• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಮಾನವಿಯತೆ ಧರ್ಮ ಪ್ರತಿಪಾದಿಸಿದ ಮಹರ್ಷಿ ವಾಲ್ಮೀಕಿ: ಶಾಸಕ ನಾರಾ ಭರತ್ ರೆಡ್ಡಿ
Regional

ಮಾನವಿಯತೆ ಧರ್ಮ ಪ್ರತಿಪಾದಿಸಿದ ಮಹರ್ಷಿ ವಾಲ್ಮೀಕಿ: ಶಾಸಕ ನಾರಾ ಭರತ್ ರೆಡ್ಡಿ

CliQ INDIA
Last updated: October 29, 2023 4:30 am
CliQ INDIA
Share
2 Min Read
SHARE
ಮಾನವಿಯತೆ ಧರ್ಮ ಪ್ರತಿಪಾದಿಸಿದ ಮಹರ್ಷಿ ವಾಲ್ಮೀಕಿ: ಶಾಸಕ ನಾರಾ ಭರತ್ ರೆಡ್ಡಿ 
ಮಾನವಿಯತೆ ಧರ್ಮ ಪ್ರತಿಪಾದಿಸಿದ ಮಹರ್ಷಿ ವಾಲ್ಮೀಕಿ: ಶಾಸಕ ನಾರಾ ಭರತ್ ರೆಡ್ಡಿ 

ಬಳ್ಳಾರಿ,, 28 ಅಕ್ಟೋಬರ್ (ಹಿ.ಸ):

ಆ್ಯಂಕರ್: ಮಾನವಿಯತೆಯೇ ಧರ್ಮ ಎಂಬುದನ್ನು ಪ್ರತಿಪಾದಿಸಿದವರು ಆದಿಕವಿ ಮಹರ್ಷಿ ವಾಲ್ಮೀಕಿ ಅವರು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಹೇಳಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಕ್ರೀಡಾಂಗಣದ ರಸ್ತೆಯ ನಲ್ಲಚೇರುವು ಪ್ರದೇಶದ ವಾಲ್ಮೀಕಿ ಭವನದಲ್ಲಿ ಏರ್ಪಡಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

24,000 ಕಾವ್ಯಗಳನ್ನು ರಚಿಸುವ ಮೂಲಕ ವಿಶ್ವಕ್ಕೆ ರಾಮಾಯಣದಂತಹ ಮಹಾನ್ ಗ್ರಂಥವನ್ನು ನೀಡಿದ ಮಹರ್ಷಿ ವಾಲ್ಮೀಕಿ ಅವರು ಮಾನವ ಕುಲಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದರು.

ಸರ್ಕಾರದಿಂದ ಹಲವಾರು ಯೋಜನೆಗಳಡಿ ವಾಲ್ಮೀಕಿ ಸಮುದಾಯಕ್ಕೆ ಸಾಲ-ಸೌಲಭ್ಯ ಒದಗಿಸಲಾಗುತ್ತಿದ್ದು, ಅವುಗಳನ್ನು ಬಳಸಿಕೊಂಡು ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದರು.

ಭಾರತೀಯ ವಾಲ್ಮೀಕಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಕುಷ್ಟಗಿಯ ಉಪನ್ಯಾಸಕ ರಂಗನಾಥ ಕುರ್ರಪ್ಪ ಸುಬೇದಾರ ಅವರು ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಗಣ್ಯರೆಲ್ಲರೂ ಸೇರಿ ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಇದಕ್ಕೂ ಮುನ್ನ ನಲ್ಲಚೆರುವು ಪ್ರದೇಶದ ವಾಲ್ಮೀಕಿ ಭವನದ ಆವರಣದ ಮುಂಭಾಗದಲ್ಲಿರುವ ಶ್ರೀ ಮಹರ್ಷಿ ವಾಲ್ಮೀಕಿ ಅವರ ಪುತ್ಥಳಿಗೆ ಪುಷ್ಪನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಉಪಮೇಯರ್ ಬಿ.ಜಾನಕಿ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಸಹಾಯಕ ಆಯುಕ್ತ ಹೇಮಂತ್ ಕುಮಾರ್, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ್ ಕೆ.ಶಂಕಿನದಾಸ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಹೆಚ್.ಮಲ್ಲಿಕಾರ್ಜುನ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಪಾಲಿಕೆ ಸದಸ್ಯರು, ಎಲ್ಲಾ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ವಾಲ್ಮೀಕಿ ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೂ ಹಾಗೂ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಅಂಗವಾಗಿ ಏರ್ಪಡಿಸಿದ್ದ ವಿವಿಧ ಸಾಂಸ್ಕøತಿಕ ಕಲಾ ತಂಡಗಳನ್ನೊಳಗೊಂಡ ಮೆರವಣಿಗೆಯು ಗಮನ ಸೆಳೆಯಿತು.

ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು, ನಗರದ ಡಾ.ರಾಜ್ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದ ಆವರಣದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಹಾಗೂ ಪುಷ್ಪನಮನ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಿದರು.

ಮೆರವಣಿಗೆಯು ಮುನಿಸಿಪಲ್ ಕಾಲೇಜು ಮೈದಾನದಿಂದ ಆರಂಭವಾಗಿ ರಾಯಲ್ ವೃತ್ತದ ಮೂಲಕ ಬ್ರೂಸ್ಪೇಟೆ ಪೊಲೀಸ್ ರಾಣೆ ಮಾರ್ಗವಾಗಿ ಹೆಚ್.ಆರ್.ಗವಿಯಪ್ಪ ವೃತ್ತದ ಮೂಲಕ ಕೌಲ್ಬಜಾರ್ ಮೊದಲನೇ ರೈಲ್ವೇ ಗೇಟ್ನಿಂದ ನಲ್ಲಚೇರುವು ಪ್ರದೇಶದ ವಾಲ್ಮೀಕಿ ಭವನಕ್ಕೆ ತಲುಪಿತು.

You Might Also Like

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೋರಾಟದ ಕಿಚ್ಚು ಸದಾ ಆದರ್ಶವಾಗಿವೆ
ಹಾವೇರಿ ಜಿಲ್ಲೆಯಲ್ಲಿ ಮುಂದುವರೆದ ಮಳೆ – Hindusthan Samachar Kannada
ರಾಜ್ಯದಾದ್ಯಂತ ಮುಂದುವರೆದ ಮಳೆ – Hindusthan Samachar Kannada
ಅಕ್ಕಿ ಸಾಗಾಟ ; ಮೂವರ ಬಂಧನ
ಲಸಿಕಾ ಉಗ್ರಾಣ ಕಟ್ಟಡದ ನಿರ್ಮಾಣ ಕಾಮಗಾರಿಗೆ ಚಾಲನೆ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಆದಿಕವಿ ಮಹರ್ಷಿ ವಾಲ್ಮೀಕಿ ದೇಶದ ಮಹಾನ್ ಜ್ಞಾನಿ: ಸಚಿವ ಸಂತೋಷ ಲಾಡ್
Next Article ಮೋದಿ ಅವರ 'ಮನ್ ಕಿ ಬಾತ್' ಕಾರ್ಯಕ್ರಮ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?