ಬೆಂಗಳೂರು,28ಅಕ್ಟೋಬರ್ (ಹಿ.ಸ):
ಆ್ಯಂಕರ್ :
ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಇಂದು ವಾಲ್ಮೀಕಿ ಜಯಂತಿಯ ಅಂಗವಾಗಿ ಶಾಸಕರ ಭವನದ ಬಳಿಯಿರುವ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ರಾಜನಹಳ್ಳಿ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸಂನಾನಂದಪುರಿ ಸ್ವಾಮೀಜಿ , ಸಚಿವ ಕೆ.ಎನ್.ರಾಜಣ್ಣ,ಮಾಜಿ ಸಚಿವ ಆಂಜನೇಯ ಹಾಗೂ ವಾಲ್ಮೀಕಿ ಸಮಾಜದ ಮುಖಂಡರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್
