• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ರಾಜ್ಯದ ಬರ ಪರಿಸ್ಥಿತಿ ನಿರ್ವಹಣೆ ವಿಶೇಷ ಒತ್ತು ನೀಡುವಂತೆ ಆಗ್ರಹಿಸಿ ಎಎಪಿ ಪತ್ರ
Regional

ರಾಜ್ಯದ ಬರ ಪರಿಸ್ಥಿತಿ ನಿರ್ವಹಣೆ ವಿಶೇಷ ಒತ್ತು ನೀಡುವಂತೆ ಆಗ್ರಹಿಸಿ ಎಎಪಿ ಪತ್ರ

CliQ INDIA
Last updated: December 5, 2023 11:30 pm
CliQ INDIA
Share
1 Min Read
SHARE

ಬೆಂಗಳೂರು, 5 ಡಿಸೆಂಬರ್(ಹಿ.ಸ):

ಆ್ಯಂಕರ್ :

ರಾಜ್ಯದ ಬರ ಪರಿಸ್ಥಿತಿ ನಿಭಾಯಿಸುವಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ವಿಫಲಗೊಂಡಿರುವುದರಿಂದ ಜನಸಾಮಾನ್ಯರು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ತಕ್ಷಣ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬರ ಪರಿಸ್ಥಿತಿ ಸಂಕಷ್ಟಕ್ಕೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ನಿಗಾ ವಹಿಸಬೇಕು ಎಂದು ಒತ್ತಾಯಿಸಿ ಆಮ್ ಆದ್ಮಿ ಪಕ್ಷ ಪತ್ರವನ್ನು ಬರೆದಿದೆ.

ಮಂಗಳವಾರ ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಡಾ.ಸತೀಶ್ ಕುಮಾರ್ ಅವರ ನೇತೃತ್ವದಲ್ಲಿ ಬೆಂಗಳೂರು ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿದ ತಂಡವು ಜಿಲ್ಲಾಧಿಕಾರಿಗಳಿಗೆ ಪತ್ರವನ್ನು ಹಸ್ತಾಂತರಿಸಿದೆ.

ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಸತೀಶ್ ಕುಮಾರ್ ಅವರು, ಬರಪೀಡಿತ ಪ್ರದೇಶದ ರೈತರಿಗೆ ಎಕರೆಗೆ 25,೦೦೦ ರೂ. ಪರಿಹಾರ ಕೊಡಬೇಕು. ಪಶುಸಂಗೋಪನೆಯಲ್ಲಿ ತೊಡಗಿರುವ ಹಾಗು ಜಾನುವಾರುಗಳನ್ನು ಹೊಂದಿರುವ ರೈತರಿಗೆ ಪ್ರತಿ ಜಾನುವಾರಿಗೆ 5,೦೦೦ ರೂ ಪರಿಹಾರ ಕೊಡಬೇಕು. ಬೆಲೆ ಏರಿಕೆ ನೀಗಿಸಿ ಕುಟುಂಬ ನಿರ್ವಹಿಸಲು ಪ್ರತಿ ಕುಟುಂಬಕ್ಕೆ ಉಚಿತ ರೇಷನ್ ಒದಗಿಸಬೇಕು. ನರೇಗಾ ಅಥವಾ ಇನ್ನಿತರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಗ್ರಾಮೀಣ ಭಾಗದ ಜನರಿಗೆ ಆದಾಯ ವ್ಯವಸ್ಥೆ ಕಲ್ಪಿಸಬೇಕು. ಸಾಂಕ್ರಾಮಿಕ ರೋಗಗಳು ಹರಡದಂತೆ ನೋಡಿಕೊಂಡು ಸರ್ಕಾರಿ ಆಸ್ಪತ್ರೆಗಳ ವ್ಯವಸ್ಥೆ ಸುಧಾರಿಸಬೇಕು. ಬರ ಪೀಡಿತ ಪ್ರದೇಶಗಳ ಸರಿಯಾದ ವೈಜ್ಞಾನಿಕ ಸಮೀಕ್ಷೆ ನಡೆಸಬೇಕು. ಸರ್ವ ಪಕ್ಷಗಳ ನಿಯೋಗ ದೆಹಲಿಗೆ ತೆರಳಿ, ತುರ್ತು ಪರಸ್ಥಿತಿಗೆ ಸ್ಪಂದಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಬೇಕು. ರೈತರಿಗೆ ಬೆಳೆ ವಿಮೆಯ ತುರ್ತು ಪಾವತಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಬರ ಪರಿಸ್ಥಿತಿಯನ್ನು ನಿಭಾಯಿಸಲು ಕೇಂದ್ರ ಸರ್ಕಾರ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡಬೇಕು. ರಾಜ್ಯ ಸರ್ಕಾರವು ತನ್ನ ಪಾಲಿನ ಪರಿಹಾರ ಧನವನ್ನು ತಕ್ಷಣ ಬಿಡುಗಡೆ ಮಾಡಬೇಕು. ಎರಡೂ ಸರ್ಕಾರಗಲು ಪರಸ್ಪರ ದೋಷರೋಪ ಮಾಡುತ್ತ ಕಾಲಹರಣ ಮಾಡುತ್ತಿರುವುದು ಖಂಡನೀಯ. ಸ್ವಾರ್ಥ ರಾಜಕಾರಣವನ್ನು ಬದಿಗಿಟ್ಟು ಬರ ಸಂಕಷ್ಟದಲ್ಲಿ ಜನರ ಪರವಾಗಿ ನಿಲ್ಲಬೇಕು ಎಂದು ಡಾ.ಸತೀಶ್ ಕುಮಾರ್ ಆಗ್ರಹಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್

You Might Also Like

ಒಳ ಮೀಸಲಾತಿ ಸಮೀಕ್ಷೆ-ಮಾದಿಗ ಮುಖಂಡರ ಸಭೆ | BulletsIn
ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ ಹಂಪನಾ : ಸಿದ್ದರಾಮಯ್ಯ
ಚಿತ್ರದುರ್ಗ ಬಸ್ ದುರಂತ ; ತನಿಖೆಗೆ ಶಾಸಕ ಯತ್ನಾಳ ಆಗ್ರಹ
ಮದರಸಾಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ ; ಅ.23ರಂದು ಪರೀಕ್ಷೆ ಫಲಿತಾಂಶ
ಮೈಸೂರು ದಸರಾ; ಇಂದು ಕವಿಗೋಷ್ಠಿಗೆ ಚಾಲನೆ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಮೋದಿ ಇದ್ದರೆ ಎಲ್ಲವೂ ಸಾಧ್ಯ, ಪ್ರಧಾನಿಯ ಹೊಗಳಿದ ಜೆಡಿಯು ನಾಯಕ
Next Article ಹಾಡಹಗಲೇ ಗುಂಡಿಕ್ಕಿ ಕರ್ಣಿ ಸೇನಾ ಅಧ್ಯಕ್ಷ ಸುಖದೇವ್ ಸಿಂಗ್ ಹತ್ಯೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?