ರಾಯಚೂರು,, 12 ನವೆಂಬರ್ (ಹಿ.ಸ):
ಆ್ಯಂಕರ್: ರಾಯಚೂರು ತಾಲೂಕಿನ ಸರ್ಕಾರಿ ಪ್ರೌಢಶಾಲೆ ಉಡಮಗಲ್ ಖಾನಾಪುರದಲ್ಲಿ ಆಂಗ್ಲ ಭಾμÉಯ ಶಿಕ್ಷಕರಾದ ಶ್ರಿ ಶರಣಪ್ಪ ನಾಯಕ್ ಅವರು ವರ್ಗಾವಣೆಯಾದ ನಿಮಿತ್ತ ಶಾಲೆಯ ನವೆಂಬರ್ 12ರಂದು ಬೀಳ್ಕೊಡುವ ಸಮಾರಂಭ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಿತು.
ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಸದಸ್ಯರು, ಶಾಲೆಯ ಮುಖ್ಯ ಗುರುಗಳು ಮತ್ತು ಶಾಲಾ ಶಿಕ್ಷಕ ವೃಂದದವರು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
