ಯರೊಂದಿಗೆ ವಿವಾದ ಉಂಟಾಗುತ್ತದೆ. ವ್ಯಾಪಾರಗಳು ಮುಂದುವರಿಯದೆ ಹತಾಶೆ ಉಂಟಾಗುತ್ತದೆ. ಉದ್ಯೋಗದಲ್ಲಿ ಅನಿರೀಕ್ಷಿತ ಬದಲಾವಣೆಗಳಾಗುತ್ತವೆ. ಕೈಗೊಂಡ ವ್ಯವಹಾರಗಳಲ್ಲಿ ಅಡೆತಡೆಗಳು ಉಂಟಾಗುತ್ತವೆ ಮತ್ತು ವ್ಯರ್ಥ ಪ್ರಯಾಣವನ್ನು ಮಾಡಬೇಕಾಗುತ್ತದೆ. ಆರೋಗ್ಯದ ವಿಷಯದಲ್ಲಿ ಸ್ವಲ್ಪ ಕಾಳಜಿ ವಹಿಸಬೇಕು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ಮುಖ್ಯಮಂತ್ರಿ ಭೇಟಿ ಮಾಡಿದ ಸಂಸದ ಒಡೆಯರ್ | BulletsIn
716 ಕೋಟಿ ಹಾಲು ಪ್ರೋತ್ಸಾಹ ಧನ ಬಾಕಿ ಕೊಡಿ : ವಿಜಯೇಂದ್ರ ತಿರುಗೇಟು
ಸಂತ್ರಸ್ತ ಮಹಿಳೆಯರಿಗೆ ಧೈರ್ಯ ತುಂಬಲು ಮಹಿಳಾ ಎಸ್ಐಟಿಯಿಂದ ಬಂಧನ
11 ಅಡ್ಡೆಗಳ ಮೇಲೆ ಪೊಲೀಸ್ ದಾಳಿ, 13 ಜನರ ಬಂಧನ
50 ಟನ್ಗೂ ಅಧಿಕ ಪಟಾಕಿ ಅಕ್ರಮವಾಗಿ ದಸ್ತಾನು

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಉತ್ತರಾಖಂಡ್ ರಾಜ್ಯ ರಜತ ಜಯಂತಿ : ಪ್ರಧಾನಿ ಮೋದಿ ಭಾಗಿ
Next Article ಬಿಹಾರ ಚುನಾವಣಾ ಪ್ರಚಾರದಲ್ಲಿ ಅಮಿತ್ ಶಾ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?