• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಮಂಗಳವಾರದ ರಾಶಿ ಫಲ – Hindusthan Samachar Kannada
Regional

ಮಂಗಳವಾರದ ರಾಶಿ ಫಲ – Hindusthan Samachar Kannada

CliQ INDIA
Last updated: September 9, 2025 1:10 pm
CliQ INDIA
Share
3 Min Read
SHARE

ಹುಬ್ಬಳ್ಳಿ, 09 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಮಂಗಳವಾರದ ರಾಶಿ ಫಲ

*ಮೇಷ ರಾಶಿ.*

ಮನೆಯ ಹೊರಗೆ ಕೆಲಸದ ಒತ್ತಡ ಹೆಚ್ಚಾಗಲಿದೆ. ಆದಾಯದ ಮಾರ್ಗಗಳು ಕಡಿಮೆಯಾಗುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ, ಕಠಿಣ ಪರಿಶ್ರಮದ ನಂತರ ಕೆಲಸಗಳು ಪೂರ್ಣಗೊಳ್ಳುತ್ತವೆ. ವ್ಯರ್ಥ ಪ್ರಯಾಣಗಳನ್ನು ಮಾಡಬೇಕಾಗುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗ ಪ್ರಯತ್ನಗಳು ಕೂಡಿ ಬರುವುದಿಲ್ಲ. ಜೀವನ ಸಂಗಾತಿಯೊಂದಿಗೆ ವಿವಾದಗಳು ಉಂಟಾಗುತ್ತವೆ.

*ವೃಷಭ ರಾಶಿ.*

ಕೈಗೆತ್ತಿಕೊಂಡ ಕೆಲಸಗಳು ಯಶಸ್ವಿಯಾಗಿ ಪೂರ್ಣಗೊಳ್ಳುಗತ್ತವೆ. ಬಂಧು ಮಿತ್ರರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ಬರುತ್ತವೆ. ಹೊಸ ವ್ಯವಹಾರಕ್ಕೆ ಹೂಡಿಕೆ ಸಿಗುತ್ತದೆ. ಸ್ಥಿರಾಸ್ತಿ ಖರೀದಿಸುತ್ತೀರಿ. ವ್ಯಾಪಾರಗಳಲ್ಲಿ ಗೊಂದಲಮಯ ಪರಿಸ್ಥಿತಿ ಇರುತ್ತದೆ.

*ಮಿಥುನ ರಾಶಿ.*

ಸಮಾಜದಲ್ಲಿ ಗೌರವಗಳು ಹೆಚ್ಚಾಗುತ್ತದೆ. ಹೊಸ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ. ವೃತ್ತಿ ಮತ್ತು ವ್ಯಾಪಾರ ಮೊದಲಿಗಿಂತ ಉತ್ತಮವಾಗಿರುತ್ತದೆ. ಆರ್ಥಿಕ ಪ್ರಗತಿ ಉಂಟಾಗುತ್ತದೆ.

*ಕಟಕ ರಾಶಿ.*

ಹಳೆ ಸಾಲವನ್ನು ತೀರಿಸಲು ಹೊಸ ಸಾಲ ತೆಗೆದುಕೊಳ್ಳಲಾಗುತ್ತದೆ. ಹಠಾತ್ ಪ್ರಯಾಣದ ಸೂಚನೆಗಳಿವೆ. ಮನೆಯ ಹೊರಗೆ ಗೊಂದಲಮಯ ಸನ್ನಿವೇಶಗಳಿರುತ್ತವೆ. ಸ್ನೇಹಿತರ ಜೊತೆ ವಿವಾದದ ಸೂಚನೆಗಳಿವೆ. ವೃತ್ತಿ ಮತ್ತು ವ್ಯವಹಾರದಲ್ಲಿ ಆತುರದ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದಲ್ಲ. ಅಧಿಕಾರಿಗಳು ಜಾಗೃತರಾಗಿ ಕಾರ್ಯನಿರ್ವಹಿಸಬೇಕು.

*ಸಿಂಹ ರಾಶಿ.*

ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ. ಪ್ರಮುಖ ಕಾರ್ಯಗಳು ಮುಂದೂಡಲ್ಪಡುತ್ತವೆ. ವೃತ್ತಿ ಮತ್ತು ವ್ಯವಹಾರಗಳು ಸುಗಮವಾಗಿ ಸಾಗುತ್ತವೆ. ಸ್ನೇಹಿತರೊಂದಿಗೆ ದೂರದ ಪ್ರಯಾಣದ ಸೂಚನೆಗಳಿವೆ. ಕುಟುಂಬ ಸದಸ್ಯರ ವರ್ತನೆಯು ಕಿರಿಕಿರಿಯುಂಟುಮಾಡುತ್ತದೆ. ಹಣದ ವಿಷಯದಲ್ಲಿ ಇತರರಿಗೆ ಮಾತು ಕೊಡುವುದು ಒಳ್ಳೆಯದಲ್ಲ.

*ಕನ್ಯಾ ರಾಶಿ.*

ದೂರದ ಬಂಧುಗಳನ್ನು ಭೇಟಿಯಾಗಿ ಹಳೆಯ ವಿಷಯಗಳನ್ನು ಚರ್ಚಿಸುತ್ತೀರಿ. ಆಧ್ಯಾತ್ಮಿಕ ಚಟುವಟಿಕೆಗಳಿಗೆ ಆರ್ಥಿಕ ನೆರವು ನೀಡಲಾಗುತ್ತದೆ. ಸಮಾಜದಲ್ಲಿ ಪ್ರಸಿದ್ಧ ವ್ಯಕ್ತಿಗಳೊಂದಿಗೆ ಪರಿಚಯ ಹೆಚ್ಚಾಗುತ್ತದೆ. ಕೈಗೆತ್ತಿಕೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತವೆ ಮತ್ತು ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹ ಸಿಗುತ್ತದೆ.

*ತುಲಾ ರಾಶಿ.*

ಆರ್ಥಿಕ ಅನುಕೂಲತೆ ಉಂಟಾಗುತ್ತದೆ. ಮನೆಯಲ್ಲಿ ಪ್ರಮುಖ ನಿರ್ಧಾರಗಳನ್ನು ಕಾರ್ಯಗತಗೊಳಿಸಲಾಗುತ್ತದೆ. ಮೌಲ್ಯದ ವಸ್ತು ಮತ್ತು ವಾಹನಗಳನ್ನು ಖರೀದಿಸಲಾಗುತ್ತದೆ. ಹೊಸ ವ್ಯಕ್ತಿಗಳೊಂದಿಗೆ ಪರಿಚಯಗಳು ಹೆಚ್ಚಾಗುತ್ತವೆ. ಸಹೋದರರಿಂದ ಶುಭ ಸುದ್ದಿ ಸಿಗುತ್ತದೆ. ವೃತ್ತಿ ಮತ್ತು ವ್ಯಾಪಾರವು ಹೆಚ್ಚು ಉತ್ಸಾಹದಾಯಕವಾಗಿ ಸಾಗುತ್ತದೆ.

*ವೃಶ್ಚಿಕ ರಾಶಿ.*

ವ್ಯರ್ಥ ಖರ್ಚುಗಳು ಹೆಚ್ಚಾಗುತ್ತದೆ. ದೂರ ಪ್ರಯಾಣದಲ್ಲಿ ವಾಹನ ತೊಂದರೆಗಳಿರುತ್ತವೆ. ಸ್ವಲ್ಪ ಅನಾರೋಗ್ಯದ ಸೂಚನೆಗಳಿವೆ. ಪ್ರಮುಖ ವಿಷಯಗಳಲ್ಲಿ ಗೊಂದಲ ಉಂಟಾಗುತ್ತದೆ. ವೃತ್ತಿ ಮತ್ತು ವ್ಯವಹಾರಗಳು ಸುಗಮವಾಗಿ ಸಾಗುತ್ತವೆ. ಉದ್ಯೋಗದಲ್ಲಿ ಸ್ವಲ್ಪ ಒತ್ತಡವಿರುತ್ತದೆ.

*ಧನುಸ್ಸು ರಾಶಿ.*

ಕೆಲವು ವ್ಯವಹಾರಗಳು ಶ್ರಮದಿಂದಲೂ ಪೂರ್ಣಗೊಳ್ಳುವುದಿಲ್ಲ. ವೃತ್ತಿಪರ ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ. ನಿರುದ್ಯೋಗಿಗಳ ಪ್ರಯತ್ನಗಳು ನಿರಾಶಾದಾಯಕವಾಗಿರುತ್ತವೆ. ಆದಾಯದ ಮಾರ್ಗಗಳು ಹೆಚ್ಚಾಗುತ್ತವೆ. ಅಗತ್ಯಕ್ಕೆ ಕೈಯಲ್ಲಿ ಹಣ ಇರುವುದಿಲ್ಲ. ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.

*ಮಕರ ರಾಶಿ.*

ಬಾಲ್ಯದ ಗೆಳೆಯರೊಂದಿಗೆ ಭೋಜನ ಮನರಂಜನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತೀರಿ. ಸ್ಥಿರಾಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಮೂಲ್ಯವಾದ ಮಾಹಿತಿಯನ್ನು ಪಡೆಯಲಾಗುತ್ತದೆ. ಮೌಲ್ಯದ ವಸ್ತುಗಳನ್ನು ಖರೀದಿಸಲಾಗುತ್ತದೆ. ಕೈಗೆತ್ತಿಕೊಂಡ ಕೆಲಸಗಳು ಸುಗಮವಾಗಿ ಸಾಗುತ್ತವೆ. ಅಧಿಕಾರಿಗಳ ನೆರವಿನಿಂದ ಬಡ್ತಿ ಹೆಚ್ಚಾಗುತ್ತದೆ. ವೃತ್ತಿ ಮತ್ತು ವ್ಯಾಪಾರವು ಅನುಕೂಲಕರವಾಗಿರುತ್ತದೆ.

*ಕುಂಭ ರಾಶಿ.*

ಆರೋಗ್ಯ ಸಮಸ್ಯೆಗಳು ಬಾಧಿಸುತ್ತವೆ. ಪ್ರಮುಖ ವಿಷಯಗಳಲ್ಲಿ ಸಣ್ಣಪುಟ್ಟ ಅಡೆತಡೆಗಳು ಎದುರಾಗುತ್ತವೆ. ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ಕೌಟುಂಬಿಕ ವಾತಾವರಣ ಅಸ್ತವ್ಯಸ್ತವಾಗಿರುತ್ತದೆ. ವ್ಯಾಪಾರಗಳು ಸುಗಮವಾಗಿ ಸಾಗುತ್ತವೆ. ಉದ್ಯೋಗದಲ್ಲಿ ಸಹೋದ್ಯೋಗಿಗಳ ವರ್ತನೆಯು ಭಾವನಾತ್ಮಕವಾಗಿ ನೋವುಂಟು ಮಾಡುತ್ತದೆ.

*ಮೀನ ರಾಶಿ.*

ಕೆಲವು ವ್ಯವಹಾರಗಳಲ್ಲಿ ಪ್ರಮುಖ ನಿರ್ಧಾರಗಳು ಕಾರ್ಯರೂಪಕ್ಕೆ ಬರುತ್ತವೆ. ಕೈಗೊಂಡ ಕಾರ್ಯಗಳು ಯಶಸ್ವಿಯಾಗಿ ಪೂರ್ಣಗೊಳ್ಳುತ್ತವೆ. ದೈವಿಕ ಸೇವಾ ಕಾರ್ಯಕ್ರಮಗಳಿಗೆ ಆರ್ಥಿಕ ನೆರವು ನೀಡುತ್ತೀರಿ. ಕುಟುಂಬದಲ್ಲಿ ಶುಭ ಕಾರ್ಯಗಳು ನಡೆಯುತ್ತವೆ, ಆರ್ಥಿಕವಾಗಿ ಪ್ರಗತಿ ಸಾಧಿಸಲಾಗುತ್ತದೆ. ವೃತ್ತಿ ಮತ್ತು ವ್ಯವಹಾರಗಳು ಉತ್ಸಾಹದಿಂದ ಸಾಗುತ್ತವೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೋರಾಟದ ಕಿಚ್ಚು ಸದಾ ಆದರ್ಶವಾಗಿವೆ
ಬೆಟ್ಟದ ಸುತ್ತಲಿನ ಪ್ರದಕ್ಷಿಣೆ ಪಥ ಪರಿಶೀಲಿಸಿದ ಜಿಲ್ಲಾಧಿಕಾರಿಗಳು
ರವಿವಾರದ ರಾಶಿ ಭವಿಷ್ಯ – Hindusthan Samachar Kannada
ಶ್ಯಾಮನೂರು ಶಿವಶಂಕರಪ್ಪ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ
ಕೊಪ್ಪಳ : ಸುರಕ್ಷತಾ ಕಿಟ್‌ಗಳ ಸೌಲಭ್ಯ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಪ್ರವಾಹ ಪೀಡಿತ ಪಂಜಾಬ್, ಹಿಮಾಚಲಕ್ಕೆ ಪ್ರಧಾನಿ ಭೇಟಿ
Next Article ಚಿನಿವಾರ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಳಿಕೆ, ಬೆಳ್ಳಿ ಗರಿಷ್ಠ ಏರಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?