
ಬಳ್ಳಾರಿ, 27 ಡಿಸೆಂಬರ್(ಹಿ.ಸ):
ಆ್ಯಂಕರ್: ತಗ್ಗಿನ ಬೂದಿಹಾಳ್ ಗ್ರಾಮದ ಶೃತಿ ಬಿ.ಎಸ್. ಅವರು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಪಿ.ಎಸ್. ಶಶಿಧರ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ `ಆನ್ ಎಕನಾಮಿಕ್ ಅನಾಲಿಸಿಸ್ ಆಫ್ ಏರ್ ಪೊಲ್ಲ್ಯೂಷನ್ ಇಂಪ್ಯಾಕ್ಟ್ ಇನ್ ಇಂಡಿಯಾ’ ವಿಷಯದ ಮಹಾಪ್ರಬಂಧಕ್ಕೆ ಪಿಎಚ್ಡಿ ಪದವಿಯನ್ನು ಘೋಷಣೆ ಮಾಡಿದೆ.
