• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ರಾಯಚೂರು: ಪ್ರಬಂಧ ಸ್ಪರ್ಧೆ – ವಿದ್ಯಾರ್ಥಿಗಳಿಗೆ ಜಾಗೃತಿ
Regional

ರಾಯಚೂರು: ಪ್ರಬಂಧ ಸ್ಪರ್ಧೆ – ವಿದ್ಯಾರ್ಥಿಗಳಿಗೆ ಜಾಗೃತಿ

CliQ INDIA
Last updated: December 27, 2025 12:05 am
CliQ INDIA
Share
2 Min Read
SHARE
ರಾಯಚೂರು: ಪ್ರಬಂಧ ಸ್ಪರ್ಧೆ - ವಿದ್ಯಾರ್ಥಿಗಳಿಗೆ ಜಾಗೃತಿ
ರಾಯಚೂರು: ಪ್ರಬಂಧ ಸ್ಪರ್ಧೆ - ವಿದ್ಯಾರ್ಥಿಗಳಿಗೆ ಜಾಗೃತಿ

ರಾಯಚೂರು, 26 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಮತದಾರ ದಿನಾಚರಣೆಯ ಪ್ರಯುಕ್ತ ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆಯು ನಗರದ ಜಲ ನಿರ್ಮಲ ಸಭಾಂಗಣದಲ್ಲಿ ನಡೆಯಿತು.

ಶಾಲಾ ಮಟ್ಟದಲ್ಲಿ ಹಾಗೂ ತಾಲೂಕು ಮಟ್ಟದಲ್ಲಿ ಈ ಹಿಂದೆ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ಭಾಗಿಯಾದ ಪ್ರಬಂಧ ವಿಜೇತರು ಜಿಲ್ಲಾ ಮಟ್ಟದ ಸ್ಪರ್ಧೆಗಾಗಿ ಜಲನಿರ್ಮಲ ಸಭಾಂಗಣದಲ್ಲಿ ಸೇರಿದ್ದರು.

ಪ್ರಜಾಪ್ರಭುತ್ವದಲಿ ಮತದಾನ ಮತ್ತು ಚುನಾವಣೆ ವಿಷಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರಬಂಧದ ವಿಷಯ ನೀಡಲಾಯಿತು.

ಪ್ರೌಢಶಾಲೆ ವಿಭಾಗ, ಪದವಿ ಪೂರ್ವ ಕಾಲೇಜು ವಿಭಾಗ ಮತ್ತು ಪದವಿ ಮತ್ತು ವಿಶ್ವವಿದ್ಯಾಲಯಗಳ ವಿಭಾಗವಾರು ಪ್ರತ್ಯೇಕ ವಿಷಯಗಳ ಮೇಲೆ ವಿದ್ಯಾರ್ಥಿಗಳು ಪ್ರಬಂಧ ಬರೆದರು.

ಸಸಿಗೆ ನೀರು ಹಾಕಿ ಸ್ಪರ್ದೇ ಉದ್ಘಾಟಿಸಿದ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜೇರಿ ಮಾತನಾಡಿ, ನಮ್ಮದು ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ವಿಶ್ವದಲ್ಲಿಯೇ ಭಾರತದ ಸಂವಿಧಾನವು ಲಿಖಿತ ಸಂವಿಧಾನವಾಗಿದೆ. ಬೇರೆ ದೇಶಗಳಿಗೆ ಹೋಲಿಸಿದರೆ, ನಮಗೆ ಬೇಕಾಗಿರುವಂತ ಜನನಾಯಕನನ್ನು ಆಯ್ಕೆ ಮಾಡುವಂತಹ ಅಧಿಕಾರವು ಮತದಾರರಿಗೆ ಸಂವಿಧಾನಬದ್ಧವಾಗಿ ಬಂದಿದೆ.

ಮಹತ್ವದ ಮತದಾನದ ಅವಕಾಶವು 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಸಮಾನವಾಗಿ ಸಿಕ್ಕಿರುವುದು ಒಂದು ಸುವರ್ಣ ಅವಕಾಶ. ರಾಷ್ಟ್ರ ಮತ್ತು ರಾಜ್ಯ ಚುನಾವಣಾ ಆಯೋಗವು ಇಂತಹ ಪ್ರಬಂಧ ಸ್ಪರ್ಧೆಯನ್ನು ಆಯೋಜನೆ ಮಾಡುವುದರ ಮೂಲಕ ವಿದ್ಯಾರ್ಥಿಗಳಿಗೆ ಚುನಾವಣೆ ಮತ್ತು ಮತದಾನದ ಅರಿವು ಮೂಡಿಸುವಂತಹ ಕೆಲಸವನ್ನು ಮಾಡುತ್ತಿದೆ.

ಚುನಾವಣೆ ಮತ್ತು ಮತದಾನ ಸಂದರ್ಭದಲ್ಲಿ ಹಲವಾರು ರೀತಿಯ ಕಾರ್ಯ ಚಟುವಟಿಕೆಗಳು ನಡೆಯುತ್ತಿದ್ದು ಅವುಗಳ ಕುರಿತು ಅರಿವನ್ನು ಮೂಡಿಸುವಂತಹ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿದೆ. ಇಂಥ ಸ್ಪರ್ಧೆಗಳು ವಿದ್ಯಾರ್ಥಿಗಳ ಚುನಾವಣೆ ಮತ್ತು ಮತದಾನದ ಬಗ್ಗೆ ತಿಳಿದುಕೊಳ್ಳಲು ಅವಶ್ಯಕವಾಗಿವೆ ಎಂದು ತಿಳಿಸಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಾದ ಕೆ.ಡಿ. ಬಡಿಗೇರ ಅವರು ಮಾತನಾಡಿ, ನಮ್ಮ ಮತದಾನ ವ್ಯವಸ್ಥೆಯು ಪ್ರಜಾಪ್ರಭುತ್ವದ ತಳಹದಿಯಾಗಿದೆ ಎಂದರು.

ಈ ಪ್ರಬಂಧ ಸ್ಪರ್ಧೆಯನ್ನು ರಾಯಚೂರ ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ನಡೆಸಿ ರಾಷ್ಟ್ರೀಯ ಮತದಾರ ದಿನಾಚರಣೆಯನ್ನು ಯಶಗೊಳಿಸಲು ಶ್ರಮಿಸಿರುವುದು ಅಭಿನಂದನಾರ್ಹ ಸಂಗತಿ ಎಂದರು.

ರಾಷ್ಟ್ರೀಯ ಮತದಾರ ದಿನಾಚರಣೆ ಕಾರ್ಯಕ್ರಮದ ಶಾಲಾ ಶಿಕ್ಷಣ ವಿಭಾಗದ ನೋಡಲ್ ಅಧಿಕಾರಿ ಡಾ. ದಂಡಪ್ಪ ಬಿರಾದಾರ ಮಾತನಾಡಿ, ನಮ್ಮ ದೇಶದಲ್ಲಿ ಚುನಾವಣೆಗಳು ಮತ್ತು ಮತದಾನ ಪ್ರಕ್ರಿಯೆಗಳು ನಿರಂತರವಾಗಿ ನಡೆಯುತ್ತವೆ. ಒಂದು ಮತ ದೇಶಕೆ ಹಿತ. ನನ್ನ ಮತ ನನ್ನ ಧ್ವನಿ. ಮತದಾನಕ್ಕೆ ಮಹತ್ವ ಶಕ್ತಿ ಇದೆ ಎಂಬುದನ್ನು ಎಲ್ಲರೂ ಅರಿಯಬೇಕು ಎಂದು ತಿಳಿಸಿದರು.

ಸಮಾರಂಭದಲ್ಲಿ ಪದವಿ ಪೂರ್ವ ಶಿಕ್ಷಣ ವಿಭಾಗದ ಮಂಜುನಾಥ್, ಆದಿಕವಿ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ಚನ್ನಬಸವ, ಡಾ.ಶಂಕರನಂದಾ ಜಿ. ಉಪಸಿತರಿದ್ದರು.

ರಾಯಚೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಶಿಕ್ಷಣ ಸಂಯೋಜಕರಾದ ಸಿ ಪಿ ಓದಿಸೊವಮಠ ಸ್ವಾಗತಿಸಿ, ವಂದಿಸಿದರು.

—————

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್

You Might Also Like

ಪರಿಷತ್ ನ ಪದವೀಧರ ಮತ್ತು ಶಿಕ್ಷಕರ ಚುನಾವಣೆ: ಉಸ್ತುವಾರಿಗಳನ್ನ ನೇಮಿಸಿದ ಬಿಜೆಪಿ | BulletsIn
ಹಾಡಿರೇ ರಾಗಗಳ ತೂಗಿರೇ ದೀಪಗಳ ಸಾಂಸ್ಕೃತಿಕ ಕಾರ್ಯಕ್ರಮ
ಚಿತ್ರದುರ್ಗ ಅಪಘಾತಕ್ಕೆ ಸಂಸದ ಬಸವರಾಜ ಬೊಮ್ಮಾಯಿ‌ ಸಂತಾಪ
ಗಣತಿ ಮಾಡುವ ಸಿಬ್ಬಂದಿಗೆ ಎಚ್ಚರಿಕೆ ನೀಡಿದ ಡಿಸಿ
ಕುಷ್ಟಗಿ: ತ್ರಿಚಕ್ರ ಮೋಟಾರ್ ಸೈಕಲ್, ಫಲಾನುಭವಿಗಳಿಂದ ಅರ್ಜಿ ಆಹ್ವಾನ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ; ಭಾರತ ಗಂಭೀರ ಕಳವಳ
Next Article ಅಸ್ಸಾಂಗೆ ಅಕ್ರಮ ವಿದೇಶಿಯರ ಪ್ರವೇಶ ಈಗ ಅಸಾಧ್ಯ : ನಿತಿನ್ ನಬಿನ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?