• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಮಂಗಳವಾರದ ರಾಶಿ ಫಲ – Hindusthan Samachar Kannada
Regional

ಮಂಗಳವಾರದ ರಾಶಿ ಫಲ – Hindusthan Samachar Kannada

CliQ INDIA
Last updated: September 2, 2025 3:17 pm
CliQ INDIA
Share
3 Min Read
SHARE

ಹುಬ್ಬಳ್ಳಿ, 02 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಮಂಗಳವಾರದ ರಾಶಿ ಫಲ

*ಮೇಷ ರಾಶಿ.*

ಕೌಟುಂಬಿಕ ವ್ಯವಹಾರಗಳಲ್ಲಿ ಆಲೋಚನೆಗಳು ಕೂಡಿ ಬರುತ್ತವೆ. ಹಠಾತ್ ಪ್ರಯಾಣದ ಸೂಚನೆಗಳಿವೆ. ದೈವಿಕ ಚಿಂತನೆ ಹೆಚ್ಚಾಗುತ್ತದೆ. ಆಪ್ತರೊಂದಿಗೆ ಸಣ್ಣಪುಟ್ಟ ವಿವಾದ ಉಂಟಾಗುತ್ತದೆ. ವ್ಯಾಪಾರದಲ್ಲಿ ಅಲ್ಪ ಲಾಭವನ್ನು ಪಡೆಯುತ್ತೀರಿ. ವೃತ್ತಿಪರ ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣವಿರುತ್ತದೆ. ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ.

*ವೃಷಭ ರಾಶಿ.*

ಯೋಜಿತ ಕಾರ್ಯಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ನಿಮ್ಮ ಪ್ರತಿಭೆಗೆ ತಕ್ಕ ಮನ್ನಣೆ ಸಿಗುತ್ತದೆ. ಪ್ರಮುಖ ವ್ಯವಹಾರಗಳಲ್ಲಿ ಆತ್ಮೀಯರ ಸಲಹೆ ಪಡೆದು ಮುನ್ನಡೆಯುವುದು ಉತ್ತಮ. ಮೌಲ್ಯದ ವಸ್ತುಗಳನ್ನು ಖರೀದಿಸಲಾಗುತ್ತದೆ. ವ್ಯವಹಾರಗಳಲ್ಲಿ ನಿರೀಕ್ಷೆಗಳು ಈಡೇರುತ್ತವೆ.

*ಮಿಥುನ ರಾಶಿ.*

ಸ್ಥಿರಾಸ್ತಿ ವಿವಾದಗಳು ಕಿರಿಕಿರಿಯನ್ನುಂಟು ಮಾಡುತ್ತವೆ. ಸಣ್ಣ ಆರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತವೆ. ವ್ಯಾಪಾರಗಳು ಗೊಂದಲಮಯವಾಗಿರುತ್ತವೆ. ಕೈಗೆತ್ತಿಕೊಂಡ ಕೆಲಸಗಳು ಸ್ವಲ್ಪ ನಿಧಾನಗತಿಯಲ್ಲಿ ಸಾಗುತ್ತವೆ. ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳೊಂದಿಗಿನ ಚರ್ಚೆ ಫಲಿಸುವುದಿಲ್ಲ. ಹಠಾತ್ ಪ್ರಯಾಣದ ಸೂಚನೆಗಳಿವೆ.

*ಕಟಕ ರಾಶಿ.*

ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಹಳೆಯ ಬಾಕಿ ವಸೂಲಿಯಾಗುತ್ತದೆ. ಉದ್ಯೋಗದಲ್ಲಿ ನಿಯೋಜಿಸಲಾದ ಕರ್ತವ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲಾಗುತ್ತದೆ. ಸಮಾಜದ ಪ್ರಸಿದ್ಧ ವ್ಯಕ್ತಿಗಳೊಂದಿಗೆ ಪರಿಚಯಗಳು ಹೆಚ್ಚಾಗುತ್ತದೆ. ವ್ಯಾಪಾರದ ಪರಿಸ್ಥಿತಿಗಳು ಉತ್ತಮವಾಗಿರುತ್ತವೆ.

*ಸಿಂಹ ರಾಶಿ.*

ಮನೆಯ ಹೊರಗೆ ಕೆಲವು ಸಮಸ್ಯೆಗಳಿರುತ್ತವೆ. ಹಣದ ಸಮಸ್ಯೆಗಳಿರುತ್ತವೆ. ಆರೋಗ್ಯದ ಕಡೆ ಸ್ವಲ್ಪ ಗಮನ ನೀಡಬೇಕು. ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಲಾಗುತ್ತದೆ. ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ. ವೃತ್ತಿಪರ ವ್ಯವಹಾರದಲ್ಲಿ ಶುಭ ಸುದ್ದಿ ಸಿಗುತ್ತದೆ. ಉದ್ಯೋಗಿಗಳು ಅಧಿಕಾರಿಗಳ ಕೋಪಕ್ಕೆ ಗುರಿಯಾಗಬೇಕಾಗುತ್ತದೆ.

*ಕನ್ಯಾ ರಾಶಿ.*

ಆದಾಯ ತೃಪ್ತಿಕರವಾಗಿರುತ್ತದೆ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ. ಸ್ನೇಹಿತರೊಂದಿಗೆ ದೈವಿಕ ದರ್ಶನ ಪಡೆಯುತ್ತೀರಿ. ದೀರ್ಘಕಾಲದ ವಿವಾದಗಳಿಂದ ಮುಕ್ತಿ ದೊರೆಯುತ್ತದೆ. ವ್ಯಾಪಾರದಲ್ಲಿ ಪ್ರತಿಸ್ಪರ್ಧಿಗಳು ಸಹ ಸ್ನೇಹಿತರಾಗುತ್ತಾರೆ. ಹೊಸ ವಾಹನ ಯೋಗವಿದೆ. ಮೌಲ್ಯದ ಗೃಹೋಪಯೋಗಿ ವಸ್ತುಗಳನ್ನು ಖರೀದಿಸಲಾಗುತ್ತದೆ.

*ತುಲಾ ರಾಶಿ.*

ಬಾಲ್ಯದ ಗೆಳೆಯರ ಆಗಮನ ಸಂತಸ ತರುತ್ತದೆ. ನಿರುದ್ಯೋಗ ಪ್ರಯತ್ನಗಳು ಕೂಡಿ ಬರುತ್ತವೆ. ಕುಟುಂಬ ಸದಸ್ಯರೊಂದಿಗೆ ದೈವಿಕ ದರ್ಶನ ಪಡೆಯುತ್ತೀರಿ. ದೀರ್ಘಾವಧಿಯ ಸಾಲಗಳು ನಿವಾರಣೆಯಾಗುತ್ತವೆ. ವೃತ್ತಿಪರ ವ್ಯವಹಾರಗಳು ಉತ್ಸಾಹದಾಯಕವಾಗಿ ಸಾಗುತ್ತವೆ. ಉದ್ಯೋಗಿಗಳಿಗೆ ಸಂಬಳದ ಬಗ್ಗೆ ಶುಭ ಸುದ್ದಿ ಸಿಗುತ್ತದೆ.

*ವೃಶ್ಚಿಕ ರಾಶಿ.*

ದೂರ ಪ್ರಯಾಣದಲ್ಲಿ ವಾಹನ ತೊಂದರೆ ಎದುರಾಗುತ್ತದೆ. ಕುಟುಂಬ ಸದಸ್ಯರೊಂದಿಗೆ ಸಣ್ಣ ವಿವಾದಗಳು ಉಂಟಾಗುತ್ತವೆ. ವ್ಯಾಪಾರಗಳು ಸ್ವಲ್ಪ ಮಟ್ಟಿಗೆ ನಿರುತ್ಸಾಹಗೊಳಿಸುತ್ತವೆ. ಕೈಗೆತ್ತಿಕೊಂಡ ಕೆಲಸ ನಿಧಾನವಾಗುತ್ತದೆ. ಕೆಲವು ವ್ಯವಹಾರಗಳು ಪ್ರಯತ್ನವಿಲ್ಲದೆ ಪೂರ್ಣಗೊಳ್ಳುವುದಿಲ್ಲ. ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಅಗತ್ಯಕ್ಕೆ ಕೈಯಲ್ಲಿ ಹಣ ಇರುವುದಿಲ್ಲ.

*ಧನುಸ್ಸು ರಾಶಿ.*

ಅನಾರೋಗ್ಯದ ಸಮಸ್ಯೆಗಳು ಬಾಧಿಸುತ್ತವೆ. ಕೈಗೆತ್ತಿಕೊಂಡ ಕೆಲಸದಲ್ಲಿ ಕಠಿಣ ಪರಿಶ್ರಮಕ್ಕೆ ಫಲ ದೊರೆಯುವುದಿಲ್ಲ. ಸಹೋದರರೊಂದಿಗೆ ಆಸ್ತಿ ವಿವಾದವಿರುತ್ತದೆ. ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ಕುಟುಂಬ ಸದಸ್ಯರಿಂದ ಸಾಲದ ಒತ್ತಡ ಹೆಚ್ಚಾಗುತ್ತದೆ. ಪ್ರಯಾಣವನ್ನು ಮುಂದೂಡಲಾಗುತ್ತದೆ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಗೊಂದಲಮಯ ಪರಿಸ್ಥಿತಿಗಳಿರುತ್ತವೆ.

*ಮಕರ ರಾಶಿ.*

ಗೃಹ ನಿರ್ಮಾಣ ವಿಚಾರದಲ್ಲಿ ಆಲೋಚನೆಗಳು ಕಾರ್ಯ ರೂಪಕ್ಕೆ ಬರುತ್ತವೆ. ಅವರು ಬಾಲ್ಯದ ಸ್ನೇಹಿತರನ್ನು ಭೇಟಿಯಾಗಿ ಹಳೆಯ ವಿಷಯಗಳನ್ನು ಚರ್ಚಿಸುತ್ತೀರಿ. ಸಮಾಜದಲ್ಲಿ ಹಿರಿಯರೊಂದಿಗಿನ ಪರಿಚಯಗಳು ವಿಸ್ತಾರಗೊಳ್ಳುತ್ತವೆ. ವಿದ್ಯಾರ್ಥಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ. ವ್ಯಾಪಾರ ಮತ್ತು ಉದ್ಯೋಗಗಳು ಹೆಚ್ಚು ಉತ್ಸಾಹದಯಕವಾಗಿರುತ್ತವೆ.

*ಕುಂಭ ರಾಶಿ.*

ಪ್ರಮುಖ ವ್ಯಕ್ತಿಗಳ ಪರಿಚಯ ಹೆಚ್ಚಾಗುತ್ತದೆ. ಮನೆಯ ಹೊರಗೆ ನಿಮ್ಮ ಮಾತಿಗೆ ಮೌಲ್ಯ ಹೆಚ್ಚಾಗುತ್ತದೆ. ವೃತ್ತಿಪರ ವ್ಯವಹಾರಗಳಲ್ಲಿ ವಿಚಿತ್ರ ಘಟನೆಗಳು ನಡೆಯುತ್ತವೆ. ದೂರದ ಬಂಧುಗಳಿಂದ ಶುಭ ಸುದ್ದಿ ಸಿಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ತೊಂದರೆಗಳನ್ನು ನಿವಾರಿಸುತ್ತೀರಿ ಮತ್ತು ಗೃಹೋಪಯೋಗಿ ಉಪಕರಣಗಳನ್ನು ಖರೀದಿಸುತ್ತೀರಿ.

*ಮೀನ ರಾಶಿ.*

ಆಸ್ತಿ ವಿವಾದಗಳು ಹೆಚ್ಚು ಕಿರಿಕಿರಿಯನ್ನುಂಟು ಮಾಡುತ್ತವೆ. ಪ್ರಮುಖ ವಿಷಯಗಳಲ್ಲಿ ಆಲೋಚನೆಗಳು ಸ್ಥಿರವಾಗಿರುವುದಿಲ್ಲ. ಬಂಧುಗಳೊಂದಿಗೆ ಭಿನ್ನಭಿಪ್ರಾಗಳಿರುತ್ತವೆ. ಕೈಗೆತ್ತಿಕೊಂಡ ಕೆಲಸದಲ್ಲಿ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ದೊರೆಯುವುದಿಲ್ಲ. ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ. ನಿರುದ್ಯೋಗ ಪ್ರಯತ್ನಗಳು ನಿಧಾನವಾಗಿ ಸಾಗುತ್ತವೆ. ದೈವಿಕ ಚಿಂತನೆ ಹೆಚ್ಚಾಗುತ್ತದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ಹೈ ಕಮಾಂಡ್ ತೀರ್ಮಾನವೇ ಅಂತಿಮ : ಸಚಿವ ಪಾಟೀಲ
ಮಂಗಳವಾರದ ರಾಶಿ ಫಲ – Hindusthan Samachar Kannada
ವಿಮಾನದಲ್ಲಿ ಮಹಿಳೆಯ ಪ್ರಾಣ ಉಳಿಸಿದ ಡಾ. ಅಂಜಲಿ ನಿಂಬಾಳ್ಕರ್‌ ; ಮುಖ್ಯಮಂತ್ರಿ ಶ್ಲಾಘನೆ
ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ : ದರಗದ
ಕರ್ನಾಟಕದಲ್ಲಿ ಬರಗಾಲ: ಆಹಾರ ಉತ್ಪಾದನೆ ಅರ್ಧಕ್ಕರ್ಧ ಕುಸಿತ..!

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಚೆನ್ನೈಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ
Next Article ಸೆಮಿಕಾನ್ ಇಂಡಿಯಾ-2025 ಇಂದು ಪ್ರಾರಂಭ – Hindusthan Samachar Kannada
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?