• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಮಂಗಳವಾರದ ರಾಶಿ ಫಲ – Hindusthan Samachar Kannada
Regional

ಮಂಗಳವಾರದ ರಾಶಿ ಫಲ – Hindusthan Samachar Kannada

CliQ INDIA
Last updated: December 3, 2025 12:20 am
CliQ INDIA
Share
3 Min Read
SHARE

ಹುಬ್ಬಳ್ಳಿ, 02 ಡಿಸೆಂಬರ್ (ಹಿ.ಸ.) :

ಆ್ಯಂಕರ್ :ಮಂಗಳವಾರದ ರಾಶಿ ಫಲ

*ಮೇಷ ರಾಶಿ.*

ದೂರದ ಬಂಧುಗಳಿಂದ ವಿವಾದಗಳಿಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ದೊರೆಯುತ್ತದೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ ಉಂಟಾದರೂ ನಿಧಾನಗತಿಯಲ್ಲಿ ಪೂರ್ಣಗೊಳಿಸುತ್ತೀರಿ. ಆರ್ಥಿಕ ಪರಿಸ್ಥಿತಿ ಸ್ವಲ್ಪ ಮಟ್ಟಿಗೆ ಅನುಕೂಲಕರವಾಗಿರುತ್ತದೆ. ವೃತ್ತಿಪರ ಉದ್ಯೋಗದ ವಿಷಯಗಳಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ಯಶಸ್ವಿಯಾಗುತ್ತದೆ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ.

*ವೃಷಭ ರಾಶಿ.*

ಅನ್ಯರೊಂದಿಗೆ ಅನಿರೀಕ್ಷಿತ ವಿವಾದಗಳು ಉಂಟಾಗುತ್ತದೆ. ಕುಟುಂಬ ಸದಸ್ಯರು ನಿಮ್ಮ ಮಾತಿಗೆ ಒಪ್ಪುವುದಿಲ್ಲ. ಮಕ್ಕಳ ಆರೋಗ್ಯ ವಿಷಯದಲ್ಲಿ ವೈದ್ಯಕೀಯ ಸಮಾಲೋಚನೆ ಅಗತ್ಯ. ವೃತ್ತಿಪರ ಉದ್ಯೋಗಗಳಲ್ಲಿ ಕೆಲಸದ ಒತ್ತಡ ಹೆಚ್ಚಾಗುತ್ತದೆ. ವ್ಯಾಪಾರದಲ್ಲಿ ಬೆಲೆಬಾಳುವ ವಸ್ತುಗಳ ವಿಷಯದಲ್ಲಿ ಹೆಚ್ಚಿನ ಕಾಳಜಿ ಅಗತ್ಯ. ದೈವಿಕ ಚಿಂತನೆ ಹೆಚ್ಚಾಗುತ್ತದೆ.

*ಮಿಥುನ ರಾಶಿ.*

ಶಾರೀರಿಕ ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತವೆ. ಮಾತೃಪ್ರಧಾನ ವರ್ಗದ ಸಂಬಂಧಿಕರೊಂದಿಗೆ ವಿವಾದಗಳಿರುತ್ತವೆ. ಸಾಲಗಾರರಿಂದ ಒತ್ತಡ ಹೆಚ್ಚಾಗುತ್ತದೆ. ಕೈಕೊಂಡ ಪ್ರತಿಯೊಂದು ಕೆಲಸದಲ್ಲೂ ಅಡೆತಡೆಗಳು ಉಂಟಾಗುತ್ತದೆ. ವೃತ್ತಿಪರ ವ್ಯವಹಾರಗಳು ಮಿಶ್ರ ಫಲಿತಾಂಶಗಳನ್ನು ಹೊಂದಿರುತ್ತವೆ. ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.

*ಕಟಕ ರಾಶಿ.*

ಶಾರೀರಿಕ ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತವೆ. ಮಾತೃಪ್ರಧಾನ ವರ್ಗದ ಸಂಬಂಧಿಕರೊಂದಿಗೆ ವಿವಾದಗಳಿರುತ್ತವೆ. ಸಾಲಗಾರರಿಂದ ಒತ್ತಡ ಹೆಚ್ಚಾಗುತ್ತದೆ. ಕೈಕೊಂಡ ಪ್ರತಿಯೊಂದು ಕೆಲಸದಲ್ಲೂ ಅಡೆತಡೆಗಳು ಉಂಟಾಗುತ್ತದೆ. ವೃತ್ತಿಪರ ವ್ಯವಹಾರಗಳು ಮಿಶ್ರ ಫಲಿತಾಂಶಗಳನ್ನು ಹೊಂದಿರುತ್ತವೆ. ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.

*ಸಿಂಹ ರಾಶಿ.*

ಆರಂಭಿಸಿದ ಕೆಲಸ ಕಾರ್ಯಗಳಲ್ಲಿ ವಿಳಂಬ ಉಂಟಾಗುತ್ತದೆ. ಹಣಕಾಸಿನ ತೊಂದರೆಗಳು ಉಂಟಾಗುತ್ತದೆ. ಮನೆಯ ಹೊರಗೆ ದೀರ್ಘಕಾಲದ ಸಮಸ್ಯೆಗಳು ಕಿರಿಕಿರಿ ಉಂಟುಮಾಡುತ್ತವೆ. ಕುಟುಂಬ ಸದಸ್ಯರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ ಸ್ವಂತ ಆಲೋಚನೆಗಳು ಕೂಡಿ ಬರುವುದಿಲ್ಲ. ದೈವಿಕ ಚಿಂತನೆ ಮೂಡುತ್ತದೆ.

*ಕನ್ಯಾ ರಾಶಿ.*

ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಮನೆಯ ಹೊರಗೆ ಸಮಸ್ಯೆಗಳನ್ನು ನಿಧಾನವಾಗಿ ಪರಿಹರಿಸಲಾಗುತ್ತದೆ. ವೃತ್ತಿಪರ ವ್ಯವಹಾರಗಳಲ್ಲಿ ನಷ್ಟವನ್ನು ನಿವಾರಿಸಿ ಲಾಭವನ್ನು ಗಳಿಸಲಾಗುತ್ತದೆ. ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ಮಾತನಾಡುವಾಗ ಎಚ್ಚರದಿಂದಿರಿ. ಸ್ಥಿರಾಸ್ತಿ ಖರೀದಿಯ ಪ್ರಯತ್ನಗಳು ಫಲ ನೀಡುತ್ತವೆ.

*ತುಲಾ ರಾಶಿ.*

ಪ್ರಮುಖ ವ್ಯವಹಾರಗಳಲ್ಲಿ ಅನಿರೀಕ್ಷಿತ ತೊಂದರೆಗಳು ಎದುರಾಗುತ್ತವೆ. ದೂರದ ದೇಶಕ್ಕೆ ಪ್ರಯಾಣ ಮಾಡಬೇಕಾಗಿರುವುದರಿಂದ ಅನಿರೀಕ್ಷಿತ ವೆಚ್ಚಗಳು ಹೆಚ್ಚಾಗುತ್ತದೆ. ನಿರುದ್ಯೋಗಿಗಳ ಪ್ರಯತ್ನಗಳು ನಿರಾಶೆಗೊಳಿಸುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಆತುರದಿಂದ ಇತರರೊಂದಿಗೆ ಮಾತನಾಡುವುದು ಒಳ್ಳೆಯದಲ್ಲ. ವ್ಯಾಪಾರದಲ್ಲಿ ಸಣ್ಣ ನಷ್ಟಗಳು ಉಂಟಾಗುತ್ತವೆ.

*ವೃಶ್ಚಿಕ ರಾಶಿ.*

ಆದಾಯದ ಮೂಲಗಳು ಹೆಚ್ಚಾಗುತ್ತವೆ. ಕೆಲವು ಸಮಸ್ಯೆಗಳನ್ನು ಇತರರ ಸಹಾಯದಿಂದ ಪರಿಹರಿಸಬಹುದು. ದೀರ್ಘಾವಧಿ ಸಾಲವನ್ನು ಇತ್ಯರ್ಥಗೊಳಿಸುತ್ತೀರಿ. ಮಕ್ಕಳಿಗೆ ಹೊಸ ಶೈಕ್ಷಣಿಕ ಉದ್ಯೋಗಾವಕಾಶಗಳು ದೊರೆಯುತ್ತವೆ. ದೈಹಿಕ ಮತ್ತು ಮಾನಸಿಕ ಪ್ರಶಾಂತತೆ ದೊರೆಯುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಅಧಿಕಾರಿಗಳ ಬೆಂಬಲ ದೊರೆಯುತ್ತದೆ.

*ಧನುಸ್ಸು ರಾಶಿ.*

ಸುತ್ತಮುತ್ತಲಿನವರೊಂದಿಗೆ ಸ್ಥಿರಾಸ್ತಿ ವಿವಾದ ಉಂಟಾಗುತ್ತದೆ. ಉದ್ಯೋಗಿಗಳಿಗೆ ಉನ್ನತ ಹುದ್ದೆಗಳು ದೊರೆಯುತ್ತವೆ. ಕೆಲವು ವ್ಯವಹಾರಗಳಲ್ಲಿ ಆತ್ಮ ವಿಶ್ವಾಸದಿಂದ ದೃಢ ನಿರ್ಧಾರಗಳನ್ನು ತೆಗೆದುಕೊಂಡು ಲಾಭವನ್ನು ಪಡೆಯುತ್ತೀರಿ. ನಿರುದ್ಯೋಗಿಗಳು ಸಿಕ್ಕ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಮನೆಯ ಹೊರಗೆ ಗೌರವ ಹೆಚ್ಚಾಗುತ್ತದೆ.

*ಮಕರ ರಾಶಿ.*

ಸಮಾಜದಲ್ಲಿ ಕೀರ್ತಿ ಹೆಚ್ಚಾಗುತ್ತದೆ. ಮನೆ ನಿರ್ಮಾಣ ಕೆಲಸಗಳು ಆರಂಭಗೊಳಿಸುತ್ತೀರಿ. ವೃತ್ತಿ ವ್ಯವಹಾರದಲ್ಲಿ ನಿರೀಕ್ಷಿತ ಲಾಭ ದೊರೆಯುತ್ತದೆ. ಮಕ್ಕಳ ವಿವಾಹ ಉದ್ಯೋಗ ಪ್ರಯತ್ನಗಳು ಫಲ ನೀಡುತ್ತವೆ. ಆರ್ಥಿಕ ವಾತಾವರಣ ಅನುಕೂಲಕರವಾಗಿರುತ್ತದೆ. ಮಕ್ಕಳ ಆರೋಗ್ಯದ ಬಗ್ಗೆ ಶುಭ ಸುದ್ದಿ ಸಿಗುತ್ತದೆ.

*ಕುಂಭ ರಾಶಿ.*

ಯೋಜಿತ ಸಮಯಕ್ಕೆ ಯೋಜಿತ ರೀತಿಯಲ್ಲಿ ಸೌಲಭ್ಯಗಳು ಸಿಗದೆ ತೊಂದರೆ ಅನುಭವಿಸುತ್ತೀರಿ. ದೂರ ಪ್ರಯಾಣವನ್ನು ಮುಂದೂಡಲಾಗುತ್ತದೆ. ಹಣದ ಬಗ್ಗೆ ಇತರರಿಗೆ ಮಾತು ಕೊಡುವುದು ಒಳ್ಳೆಯದಲ್ಲ. ವೃತ್ತಿಪರ ಉದ್ಯೋಗಗಳಲ್ಲಿ ಸ್ಥಿರತೆಯ ಕೊರತೆ ಇರುತ್ತದೆ. ಕೆಲವರ ವರ್ತನೆಯು ಮಾನಸಿಕವಾಗಿ ಹೆಚ್ಚು ನೋವುಂಟು ಮಾಡುತ್ತದೆ.

*ಮೀನ ರಾಶಿ.*

ಕುಟುಂಬದ ಸದಸ್ಯರಿಂದ ಶುಭ ಸುದ್ದಿ ಸಿಗುತ್ತದೆ.ಹೊಸ ವಾಹನ ಖರೀದಿ ನಡೆಯುತ್ತದೆ. ನಿಮ್ಮ ಮನೆಯ ಹೊರಗೆ ನಿಮ್ಮ ಮೌಲ್ಯ ಹೆಚ್ಚಾಗುತ್ತದೆ. ಕೈಗೆತ್ತಿಕೊಂಡ ಕೆಲಸಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ಮನೆಗೆ ಬಂಧುಗಳ ಆಗಮನ ಸಂತಸ ತರುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಸಹೋದ್ಯೋಗಿಗಳ ಸಹಾಯದಿಂದ ಕೆಲವು ಕೆಲಸಗಳು ಪೂರ್ಣಗೊಳ್ಳುತ್ತವೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಗ್ರಾಮಗಳ ಅಭಿವೃದ್ಧಿಯಾಗದೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲ : ಸಿದ್ದರಾಮಯ್ಯ
ವಿಮಾನದಲ್ಲಿ ಮಹಿಳೆಯ ಪ್ರಾಣ ಉಳಿಸಿದ ಡಾ. ಅಂಜಲಿ ನಿಂಬಾಳ್ಕರ್‌ ; ಮುಖ್ಯಮಂತ್ರಿ ಶ್ಲಾಘನೆ
ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನದ ವಿಚಾರಕ್ಕೆ ಅಧ್ಯಕ್ಷ ಹತ್ಯೆ
ಸಂಘಟಿತ ಕಾರ್ಮಿಕರ ಕುಂದು ಕೊರತೆ ನಿವಾರಣಾ ಸಭೆ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಉಪಾಹಾರ ರಾಜಕೀಯ : ಅಧಿಕಾರ ಹಂಚಿಕೆ ಗೊಂದಲಕ್ಕೆ ತಾತ್ಕಾಲಿಕ ತೆರೆ
Next Article ಲೋಕ ಸಭೆ ಕಲಾಪ ನಾಳೆಗೆ ಮುಂದೂಡಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?