ಬೆಂಗಳೂರು, 22 ಡಿಸೆಂಬರ್(ಹಿ.ಸ):
ಆ್ಯಂಕರ್ :
ಲೋಕಸಭೆಯ ಉಭಯ ಸದನಗಳಲ್ಲಿ ಪ್ರತಿಪಕ್ಷದ 141 ಸದಸ್ಯರುಗಳ ಅಮಾನತುಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನಿರಂಕುಶ ಪ್ರಭುತ್ವವನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ರವರ ನೇತೃತ್ವದಲ್ಲಿ ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟನೆ ಮಾಡಿ ವಿರೋಧ ವ್ಯಕ್ತಪಡಿಸಲಾಯಿತು.
ಹಿಂದೂಸ್ತಾನ್ ಸಮಾಚಾರ್
