• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಯಾರೂ ಸಮೀಕ್ಷೆಯಿಂದ ಬಿಟ್ಟು ಹೋಗದಂತೆ ನೋಡಿಕೊಳ್ಳಬೇಕು- ಜಿಲ್ಲಾಧಿಕಾರಿ
Regional

ಯಾರೂ ಸಮೀಕ್ಷೆಯಿಂದ ಬಿಟ್ಟು ಹೋಗದಂತೆ ನೋಡಿಕೊಳ್ಳಬೇಕು- ಜಿಲ್ಲಾಧಿಕಾರಿ

CliQ INDIA
Last updated: September 13, 2025 9:21 am
CliQ INDIA
Share
2 Min Read
SHARE

ಕೊಪ್ಪಳ, 12 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಕೊಪ್ಪಳ ಜಿಲ್ಲೆಯಲ್ಲಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ನಡೆಯಲಿರುವ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತ ಸಮೀಕ್ಷೆಯಲ್ಲಿ ಯಾರೂ ಬಿಟ್ಟು ಹೋಗದಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಹೇಳಿದ್ದಾರೆ.

ಅವರು ಶುಕ್ರವಾರ ಕೊಪ್ಪಳ ಜಿಲ್ಲಾ ಪಂಚಾಯತ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕೊಪ್ಪಳ ಇವರ ಸಹಯೋಗದಲ್ಲಿ ಕರ್ನಾಟಕ ರಾಜ್ಯ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಕುರಿತು ಸಮೀಕ್ಷೆ-2025ರ ಜಿಲ್ಲಾ ಮಟ್ಟದ ಮಾಸ್ಟರ್ ಟ್ರೈನರಗಳಿಗಾಗಿ ಹಮ್ಮಿಕೊಂಡಿದ್ದ ಒಂದು ದಿನದ ತರಬೇತಿ ಕಾರ್ಯಾಗಾರದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ತಾವು ಮಾಡುವ ಕೆಲಸ ಬಹಳ ಜವಾಬ್ದಾರಿಯಿಂದ ಇರುವುದರಿಂದ ಯಾವುದೇ ಮನೆಗಳು ಸಮೀಕ್ಷೆಯಲ್ಲಿ ಬಿಟ್ಟು ಹೋಗದಂತೆ ಎಚ್ಚರವಹಿಸಬೇಕು. ಸಮೀಕ್ಷೆಯಲ್ಲಿರುವ ಎಲ್ಲಾ ಪ್ರಶ್ನೆಗಳ ಬಗ್ಗೆ ಮೊದಲು ತಾವು ತಿಳಿದುಕೊಂಡು ಅರ್ಥಮಾಡಿಕೊಳ್ಳಬೇಕು. ಸಮಸ್ಯೆಗಳಿದ್ದರೆ ರಾಜ್ಯ ಮಟ್ಟದ ಮಾಸ್ಟರ್ ಟ್ರೇನರಗಳಿಂದ ಕೇಳಿ ತಿಳಿದಿಕೊಳ್ಳಬೇಕು. ಗಣತಿದಾರರು ಪ್ರತಿ ಮನೆಗಳ ಸಮೀಕ್ಷೆಗೆ ಹೋದಾಗ ತಮಗೆ ನೀಡಿದ ನೇಮಕಾತಿ ಆದೇಶ ಪ್ರತಿ ಮತ್ತು ಐಡಿ ಕಾರ್ಡಗಳನ್ನು ಕಡ್ಡಾಯವಾಗಿ ಧರಿಸಿಕೊಂಡು ಹೋಗಬೇಕು. ಸಮಗ್ರ ಮಾಹಿತಿ ಇರುವವರಿಂದ ಪ್ರಶ್ನೆಗಳನ್ನು ಕೇಳಿ ಮಾಹಿತಿ ಪಡೆಯಬೇಕು. ಮನೆಯಲ್ಲಿ ಯಾರು ಇಲ್ಲದಿದ್ದರೆ ಮತ್ತೊಮ್ಮೆ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬೇಕು ಎಂದು ಹೇಳಿದರು.

ಈ ಸಮೀಕ್ಷೆ ಕಾರ್ಯಕ್ಕೆ ಕೊಪ್ಪಳ ಜಿಲ್ಲೆಯಲ್ಲಿ 2685 ಪ್ರಾಥಮಿಕ ಶಾಲೆಯ ಶಿಕ್ಷಕರನ್ನು ನಿಯೋಜನೆ ಮಾಡಲಾಗಿದೆ. 150 ಮನೆಗಳಿಗೆ ಒಬ್ಬ ಗಣತಿದಾರರು ಇರಲಿದ್ದಾರೆ. ಜಿಲ್ಲೆಯಲ್ಲಿ ಅಂದಾಜು 3 ಲಕ್ಷ 55 ಸಾವಿರ ಮನೆಗಳಿದ್ದು, ಈ ಎಲ್ಲಾ ಮನೆಗಳಿಗೆ ಈಗಾಗಲೇ ಜೆಸ್ಕಾಂನವರು ಶೇ. 85 ಪ್ರತಿಶತ ಜಿಯೊ ಟ್ಯಾಗ್ ಮಾಡಿದ್ದಾರೆ ಇದನ್ನು ಮಾಡದ ಮನೆಗಳಿಗೆ ಚೀಟಿಗಳನ್ನು ಅಂಟಿಸಲಾಗಿದೆ ಎಂದರು.

ನಮ್ಮ ಸಂವಿಧಾನದ ಪ್ರಸ್ತಾವನೆಯಲ್ಲಿ ಹೇಳಿದಂತೆ ಪ್ರತಿಯೊಬ್ಬರಿಗೂ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ ನೀಡುವುದಾಗಿದೆ. ಅಸಮಾನತೆ, ಲಿಂಗ ತಾರತಮ್ಯ, ವರ್ಗ, ಧರ್ಮ, ಜಾತಿ ಆಧಾರಿತ ಅಸಮಾನತೆ ಹೋಗಲಾಡಿಸಿ ಎಲ್ಲರಿಗೂ ಸಮಾನ ಅವಕಾಶಗಳನ್ನು ನೀಡಿ ಸಮ ಸಮಾಜ ನಿರ್ಮಾಣ ಮಾಡುವುದಾಗಿದೆ. ಪ್ರತಿ 10 ವರ್ಷಕ್ಕೆ ಸರಕಾರ ಜನರ ಸಾಮಾಜಿಕ. ಶೈಕ್ಷಣಿಕ ಸ್ಥಿತಿಗತಿಗಳ ಅಧ್ಯಯನ ಮಾಡುತ್ತದೆ ಎಂದು ಹೇಳಿದರು.

ಜಿಲ್ಲಾ ಮಟ್ಟದ ಮಾಸ್ಟರ್ ತರಬೇತಿದಾರರು ಈ ತರಬೇತಿ ಕಾರ್ಯಾಗಾರದಲ್ಲಿ ಹೇಳಿದ್ದನ್ನು ಸರಿಯಾಗಿ ತಿಳಿದುಕೊಂಡು ಮನೆ-ಮನೆಗೆ ಭೇಟಿ ನೀಡುವ ಗಣತಿದಾರರಿಗೆ ತಾವು ಚೆನ್ನಾಗಿ ತಿಳಿಸಬೇಕು. ಯಾವುದೇ ಸಮಸ್ಯೆಗಳಿದ್ದರೆ ಮೇಲಧಿಕಾರಿಗಳ ಗಮನಕ್ಕೆ ತರಬೇಕು. ಗಣತಿದಾರರು ತಮ್ಮ ಮನೆಗಳ ಸಮೀಕ್ಷೆಗೆ ಬಂದಾಗ ಜಿಲ್ಲೆಯ ಸಾರ್ವಜನಿಕರು ಅವರಿಗೆ ಸರಿಯಾದ ಮಾಹಿತಿ ನೀಡಿ ಸಹಕರಿಸಬೇಕೆಂದು ಹೇಳಿದರು.

ರಾಜ್ಯ ಮಟ್ಟದ ಮಾಸ್ಟರ್ ಟ್ರೈನರ್ ತರಬೇತಿದಾರರಾದ ಕೊಪ್ಪಳ ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಕೃಷ್ಣಮೂರ್ತಿ ದೇಸಾಯಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೆಶಕರಾದ ಅಜ್ಜಪ್ಪ ಸೊಗಲದ., ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಅಜ್ಮಿರ್ ಅಲಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೆಶಕರಾದ ಮಂಜುನಾಥ ಗುಂಡೂರ್ ಅವರು ತರಬೇತಿ ಕಾರ್ಯಾಗಾರದ ಕುರಿತು ಮಾಹಿತಿ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್

You Might Also Like

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ – Hindusthan Samachar Kannada
ಇ-ಶ್ರಮ್  ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ವಿತರಣೆ | BulletsIn
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಸಸಿ ನೆಡುವ ಕಾರ್ಯಕ್ರಮ
ಮುಂದಿನ 24 ಗಂಟೆಗಳಲ್ಲಿ ಗುಡುಗು ಸಹಿತ ಮಳೆ | BulletsIn
ತುಂಗಭದ್ರಾ ಅಣೆಕಟ್ಟು ದುರಂತ, ಮುರಿದ ಗೇಟ್ ವೀಕ್ಷಣೆಗೆ ಮುಖ್ಯಮಂತ್ರಿ ಭೇಟಿ | BulletsIn

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಜಾಗತಿಕ ಕರಾವಳಿ ರಕ್ಷಣಾ ಶೃಂಗಸಭೆ : ಭಾರತದ ಪಾತ್ರಕ್ಕೆ ಮೆಚ್ಚುಗೆ
Next Article ನೇಪಾಳ ಮೊದಲ ಮಹಿಳಾ ಪ್ರಧಾನಿಯಾಗಿ ಸುಶೀಲಾ ಕರ್ಕಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?