ಬೆಂಗಳೂರು , 3 ಡಿಸೆಂಬರ್(ಹಿ.ಸ):
ಆ್ಯಂಕರ್ :
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಕಂಠೀರವ ಒಳಾoಗಣ ಕ್ರೀಡಾಂಗಣ ದಲ್ಲಿ ಆಯೋಜಿಸಲಾಗಿದ್ದ ವಿಶ್ವ ವಿಕಲಚೇತನರ ದಿನಾಚರಣೆ 2023 ಕಾರ್ಯಕ್ರಮ ವನ್ನು ಉದ್ಘಾಟನೆ ನೆರೆವೇರಿಸಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು
ಹಿಂದೂಸ್ತಾನ್ ಸಮಾಚಾರ್
