• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ರಾಯಚೂರು ಜಿಲ್ಲೆಯಲ್ಲಿ ಪಲ್ಸ್ ಪೋಲಿಯೋ ಶೇ.100.01 ರಷ್ಟು ಸಾಧನೆ
Regional

ರಾಯಚೂರು ಜಿಲ್ಲೆಯಲ್ಲಿ ಪಲ್ಸ್ ಪೋಲಿಯೋ ಶೇ.100.01 ರಷ್ಟು ಸಾಧನೆ

CliQ INDIA
Last updated: December 26, 2025 9:00 pm
CliQ INDIA
Share
2 Min Read
SHARE
ರಾಯಚೂರು ಜಿಲ್ಲೆಯಲ್ಲಿ ಪಲ್ಸ್ ಪೋಲಿಯೋ ಶೇ.100.01 ರಷ್ಟು ಸಾಧನೆ

ರಾಯಚೂರು, 26 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ರಾಷ್ಟೀಯ ಪಲ್ಸ್ ಪೋಲಿಯೋ ಅಭಿಯಾನದಡಿಯಲ್ಲಿ, ಹುಟ್ಟಿನಿಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆ ಹಾಕುವ ಆಭಿಯಾನ ಡಿಸೆಂಬರ್ 21ರಿಂದ ಆರಂಭವಾಗಿದ್ದು, ಜಿಲ್ಲೆಯ ರಾಯಚೂರು, ಲಿಂಗಸುಗೂರು, ಸಿಂಧನೂರು, ಮಾನವಿ, ದೇವದುರ್ಗ ತಾಲ್ಲೂಕಗಳಲ್ಲಿ ಮೊದಲ ದಿನ ಡಿ.21ರಂದು ಒಟ್ಟು 2,59,984 ಮಕ್ಕಳ ಪೈಕಿ 2,47,052 ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಶೇ.95.02 ರಷ್ಟು ಸಾಧನೆ ಮಾಡಲಾಗಿದೆ.

ಡಿಸೆಂಬರ್ 24 ರವರೆಗೆ ಉಳಿದ 12,932 ಮಕ್ಕಳಿಗು ಲಸಿಕೆ ಹಾಕಿ ಒಟ್ಟು 2,60, 002 ಮಕ್ಕಳನ್ನು ತಲುಪಿ ಶೇ.100.02ರಷ್ಟು ಸಾಧನೆ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುರೇಂದ್ರ ಬಾಬು ಅವರು ತಿಳಿಸಿದ್ದಾರೆ.

ಡಿಸೆಂಬರ್ 21 ರಂದು, ಎನ್ ಎಸ್ ಬೋಸರಾಜು, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಕರ್ನಾಟಕ ಸರಕಾರ ಹಾಗೂ ಜಿ. ಕುಮಾರ್ ನಾಯಕ ಸಂಸದರು ರಾಯಚೂರು ಲೋಕಸಭಾ ಕ್ಷೇತ್ರ ಅವರು ಅಭಿಯಾನಕ್ಕೆ ಚಾಲನೆ ನೀಡಿದ್ದರು.

ಗುರಿ ಸಾಧನೆಗಾಗಿ ಜಿಲ್ಲೆಯ ಎಲ್ಲಾ ಮಕ್ಕಳಿಗೂ ಲಸಿಕೆ ಹಾಕುವ ದಿಶೆಯಲ್ಲಿ 601 ಕ್ಲಿಷ್ಟಕರವಾದ ವಸತಿ ಪ್ರದೇಶಗಳನ್ನು, 203 ವಲಸೆ ಜನವಸತಿ ಪ್ರದೇಶಗಳನ್ನು ಗುರುತಿಸಲಾಗಿತ್ತು. ಜಿಲ್ಲೆಯಾದ್ಯಂತ 1132 ಲಸಿಕಾ ಬೂತ್‌ಗಳು 1,133 ಮನೆ ಭೇಟಿ ನೀಡುವ ತಂಡಗಳು, ಹೆಚ್ಚು ಜನಸೇರುವ ಹಾಗೂ ಸಂತೆ-ಮಾರುಕಟ್ಟೆ, ಬಸ್ ನಿಲ್ದಾಣ ಮತ್ತು ಇತರೆ ಜನ ಹೆಚ್ಚು ಸೇರುವ ಸ್ಥಳಗಳಲ್ಲಿ ಲಸಿಕೆ ಹಾಕಲು 53 ತಂಡಗಳು ಮತ್ತು ವಲಸೆ ಪ್ರದೇಶಗಳಾದ ಇಟ್ಟಿಗೆ ಭಟ್ಟಿ, ಕಟ್ಟಡ ಕಾಮಗಾರಿ ಪ್ರದೇಶ, ಕಬ್ಬು ಕಡಿಯುವ ಸ್ಥಳ, ಕುರಿಹಟ್ಟಿ ಮುಂತಾದ ಸ್ಥಳಗಳಲ್ಲಿ ಲಸಿಕೆ ಹಾಕಲು 33 ಸಂಚಾರಿ ತಂಡಗಳ ಮೂಲಕ ಸಾಧನೆ ಮಾಡಲಾಗಿದೆ.

ಈ ಸಾಧನೆಯನ್ನು ಸಾಧಿಸಲು ಆರೋಗ್ಯ ಇಲಾಖೆಯ ಸಿಬ್ಬಂದಿಯೊAದಿಗೆ ರಿಮ್ಸ್ ಆಸ್ಪತ್ರೆ, ನವೋದಯ ವೈದ್ಯಕೀಯ ಕಾಲೇಜು, ನಂದಿನಿ, ಎಸ್‌ಕೆಇ ಪ್ಯಾರಾ ಮೆಡಿಕಲ್ ಕಾಲೇಜ್, ರೋಟರಿ, ಲಯನ್ಸ್, ರೆಡ್‌ಕ್ರಾಸ್ ಹಾಗೂ ಇತರೆ ಸಂಘ ಸಂಸ್ಥೆಯವರು ಸ್ವಯಂ ಸೇವಕರಾಗಿ, ಪೋಲಿಯೋ ವ್ಯಾಕ್ಸಿನೇಟರ್ ಆಗಿ ಕಾರ್ಯನಿರ್ವಹಿಸಿದ್ದಾರೆ.

ಅಲ್ಲದೇ 248 ಮೇಲ್ವಿಚಾರಕರು ಹಾಗೂ ಡಾ ನಂದೀತಾ ಎಮ್ ಎನ್ ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಸೇರಿದಂತೆ ಜಿಲ್ಲೆಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳಾದ ಡಾ.ಗಣೇಶ್, ಡಾ.ಶಿವಕುಮಾರ್, ಡಾ.ಶಾಕೀರ್, ಚಂದ್ರಶೇಖರ್ ನೋಡಲ್ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸಿದ್ದು,

ಜಿಲ್ಲೆಯಲ್ಲಿ ಸಚಿವರು, ಶಾಸಕರು, ಜನಪ್ರತಿನಿಧಿಗಳು ಹಾಗೂ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು ಇವರ ಮಾರ್ಗದರ್ಶನದಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತದ ಸಂಪೂರ್ಣ ಬೆಂಬಲದಡಿ ಮಹಾನಗರ ಪಾಲಿಕೆ, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯತ, ಗ್ರಾಮ ಪಂಚಾಯತಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೊಂದಿಗೆ ವಿವಿಧ ಇಲಾಖೆಗಳ ಸಹಕಾರ ಮತ್ತು ಬೆಂಬಲದೊ0ದಿಗೆ ಈ ಗುರಿಯನ್ನು ಸಾಧಿಸಲಾಗಿದೆ. ಇದಕ್ಕಾಗಿ ಶ್ರಮಿಸಿದ ಪ್ರತಿಯೊಬ್ಬರಿಗೂ ಜಿಲ್ಲಾಡಳಿತದ ಪರವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಅಭಿನಂದಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್

You Might Also Like

ಮುಖ್ಯಮಂತ್ರಿ ಭೇಟಿ ಮಾಡಿದ ಸಂಸದ ಒಡೆಯರ್ | BulletsIn
ಚಿತ್ರದುರ್ಗ ಬಸ್ ದುರಂತ ; ಆರ್.ಅಶೋಕ ಸಂತಾಪ
ದುಗನೂರಿನ ಸರ್ಕಾರಿ ಮಾದರಿ ಶಾಲೆಗೆ ಕೃಷಿ ವಿಜ್ಞಾನಿಗಳ ತಂಡ ಭೇಟಿ
ಇಂದು ನಮ್ಮ ಮೆಟ್ರೋ ಟಿಕೆಟ್ ದುಬಾರಿ..
ಸಚಿವರಾದ ನಿರ್ಮಲಾ ಸೀತಾರಾಮನ್ ಅವರಿಂದ ಸನ್ಮಾನ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ವೀರ್ ಬಾಲ ದಿವಸ್ : ಸಾಹಿಬ್‌ಜಾದಾಸ್‌ಗಳ ಅಪ್ರತಿಮ ತ್ಯಾಗಕ್ಕೆ ಪ್ರಧಾನಿ ಮೋದಿ ಗೌರವ
Next Article ಅಪರೂಪದ ಸ್ನೇಹ, ಓರ್ವನ ಬೀಕರ ಕೊಲೆಯಲ್ಲಿ ಅಂತ್ಯ : ಬೆಚ್ಚಿ ಬಿದ್ದ ಜನತೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?