• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಶುಕ್ರವಾರದ ರಾಶಿ ಫಲ – Hindusthan Samachar Kannada
Regional

ಶುಕ್ರವಾರದ ರಾಶಿ ಫಲ – Hindusthan Samachar Kannada

CliQ INDIA
Last updated: October 3, 2025 4:25 pm
CliQ INDIA
Share
2 Min Read
SHARE

ಹುಬ್ಬಳ್ಳಿ, 03 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಶುಕ್ರವಾರದ ರಾಶಿ ಫಲ

*ಮೇಷ ರಾಶಿ.*

ಪ್ರಮುಖರಿಂದ ಮಹತ್ವದ ಮಾಹಿತಿ ಸಂಗ್ರಹಿಸುತ್ತೀರಿ. ಹಠಾತ್ ಆರ್ಥಿಕ ಲಾಭದ ಸೂಚನೆಗಳಿವೆ. ಸ್ಥಿರಾಸ್ತಿ ಮಾರಾಟದಲ್ಲಿ ಲಾಭ ದೊರೆಯುತ್ತದೆ. ಪ್ರಮುಖ ವ್ಯವಹಾರಗಳಲ್ಲಿ ಯಶಸ್ಸು ದೊರೆಯುತ್ತದೆ. ವ್ಯಾಪಾರ ವಿಸ್ತರಣೆಯ ಪ್ರಯತ್ನಗಳು ಫಲ ನೀಡುತ್ತವೆ. ಉದ್ಯೋಗದಲ್ಲಿ ನಿರೀಕ್ಷಿತ ಗುರಿಗಳು ಈಡೇರುತ್ತವೆ.

*ವೃಷಭ ರಾಶಿ.*

ಕೈಗೊಂಡ ಕೆಲಸದಲ್ಲಿ ಸ್ವಲ್ಪ ವಿಳಂಬ ಉಂಟಾಗುತ್ತದೆ. ಹಣಕಾಸಿನ ವಿಷಯಗಳು ನಿರಾಶಾದಾಯಕವಾಗಿರುತ್ತವೆ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಪರಿಸ್ಥಿತಿಗಳು ಅನುಕೂಲಕರವಾಗಿರುವುದಿಲ್ಲ. ಮನೆಯ ಹೊರಗೆ ಬುದ್ಧಿವಂತಿಕೆಯಿಂದ ವರ್ತಿಸುವುದು ಉತ್ತಮ. ಆರೋಗ್ಯ ವಿಷಯಗಳಿಗೆ ವೈದ್ಯಕೀಯ ಸಮಾಲೋಚನೆ ಅಗತ್ಯ. ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.

*ಮಿಥುನ ರಾಶಿ.*

ಆಧ್ಯಾತ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ. ಇತರರೊಂದಿಗೆ ಆತುರದಿಂದ ಮಾತನಾಡುವುದು ಒಳ್ಳೆಯದಲ್ಲ. ಆದಾಯ ಮತ್ತು ಖರ್ಚು ಸಮಾನವಾಗಿರುತ್ತದೆ. ಅನಿರೀಕ್ಷಿತ ಪ್ರಯಾಣಗಳನ್ನು ಮಾಡಬೇಕಾಗುತ್ತದೆ. ವ್ಯಾಪಾರ-ವ್ಯವಹಾರಗಳು ಸುಗಮವಾಗಿ ಸಾಗುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ಜಾಗರೂಕರಾಗಿರಿ.

*ಕಟಕ ರಾಶಿ.*

ಕೌಟುಂಬಿಕ ವಿಚಾರಗಳಲ್ಲಿ ಸ್ವಂತ ಆಲೋಚನೆಗಳು ಕಾರ್ಯರೂಪಕ್ಕೆ ಬರುತ್ತವೆ. ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ. ಬೆಲೆಬಾಳುವ ವಸ್ತು ಮತ್ತು ವಾಹನಗಳನ್ನು ಖರೀದಿಸಲಾಗುತ್ತದೆ. ವ್ಯಾಪಾರ ವಹಿವಾಟುಗಳು ಸುಗಮವಾಗಿ ಸಾಗುತ್ತವೆ. ಉದ್ಯೋಗ ವಾತವರಣ ಉತ್ಸಾಹದಾಯಕವಾಗಿ ಸಾಗುತ್ತವೆ.

*ಸಿಂಹ ರಾಶಿ.*

ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಿ. ಕುಟುಂಬ ಸದಸ್ಯರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ಪ್ರಮುಖ ಕೆಲಸಗಳಲ್ಲಿ ಸ್ವಲ್ಪ ಅಡಚಣೆಗಳು ಉಂಟಾಗುತ್ತವೆ. ದೂರ ಪ್ರಯಾಣವನ್ನು ಮುಂದೂಡಲಾಗುತ್ತದೆ. ವ್ಯಾಪಾರ ಮತ್ತು ಉದ್ಯೋಗಗಳು ಗೊಂದಲಮಯವಾಗಿರುತ್ತವೆ.

*ಕನ್ಯಾ ರಾಶಿ.*

ಆದಾಯದ ಮಾರ್ಗಗಳು ಹೆಚ್ಚಾಗುತ್ತವೆ ಮತ್ತು ಸಾಲಗಳನ್ನು ತೀರಿಸಲು ಸಾಧ್ಯವಾಗುತ್ತದೆ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಆತ್ಮೀಯರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ಬರುತ್ತವೆ. ಮನೆಯಲ್ಲಿ ಶುಭಕಾರ್ಯಗಳ ಪ್ರಸ್ತಾವನೆ ಇರುತ್ತದೆ ವ್ಯಾಪಾರಗಳು ಲಾಭದಾಯಕವಾಗಿರುತ್ತವೆ. ಉದ್ಯೋಗಗಳಲ್ಲಿ ಯೋಜಿತ ಗುರಿಗಳನ್ನು ಸಾಧಿಸುತ್ತೀರಿ.

*ತುಲಾ ರಾಶಿ.*

ಪ್ರಯಾಣವನ್ನು ಮುಂದೂಡುವುದು ಒಳ್ಳೆಯದು. ಸ್ನೇಹಿತರಿಂದ ಸಾಲದ ಒತ್ತಡ ಹೆಚ್ಚಾಗುತ್ತದೆ. ದೈವಿಕ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಕೆಲವು ವ್ಯವಹಾರಗಳಲ್ಲಿ ಸಮಸ್ಯೆಗಳಿರುತ್ತವೆ. ಹೊಸ ಸಾಲದ ಪ್ರಯತ್ನಗಳು ನಡೆಯುತ್ತವೆ. ವ್ಯಾಪಾರಗಳು ನಿಧಾನವಾಗುತ್ತವೆ, ಉದ್ಯೋಗದಲ್ಲಿ ಸ್ಥಾನ ಚಲನೆ ಸೂಚನೆಗಳಿವೆ.

*ವೃಶ್ಚಿಕ ರಾಶಿ.*

ಕುಟುಂಬ ಸದಸ್ಯರೊಂದಿಗೆ ದೇವಸ್ಥಾನಗಳಿಗೆ ಭೇಟಿ ನೀಡುತ್ತೀರಿ. ಹೊಸ ವಾಹನ ಯೋಗವಿದೆ. ವ್ಯಾಪಾರವನ್ನು ಉತ್ಸಾಹದಾಯಕವಾಗಿ ಸಾಗುತ್ತದೆ. ಹಳೆ ಸಾಲಗಳನ್ನು ವಸೂಲಿ ಮಾಡಲಾಗುತ್ತದೆ. ಪ್ರಮುಖ ವ್ಯವಹಾರಗಳಲ್ಲಿ ನೀವು ಯಶಸ್ವಿಯಾಗುತ್ತೀರಿ. ಉದ್ಯೋಗದಲ್ಲಿನ ಸಮಸ್ಯೆಗಳಿಂದ ಹೊರಬರುತ್ತೀರಿ.

*ಧನುಸ್ಸು ರಾಶಿ.*

ಸಮಾಜದಲ್ಲಿ ಪ್ರತಿಷ್ಠೆ ಹೆಚ್ಚಾಗುತ್ತದೆ. ಬಂಧು ಮಿತ್ರರಿಂದ ಅಮೂಲ್ಯ ವಸ್ತುಗಳನ್ನು ಉಡುಗೊರೆಯಾಗಿ ಸ್ವೀಕರಿಸುತ್ತೀರಿ. ಆಧ್ಯಾತ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ. ಬಾಲ್ಯದ ಘಟನೆಗಳು ನೆನಪಿಗೆ ಬರುತ್ತವೆ. ಕೆಲಸಗಳು ಅಚ್ಚುಕಟ್ಟಾಗಿ ಪೂರ್ಣಗೊಳ್ಳುತ್ತವೆ. ವ್ಯಾಪಾರ ಮತ್ತು ಉದ್ಯೋಗಗಳು ಹೆಚ್ಚು ಅನುಕೂಲಕರವಾಗಿರುತ್ತವೆ.

*ಮಕರ ರಾಶಿ.*

ಪ್ರಮುಖ ವಿಷಯಗಳಲ್ಲಿ ಆಲೋಚನೆಗಳು ಸ್ಥಿರವಾಗಿರುವುದಿಲ್ಲ. ಸ್ಥಿರಾಸ್ತಿಗೆ ಸಂಬಂಧಿಸಿದ ವಿವಾದಗಳು ಬಗೆಹರಿಯುತ್ತವೆ. ಪ್ರಮುಖ ಕಾರ್ಯಗಳು ಮುಂದೂಡಲ್ಪಡುತ್ತವೆ. ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಲಾಗುತ್ತದೆ. ನಿರೀಕ್ಷಿತ ಆದಾಯದ ಹೊರತಾಗಿಯೂ ವೆಚ್ಚಗಳು ಸಮಾನವಾಗಿರುತ್ತವೆ. ನಿರುದ್ಯೋಗ ಪ್ರಯತ್ನಗಳು ನೀರುತ್ಸಾಹಗೊಳಿಸುತ್ತವೆ.

*ಕುಂಭ ರಾಶಿ.*

ಆಸ್ತಿ ವಿವಾದಗಳು ಕಿರಿಕಿರಿಯನ್ನುಂಟು ಮಾಡುತ್ತವೆ. ಪ್ರಮುಖ ವ್ಯವಹಾರಗಳಲ್ಲಿ ಅಡೆತಡೆಗಳು ಉಂಟಾಗುತ್ತವೆ. ಸಣ್ಣ ಆರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತವೆ. ಕೈಗೆತ್ತಿಕೊಂಡ ಕೆಲಸದಲ್ಲಿ ಶ್ರಮಕ್ಕೆ ತಕ್ಕ ಫಲ ಕಾಣುವುದಿಲ್ಲ. ಉದ್ಯೋಗದಲ್ಲಿ ಹೆಚ್ಚುವರಿ ಕೆಲಸದ ಹೊರೆಯಿಂದಾಗಿ, ಸಾಕಷ್ಟು ವಿಶ್ರಾಂತಿ ಇರುವುದಿಲ್ಲ.

*ಮೀನ ರಾಶಿ.*

ದೈವಿಕ ಸೇವಾ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ . ಇತರರಿಗೆ ಸಹಾಯ ಮಾಡುತ್ತೀರಿ. ವ್ಯಾಪಾರಗಳು ಅಭಿವೃದ್ಧಿ ಹೊಂದುತ್ತವೆ. ಕೈಗೆತ್ತಿಕೊಂಡ ಕೆಲಸದಲ್ಲಿ ಕಾರ್ಯ ಸಿದ್ಧಿ ಉಂಟಾಗುತ್ತದೆ ಮತ್ತು ಪ್ರತಿಷ್ಠಿತ ವ್ಯಕ್ತಿಗಳ ಸಂಪರ್ಕ ಹೆಚ್ಚಾಗುತ್ತದೆ. ಉದ್ಯೋಗದಲ್ಲಿ ಅಧಿಕಾರಿಗಲ ಬೆಂಬಲ ದೊರೆಯುತ್ತದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ಕಾಂಗ್ರೆಸ್ ಸರ್ಕಾರ ಅತ್ಯಾಚಾರಿಗಳ ಪರ ನಿಂತಿದೆ -ಬಸವರಾಜ ಬೊಮ್ಮಾಯಿ
ಬಳ್ಳಾರಿ : ಕೆಯುಡಬ್ಲ್ಯುಜೆಯಿಂದ ಪತ್ರಿಕಾ ದಿನಾಚರಣೆ
ಅತಿಯಾದ ತಾಪಮಾನ,ಮುನ್ನೆಚ್ಚರಿಕೆ ಕ್ರಮಗಳ ಆದ್ಯತೆಗೆ ಸೂಚನೆ
ಕೇಂದ್ರ ಸರ್ಕಾರದ ವಿರುದ್ಧ ಇಂದಿನಿಂದ ಲಾರಿ ಚಾಲಕರ ಮುಷ್ಕರ..!
ಹಂಪಿ ಉತ್ಸವಕ್ಕೆ ಭಾರಿ ಸಿದ್ಧತೆ: ₹15 ಕೋಟಿ ಅನುದಾನಕ್ಕೆ ಪ್ರಸ್ತಾವನೆ |  BulletsIn

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಛತ್ತಿಸಗಢಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರವಾಸ
Next Article ಬಾಲಕಿಗೆ ತಗುಲಿದ ಗುಂಡು ; ಆಸ್ಪತ್ರೆಗೆ ದಾಖಲು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?